ಪುತ್ತೂರು:ದಾರಿ ಕೇಳುವ ನೆಪದಲ್ಲಿ ಬಂದು ಚಿನ್ನದ ಉಂಗುರ ಎಳೆದು ಪರಾರಿಯಾದ ಘಟನೆ ಪುತ್ತೂರಿನ ರಾಗಿದಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ನಡೆದಿದೆ.
ರಾತ್ರಿ ವೇಳೆ ಬಂದ ಅಪರಿಚಿತ ವ್ಯಕ್ತಿ ದಾರಿ ಕೇಳಿದ್ದಾನೆ ಈ ವೇಳೆ ದಾರಿ ಹೇಳಲು ಬಂದ ಮನೆಯವರ ಕೈಯಲ್ಲಿದ್ದ ಉಂಗುರವನ್ನು ಕಿತ್ತು ಬೈಕ್ ನಲ್ಲಿ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.