Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ..!!

    ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬಿಟ್ಟು ಹೋದ ತಂದೆ ಮೇಲಿನ ಹಠಕ್ಕಾಗಿ “ಕಿಕ್ ಬಾಕ್ಸರ್” ಆದ ಮೈಸೂರಿನ ಬೀಬಿ ಫಾತಿಮಾ : “ಮಂಗಳಮುಖಿ” ಬಿಕ್ಷುಕ ಅಕ್ರಮ್ ಪಾಷಾ ಆಸರೆಯಲ್ಲಿ ಬೆಳೆದ ಸಾಧಕಿಯನ್ನು ಗೌರವಿಸಿದ ಮಂಗಳೂರ ಸಮಾಜಸೇವಕರು..!!

March 12, 2025
in Featured, ಮಂಗಳೂರು
0
ಬಿಟ್ಟು ಹೋದ ತಂದೆ ಮೇಲಿನ ಹಠಕ್ಕಾಗಿ “ಕಿಕ್ ಬಾಕ್ಸರ್” ಆದ ಮೈಸೂರಿನ ಬೀಬಿ ಫಾತಿಮಾ : “ಮಂಗಳಮುಖಿ” ಬಿಕ್ಷುಕ ಅಕ್ರಮ್ ಪಾಷಾ ಆಸರೆಯಲ್ಲಿ ಬೆಳೆದ ಸಾಧಕಿಯನ್ನು ಗೌರವಿಸಿದ ಮಂಗಳೂರ ಸಮಾಜಸೇವಕರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಹುಟ್ಟಿದ್ದೆಲ್ಲಾ ಹೆಣ್ಣಾಯಿತೆಂದು ಪತ್ನಿ ಮತ್ತು ನಾಲ್ಕು ಹೆಣ್ಣು ಮಕ್ಕಳನ್ನು ಬಿಟ್ಟುಹೋದ ಗಂಡನಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬಕ್ಕೆ ಆಸರೆಯಾದ ಮಂಗಳಮುಖಿ ಅಕ್ರಮ್ ಪಾಷಾ ಮತ್ತು ಆ ಕುಟುಂಬದಲ್ಲಿ ಬೆಳೆದ ಹಿರಿಯ ಹೆಣ್ಮಗಳು ಬೀಬಿ ಫಾತಿಮಾಳ ಸಾಧನೆಯ ಕಲ್ಲು ಮುಳ್ಳಿನ ಹಾದಿ ರೋಚಕ.

Advertisement
Advertisement
Advertisement

ಮೈಸೂರಿನ ಉದಯಗಿರಿ ಮಸ್ಜಿದೇ ತೌಹೀದ್ ಬಳಿಯಿರುವ ಗಲ್ಲಿಯಲ್ಲಿ ಸಿಮೆಂಟ್ ಶೀಟಿನ ಬಾಡಿಗೆ ಕೊಠಡಿಯಲ್ಲಿರುವ ಈ ಕುಟುಂಬವನ್ನು ಬುಧವಾರ (12-03-2025) ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಸ್ಥಾಪಕರಾದ ರಶೀದ್ ವಿಟ್ಲ ಮತ್ತವರ ತಂಡ ಭೇಟಿಯಾಗಿ ಸಹಾಯಧನ ನೀಡಿ ಸನ್ಮಾನಿಸಿತು. ಅಬೂಬಕರ್ ಪುತ್ತು ಉಪ್ಪಿನಂಗಡಿ, ಮಹಮ್ಮದ್ ಟಿ.ಕೆ. ಹಾಗೂ ಉಬೈದ್ ವಿಟ್ಲ ಬಝಾರ್ ತಂಡದಲ್ಲಿದ್ದರು.

