Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಐಎಸ್‌ಪಿಆರ್‌ಎಲ್ ಉದ್ಯೋಗಿಗಳ ಸಮಸ್ಯೆ: ಕೇಂದ್ರ ಪೆಟ್ರೋಲಿಯಂ ಕಾರ್ಯದರ್ಶಿಗೆ ಸಂಸದ ಚೌಟ ಮನವಿ..!!

March 11, 2025
in Featured, ಮಂಗಳೂರು
0
ಐಎಸ್‌ಪಿಆರ್‌ಎಲ್ ಉದ್ಯೋಗಿಗಳ ಸಮಸ್ಯೆ: ಕೇಂದ್ರ ಪೆಟ್ರೋಲಿಯಂ ಕಾರ್ಯದರ್ಶಿಗೆ ಸಂಸದ ಚೌಟ ಮನವಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಮಂಗಳೂರಿನಲ್ಲಿರುವ
ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸವ್ ೯ ಲಿಮಿಟೆಡ್ (ಐಎಸ್‌ಪಿಆರ್‌ಎಲ್)ನ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳ ವೇತನ ತಾರತಮ್ಯ, ಭತ್ಯೆ-ಭಡ್ತಿ ಸಮಸ್ಯೆಗೆ ವ್ಯವಸ್ಥಿತ ಎಚ್‌ಆರ್ ನೀತಿಯನ್ನು ಅನುಷ್ಠಾನಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಅವರಿಗೆ ಮನವಿ ಮಾಡಿದ್ದಾರೆ.

Advertisement
Advertisement
Advertisement

ಹೊಸದಿಲ್ಲಿಯಲ್ಲಿ ಸೋಮವಾರ ಪಂಕಜ್ ಅವರನ್ನು ಭೇಟಿ ಮಾಡಿದ ಸಂಸದರು, ಸುಮಾರು 8 ವರ್ಷಗಳಿಂದ ಬಗೆಹರಿಯದೆ ತೊಂದರೆ ಅನುಭವಿಸುತ್ತಿರುವ ಮಂಗಳೂರಿನ ಐಎಸ್‌ಪಿಆರ್ ಎಲ್ ಘಟಕದ ಉದ್ಯೋಗಿಗಳ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸುವಂತೆ ಕೋರಿದ್ದಾರೆ.

ಜತೆಗೆ, ಈ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುವ ಉದ್ಯೋಗಿಗಳಿಗೆ ವ್ಯವಸ್ಥಿತ ಮಾನವ ಸಂಪನ್ಮೂಲ ನೀತಿಯಿಲ್ಲದೆ ಏನೆಲ್ಲ ತೊಂದರೆ ಅನುಭವಿಸುತ್ತಿದ್ದಾರೆ ಎಂಬುದರ ಬಗ್ಗೆ ಸುದೀರ್ಘವಾಗಿ ಚರ್ಚಿಸಿ, ಇಲ್ಲಿನ ನೌಕರರು ಎದುರಿಸುತ್ತಿರುವ ಗಂಭೀರ ಔದ್ಯೋಗಿಕ ಸಮಸ್ಯೆಗಳನ್ನು ಕಾರ್ಯದರ್ಶಿಯವರಿಗೆ ಮನವರಿಕೆ ಮಾಡಿದ್ದಾರೆ.

Advertisement

ಸಾರ್ವಜನಿಕ ವಲಯದ ತೈಲ ಸಂಸ್ಥೆಗಳಿಂದ ನಿಯೋಜನೆಗೊಳ್ಳುವ ಅಧಿಕಾರಿಗಳಿಗೆ ಹೋಲಿಸಿದರೆ ಈ ಐಎಸ್‌ಪಿಆರ್‌ಎಲ್ ಘಟಕಕ್ಕೆ ನೇರ ನೇಮಕವಾಗುವ ಉದ್ಯೋಗಿಗಳ ವೇತನ ಪಾವತಿ ಹಾಗೂ ಭತ್ಯೆ ನೀಡುವಲ್ಲಿ ಸಾಕಷ್ಟು ತಾರತಮ್ಯ ಮಾಡಲಾಗುತ್ತಿದೆ.

ಐಎಪಿಆರ್ ಎಲ್‌ನಲ್ಲಿ ಹಲವರು ಸುಮಾರು 5 ವರ್ಷಗಳಿಂದ ಯಾವುದೇ ಭಡ್ತಿ ದೊರೆಯದೆ ಒಂದೇ ಸ್ಥಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲಸದ ಅವಧಿಯಲ್ಲಿಯೂ ತಾರತಮ್ಯವಿದ್ದು, ಮಂಗಳೂರಿನ ಐಎಸ್‌ ಪಿಆರ್ ಎಲ್‌ನಲ್ಲಿರುವ ಉದ್ಯೋಗಿಗಳು ವಾರಕ್ಕೆ 6 ದಿನ ಕೆಲಸ ಮಾಡಬೇಕು.

