ಪುತ್ತೂರು: ಅನ್ಯಕೋಮಿನ ಅಪ್ರಾಪ್ತ ಯುವಕನೋರ್ವ ಹಿಂದೂ ಯುವತಿಗೆ ಅಸಯ್ಯ ರೀತಿ ನಡೆದುಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದು ಮಾಜಿ ಶಾಸಕ ಸಂಜೀವ ಮಠoದೂರು,ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಮುರುಳಿಕೃಷ್ಣ ಹಸಂತ್ತಡ್ಕ ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ ಸಹಿತ
ಹಲವು ಬಿಜೆಪಿ ಮುಖಂಡರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆಗೆ ಬೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.