ಬೀಬಿ ಫಾತಿಮಾ ತಾಯಿಗೆ ನಾಲ್ಕು ಹೆಣ್ಮಕ್ಕಳು. ಗಂಡು ಸಂತಾನವಿಲ್ಲ ಎಂಬ ಕಾರಣಕ್ಕೆ ಗಂಡನಾದವನು 19 ವರ್ಷದ ಹಿಂದೆ ಬಿಟ್ಟು ಹೋಗಿದ್ದ. ಇದರಿಂದ ನೊಂದ ಕುಟುಂಬ ಆ ಸಂದರ್ಭವೇ ಊರು ಬಿಟ್ಟು ಆತ್ಮಹತ್ಯೆಗೆ ಯತ್ನಿಸಿತ್ತು. ಆವಾಗ ಅವರ ನೆರವಿಗೆ ಬಂದವರು ಮಂಗಳಮುಖಿ ಬಿಕ್ಷುಕ ಅಕ್ರಮ್ ಪಾಷಾ.

Advertisement
Advertisement

ಇವರು ಈ ಐದೂ ಮಂದಿಯನ್ನು ಮೈಸೂರಿಗೆ ಕರಕೊಂಡು ಬಂದು ಬಾಡಿಗೆ ಮನೆಯಲ್ಲಿಟ್ಟರು. ನಾಲ್ಕು ಮಕ್ಕಳಲ್ಲಿ ಹಿರಿಯವಳಾದ ಬೀಬಿ ಫಾತಿಮಾಳನ್ನು ದತ್ತು ತೆಗೆದುಕೊಂಡ ಮಂಗಳಮುಖಿ ಅಕ್ರಮ್ ಪಾಷಾ ಆಕೆಯ ಜೀವನ ಮತ್ತು ಸಾಧನೆಗೆ ಆಸರೆಯಾದರು. ಬಿಕ್ಷೆ ಬೇಡಿ ಸಾಕಿ ಸಲಹಿದ ಹುಡುಗಿ ಇದೀಗ ರಾಷ್ಟ್ರವೇ ಗುರುತಿಸುವ “ಕಿಕ್ ಬಾಕ್ಸರ್” ಆಗಿ ಹೊರಹೊಮ್ಮಿದ್ದಾರೆ.

ತಂದೆಯ ತಿರಸ್ಕಾರ ಬೀಬಿ ಫಾತಿಮಾಳ ಈ ಹಠ ಮತ್ತು ಛಲಕ್ಕೆ ಕಾರಣ. ಗಂಡು ಮಕ್ಕಳಿಲ್ಲವೆಂದು ಬಿಟ್ಟು ಹೋದವನ ಮುಂದೆ ಗಂಡೆದೆಯಿಂದ ಬೀಗಬೇಕೆಂಬ ಕನಸು ನನಸಾಗುತ್ತಿರುವ ಸಂಭ್ರಮ ಬೀಬಿ ಫಾತಿಮಾಳದ್ದು. ಮಂಗಳಮುಖಿ ಮತ್ತು ಈ ಸಾಧಕಿ ಇಬ್ಬರೇ ಬಾಡಿಗೆ ಕೊಠಡಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಫಾತಿಮಾ 10 ನೇ ತರಗತಿಗೆ ಓದುತ್ತಿದ್ದಾಳೆ.

ಫಾತಿಮಾ ತಾಯಿ ಮತ್ತು ಇತರ 3 ಹೆಣ್ಮಕ್ಕಳಿಗೆ ಅಕ್ರಮ್ ಪಾಷಾ ಬೇರೆಯೇ ಬಾಡಿಗೆ ಮನೆ ಮಾಡಿಕೊಟ್ಟಿದ್ದಾರೆ. ಎರಡೂ ಮನೆಯ ಬಾಡಿಗೆಯನ್ನು 65ರ ಹರೆಯದ ಅಕ್ರಮ್ ಪಾಷಾ ಅವರೇ ಬಿಕ್ಷೆ ಬೇಡಿ ಕಟ್ಟುತ್ತಿದ್ದಾರೆ.