ಅದೇ ನೋಯ್ದಾದ ಐಎಸ್ ಪಿಆರ್‌ಎಲ್ ಕೇಂದ್ರ ಕಚೇರಿ ಅಧಿಕಾರಿಗಳಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸ ಮಾಡುವ ಸೌಲಭ್ಯವಿದೆ ಎಂದು ಕ್ಯಾ. ಚೌಟ ಅವರು ಕಾರ್ಯದರ್ಶಿ ಅವರ ಗಮನಸೆಳೆದಿದ್ದಾರೆ.

ಅತ್ಯಂತ ಅಪಾಯಕಾರಿ ಉದ್ಯೋಗದ ಸವಾಲುಗಳಿರುವ ಸ್ಥಳವಾಗಿದ್ದರೂ, ಇಲ್ಲಿನ ಉದ್ಯೋಗಿಗಳಿಗೆ ಸರಿಯಾದ ವೈದ್ಯ ಸೌಲಭ್ಯ, ವಿಮಾ ವ್ಯವಸ್ಥೆ, ಪಿಂಚಣಿ, ಗ್ರಾಚ್ಯುಟಿ, ಶಿಫ್ಟ್ ಭತ್ಯೆ, ಅಪಘಾತ ಪರಿಹಾರ ಸೇರಿ ಯಾವುದೇ ಕಾರ್ಮಿಕ ಸವಲತ್ತುಗಳಿಲ್ಲ. ಬೇರೆ ಕೈಗಾರಿಕೆಗಳಿಗೆ ಹೋಲಿಸಿದರೆ ಐಎಸ್‌ಪಿಆರ್‌ಎಲ್‌ ನಲ್ಲಿ ಪಿಡಿಎಫ್ ತರಬೇತಿ ಅವಧಿಯು ಒಂದರ ಬದಲಿಗೆ 2 ವರ್ಷಗಳಾಗಿದೆ. ಇದರಿಂದ ಅವರ ವೃತ್ತಿ ಭವಿಷ್ಯಕ್ಕೂ ತೊಂದರೆಯಾಗುತ್ತಿದೆ ಎಂದು ಕ್ಯಾ. ಚೌಟ ಅವರು ಇದೇ ವೇಳೆ ಗಮನಕ್ಕೆ ತಂದಿದ್ದಾರೆ.

ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳಿಗೆ ಸಮಗ್ರ ಎಚ್ ಆರ್ (ಮಾನವ ಸಂಪನ್ಮೂಲ) ನೀತಿ ರೂಪಿಸಬೇಕು. ಜತೆಗೆ ವೇತನ ಆದ್ಯತೆ, ಉತ್ತಮ ಸೌಲಭ್ಯ, ಸೇವಾ ಭದ್ರತೆಗಾಗಿ ಈ ಕೂಡಲೇ ಮಧ್ಯಂತರ ಪರಿಹಾರವನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಕ್ಯಾ. ಚೌಟ ಅವರು ಕೋರಿದ್ದಾರೆ.

ಸಂಸದರ ಮನವಿ ಆಲಿಸಿದ ಪಂಕಜ್ ಜೈನ್ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಆದಷ್ಟು ಬೇಗ ಮಂಗಳೂರಿನ ಐಎಸ್‌ಪಿಆ‌ಎಲ್ ಕಚ್ಚಾ ತೈಲ ಸಂಗ್ರಹಾಗಾರ ಘಟಕದ ಉದ್ಯೋಗಿಗಳ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ.

ಪೆಟ್ರೋಲಿಯಂ ಸಚಿವಾಲಯ ಕಾರ್ಯದರ್ಶಿ ಪಂಕಜ್ ಜೈನ್ ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಕ್ಯಾ. ಚೌಟ, ಐಎಸ್‌ಪಿಆರ್‌ಎಲ್‌ನ ಉದ್ಯೋಗಿಗಳ ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯುವ ಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Previous Post

ಬಸ್- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು …!!!

Next Post

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಮೊರೆ ಹೋದ ಬಾಲಿವುಡ್ ನಟಿ ಕತ್ರಿನಾ ಕೈಫ್..!!

OtherNews

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!
Featured

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!
Featured

ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!

April 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

April 2, 2026

Leave a Reply Cancel reply

Your email address will not be published. Required fields are marked *

Recent News

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page