Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಜೀವಕ್ಕೆ ಕುತ್ತು ತಂದ ಡಯಟ್; ಸ್ಲಿಮ್‌ ಆಗಿ ಕಾಣಲು ತೂಕ ಇಳಿಸಿಕೊಳ್ಳುವ ಭರದಲ್ಲಿ ಯುವತಿಯ ಪ್ರಾಣವೇ ಹೋಯ್ತು..!!

March 12, 2025
in ಕ್ರೈಮ್
0
ಜೀವಕ್ಕೆ ಕುತ್ತು ತಂದ ಡಯಟ್; ಸ್ಲಿಮ್‌ ಆಗಿ ಕಾಣಲು ತೂಕ ಇಳಿಸಿಕೊಳ್ಳುವ ಭರದಲ್ಲಿ ಯುವತಿಯ ಪ್ರಾಣವೇ ಹೋಯ್ತು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೇರಳ: ಇತ್ತೀಚಿನ ದಿನಗಳಲ್ಲಿ ಯುವ ಜನರು ಸ್ಲಿಮ್‌ ಹಾಗೂ ಫಿಟ್‌ ಆಗಿ ಕಾಣಲು ಹಲವಾರು ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ಕೆಲವರು ಜಿಮ್‌ಗೆ ವ್ಯಾಯಾಮಾ, ಕಸರತ್ತುಗಳನ್ನು ಮಾಡಿದ್ರೆ, ಕೆಲವರು ತಜ್ಞರ ಸಲಹೆಯ ಮೇರೆಗೆ ಡಯಟ್‌ ಫಾಲೋ ಮಾಡ್ತಾರೆ.

Advertisement
Advertisement
Advertisement

ಇನ್ನೂ ಈಗಂತೂ ಹೆಚ್ಚಿನವರು ಸುಮ್ನೆ ಖರ್ಚು ಯಾಕೆ ಎನ್ನುತ್ತಾ ಆನ್‌ಲೈನ್‌ನಲ್ಲಿ ಸಿಕ್ಕ ಸಿಕ್ಕ ಮಾಹಿತಿಯನ್ನು ನಂಬಿ ಡಯಟ್‌ ಫಾಲೋ ಮಾಡ್ತಿದ್ದಾರೆ. ಅದೇ ರೀತಿ ಇಲ್ಲೊಬ್ಬಳು 18 ವರ್ಷ ವಯಸ್ಸಿನ ಯುವತಿ ಯುಟ್ಯೂಬ್‌ ನೋಡಿ ಡಯಟ್‌ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಅನೋರೆಕ್ಸಿಯಾ ನರ್ವೋಸಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಆಕೆ ತೂಕ ಹೆಚ್ಚಾಗೋ ಭಯದಲ್ಲಿ ಡಯಟ್‌ ಫಾಲೋ ಮಾಡಲು ಹೋಗಿ ಸಾವನ್ನಪ್ಪಿದ್ದಾಳೆ.

ಕೇರಳದಲ್ಲಿ ಈ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದ್ದು, ಇಲ್ಲಿನ ತಲಶ್ಶೇರಿಯ ಶ್ರೀನಂದಾ ಎಂಬ 18 ವರ್ಷದ ಹುಡುಗಿ ಯುಟ್ಯೂಬ್‌ ನೋಡಿ ಡಯಟ್‌ ಫಾಲೋ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಅನೋರೆಕ್ಸಿಯಾ ನರ್ವೋಸಾ ಎಂಬ ಅಸ್ವಸ್ಥತೆಯಿಂದ ಬಳಲುತ್ತಿದ್ದ ಆಕೆ ತೂಕ ಹೆಚ್ಚಾಗೋ ಭಯಕ್ಕೆ ಕಳೆದ ಹಲವು ತಿಂಗಳುಗಳಿಂದ ಸರಿಯಾಗಿ ಊಟ ತಿನ್ನದೆ ಸ್ಟ್ರಿಕ್ಟ್‌ ದಯಟ್‌ ಫಾಲೋ ಮಾಡಿ ಪ್ರಾಣ ಕಳೆದುಕೊಂಡಿದ್ದಾಳೆ.

Advertisement
Advertisement

ವೈದ್ಯರ ಪ್ರಕಾರ, ಶ್ರೀನಂದಾ ಕಳೆದ 5-6 ತಿಂಗಳುಗಳಿಂದ ಈ ಕಾಯಿಲೆಯಿಂದ ಬಳಲುತ್ತಿದ್ದು, ಆಕೆ ಹಲವಾರು ತಿಂಗಳುಗಳಿಂದ ಏನನ್ನೂ ತಿನ್ನುತ್ತಿರಲಿಲ್ಲ ಮತ್ತು ಈ ವಿಷಯವನ್ನು ಆಕೆ ತನ್ನ ಕುಟುಂಬ ಸದಸ್ಯರಿಂದಲೂ ಮುಚ್ಚಿಟ್ಟಿದ್ದಳು. ತೂಕ ಹೆಚ್ಚಾಗೋ ಭಯಕ್ಕೆ ಆಕೆ ಯುಟ್ಯೂಬ್‌ ನೋಡಿ ಡಯಟ್‌ ಮಾಡುತ್ತಿದ್ದಳು ಮತ್ತು ಆಕೆ ಯಾವ ಆಹಾರವನ್ನು ಸೇವನೆ ಮಾಡದೆ ಬರೀ ಬಿಸಿ ನೀರನ್ನು ಮಾತ್ರ ಸೇವನೆ ಮಾಡುತ್ತಿದ್ದಳು.

ನಂತರ ಆಕೆಯನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆ ತಂದಿದ್ದು, ವೈದ್ಯರು ಆ ಹುಡುಗಿಗೆ ಸಾಕಷ್ಟು ಆಹಾರವನ್ನು ನೀಡುವಂತೆ ಮತ್ತು ಮನೋವೈದ್ಯರನ್ನು ಸಂಪರ್ಕಿಸುವಂತೆ ಸಲಹೆ ನೀಡಿದರು. ಆದರೆ ಎರಡು ವಾರಗಳ ಹಿಂದೆ ಇದ್ದಕ್ಕಿದ್ದಂತೆ ಶ್ರೀನಂದಾಳ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಯಿತು ಮತ್ತು ಆಕೆಗೆ ಉಸಿರಾಟದ ತೊಂದರೆಯೂ ಶುರುವಾಯಿತು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಆಕೆಯ ತೂಕ ಕೇವಲ 24 ಕೆಜಿ ಯಷ್ಟಿತ್ತು. ಐಸಿಯುನಲ್ಲಿ ಆಕೆಗೆ ಚಿಕಿತ್ಸೆ ನೀಡಿದರೂ, ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ.

Advertisement
Previous Post

ಅಪ್ರಾಪ್ತೆಯ‌ ಮಾನಭಂಗಕ್ಕೆ ಯತ್ನ: ಆರೋಪಿ ಬಂಧನ..!!

Next Post

ಆಸ್ಪತ್ರೆಯ ಡ್ರೆಸ್ ರೂಮ್‍ನಲ್ಲಿ ಕ್ಯಾಮೆರಾ ಇರಿಸಿದ್ದ ಟ್ರೈನಿ ನರ್ಸ್ ಅರೆಸ್ಟ್!

OtherNews

ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!
Featured

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026

Leave a Reply Cancel reply

Your email address will not be published. Required fields are marked *

Recent News

ನೇಣು ಬಿಗಿದು ಯುವಕ ಆತ್ಮಹತ್ಯೆ..!!

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page