ಬೀಬಿ ಫಾತಿಮಾಳಿಗೆ ಈಗ 20ರ ಹರೆಯ. ಕೆಲ ವರ್ಷ ಕಾರಣಾಂತರ ಶಾಲೆ ಬಿಟ್ಟಿದ್ದಳು. ಕಳೆದ 12 ವರ್ಷದಿಂದ ಕಿಕ್ ಬಾಕ್ಸಿಂಗ್ ತರಬೇತಿಯನ್ನು ಪಡೆಯುತ್ತಿದ್ದಾರೆ. ಈತನಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರಾಷ್ಟ್ರ ಮಟ್ಟದಲ್ಲಿ 29 ಗೋಲ್ಡ್ ಮೆಡಲ್ ಪಡೆದಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಅಂತರಾಷ್ಟ್ರ ಸ್ಪರ್ಧೆಯಲ್ಲಿ ಕೈ ನೋವಿದ್ದರೂ ಎರಡು ಬೆಳ್ಳಿಪದಕವನ್ನು ಗಳಿಸಿದ್ದಾರೆ.

ಮುಂದಕ್ಕೆ ಒಲಂಪಿಕ್ಸ್ ನಲ್ಲಿ ಸ್ಪರ್ಧಿಸಬೇಕೆಂಬ ಹೆಬ್ಬಯಕೆ ಆಕೆಯದ್ದು. ಜೊತೆಗೆ ತನ್ನ ಕುಟುಂಬವನ್ನು ಮತ್ತು ಸಾಕಿದ ವಯಸ್ಕರಾದ ಮಂಗಳಮುಖಿಯ ಜವಾಬ್ದಾರಿ ಬೀಬಿ ಫಾತಿಮಾ ಮೇಲಿದೆ. ಅದಕ್ಕಾಗಿ ಬಾಡಿಗೆ ಮನೆಯ ಮೇಲಿನ ಮಹಡಿಯಲ್ಲಿ ಶೀಟ್ ಹಾಕಿ ಕಿಕ್ ಬಾಕ್ಸಿಂಗ್ ಕೋಚಿಂಗ್ ಸೆಂಟರ್ ತೆರೆದು ದುಡಿಯಬೇಕೆಂಬ ಹಂಬಲ ಫಾತಿಮಾಳದ್ದು.

ಆದರೆ ಇದಾವುದಕ್ಕೂ ಅವರಲ್ಲಿ ದುಡ್ಡಿಲ್ಲ. ಅದ್ಭುತ ಸಾಧಕಿಯ ಕನಸು ಕಮರದಂತೆ ನೋಡಬೇಕಾದ ಜವಾಬ್ದಾರಿ ಸಮಾಜದ ಮೇಲಿದೆ. ಸ್ವಂತ ಕಾಲಲ್ಲಿ ನಿಂತು ದುಡಿದು ಒಲಂಪಿಕ್ ತನಕ ತಲುಪಬೇಕೆಂಬ ಬೀಬಿ ಫಾತಿಮಾಳ ಕನಸು ನನಸು ಮಾಡಲು ನಾವೆಲ್ಲಾ ಸೇರಿ ಪ್ರಯತ್ನಿಸೋಣ.
– ರಶೀದ್ ವಿಟ್ಲ |9741993313

Advertisement
Advertisement
Previous Post

ಪುತ್ತೂರು:ಪ್ರಶ್ನೆ ಪತ್ರಿಕೆಯಲ್ಲೂ ಕಾಣಿಸಿಕೊಂಡ ಶಾಸಕ ಅಶೋಕ್ ರೈ

Next Post

ಪುತ್ತೂರಿನಲ್ಲಿ ಹೆಚ್ಚಿದ ಕಳವು ದರೋಡೆ ಪ್ರಕರಣಗಳು :ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ

OtherNews

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ..!!
Featured

December 17, 2025
ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!
ಕ್ರೈಮ್

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

December 17, 2025
ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!
ಮಂಗಳೂರು

December 16, 2025
ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!
Featured

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

December 16, 2025
ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!
Featured

ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

December 15, 2025
ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ..!!

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ..!!

December 17, 2025
ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

December 17, 2025
ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

December 16, 2025
ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

December 16, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page