Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಡ್ಯದಲ್ಲೊಂದು ಮನಕಲಕುವ ಘಟನೆ: ಯುವಕನ ಲವ್ ಸೆಕ್ಸ್ ದೋಖಾಕ್ಕೆ ತಾಯಿ-ಮಗಳು ಬಲಿ..!

March 15, 2025
in ಕ್ರೈಮ್
0
ಮಂಡ್ಯದಲ್ಲೊಂದು ಮನಕಲಕುವ ಘಟನೆ: ಯುವಕನ ಲವ್ ಸೆಕ್ಸ್ ದೋಖಾಕ್ಕೆ ತಾಯಿ-ಮಗಳು ಬಲಿ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಡ್ಯ: ಲವ್, ಸೆಕ್ಸ್ ದೋಖಾಕ್ಕೆ ತಾಯಿ ಮಗಳು ಇಬ್ಬರು ಬಲಿಯಾಗಿರುವ ದಾರುಣ ಘಟನೆ ಸಕ್ಕರಿನಗರಿ ಮಂಡ್ಯದಲ್ಲಿ ನಡೆದಿದೆ.

Advertisement
Advertisement
Advertisement

ಯುವಕನ ಪ್ರೀತಿ ಹುಚ್ಚಾಟಕ್ಕೆ ತಾಯಿ ಲಕ್ಷ್ಮಿ ಹಾಗೂ ಮಗಳು ವಿಜಯಲಕ್ಷ್ಮೀ ಬಲಿಯಾಗಿರುವ ಮನಕಲಕುವ ಘಟನೆ ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ. ಪ್ರೀತಿಸಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಪ್ರಿಯತಮ ಹರಿಕೃಷ್ಣ ಮೋಸ ಮಾಡಿದ್ದಾನೆ.

ಈ ಹಿನ್ನೆಲೆಯಲ್ಲಿ ಮನನೊಂದ ಯುವತಿ ವಿಜಯಲಕ್ಷ್ಮೀ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದರಿಂದ ಮನನೊಂದಿದ್ದ ಯುವತಿ ತಾಯಿ ಲಕ್ಷ್ಮೀ ಸಹ ಮಗಳ ಸಾವಿಗೆ ನ್ಯಾಯ ಸಿಗಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವಕನ ಪ್ರೀತಿಯ ಹುಚ್ಚಾಟಕ್ಕೆ  21 ದಿನಗಳಲ್ಲಿ ತಾಯಿ ಮಗಳು ದುರಂತ ಅಂತ್ಯಕಂಡಿದ್ದಾರೆ.

Advertisement

ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದ ವಿಜಯಲಕ್ಷ್ಮೀ ಇತ್ತೀಚೆಗಷ್ಟೇ ಡಿಗ್ರಿ ಮುಗಿಸಿ ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಳು. ಈ ಮಧ್ಯೆ ಓದುವಾಗಲೇ ತನ್ನೂರಿನ ಮೊಮ್ಮಗ, ಪಕ್ಕದ ಗ್ರಾಮ ಮಾರಸಿಂಗನಹಳ್ಳಿ ಗ್ರಾಮದ ಹರಿಕೃಷ್ಣ ಎಂಬಾತನ ಪ್ರೀತಿ ಬಲೆಗೆ ಬಿದ್ದಿದ್ದಳು. ಪರಸ್ಪರ ಇಬ್ಬರು ಒಂದೂವರೆ ವರ್ಷದಿಂದ ಪ್ರೀತಿಸಿದ್ದರು. ಹರಿಕೃಷ್ಣ ಪ್ರೀತಿಯ ಹರಿ ಕಥೆಗೆ ಮರುಳಾಗಿ ವಿಜಯಲಕ್ಷ್ಮೀ ತನ್ನನ್ನ ನಂಬಿ ಮನಸ್ಸಿಗೆ ಹಚ್ಚಿಕೊಂಡಿದ್ದಳು.

ಆದ್ರೆ, ಈ ಮಧ್ಯೆ ಹರಿಕೃಷ್ಣ ಬೇರೆ ಹುಡುಗಿಯರ ಜೊತೆ ಸಂಪರ್ಕದಲ್ಲಿ ಇರುವ ವಿಚಾರ ಗೊತ್ತಗಿತ್ತು.‌ ಈ ಬಗ್ಗೆ ವಿಜಯಲಕ್ಷ್ಮೀ ಪ್ರಶ್ನಿಸಿ ಮದುವೆಗೆ ಪಟ್ಟು ಹಿಡಿದಿದ್ದಳು. ಆದರೆ ದುರುಳ ಹರಿಕೃಷ್ಣ, ಮದುವೆಯನ್ನ ನಿರಾಕರಿಸಿ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ. ಇದರಿಂದ ಮನನೊಂದಿದ್ದ ವಿಜಯಲಕ್ಷ್ಮೀ ಫೆಬ್ರವರಿ 21 ರಂದು ಮಂಡ್ಯದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು.

ರೈಲ್ವೆ ಪೊಲೀಸರು ಯುಡಿಆರ್ ಮಾಡಿಕೊಂಡಿದ್ದರು. ಕುಟುಂಬಸ್ಥರಿಗೆ ಪ್ರಾರಂಭದಲ್ಲಿ ಅಸಲಿ ಸತ್ಯ ಗೊತ್ತಾಗಿರಲಿಲ್ಲ. ಆದರೆ ಆನಂತರ ಯುವತಿಯ ಮೊಬೈಲ್ ಹಾಗೂ ಸ್ನೇಹಿತರ ಹೇಳಿಕೆಯಿಂದ ಅಸಲಿ ಸತ್ಯ ಗೊತ್ತಾಗಿದೆ.

ಅಂದಹಾಗೆ ವಿಜಯಲಕ್ಷ್ಮೀ ಸಾವಿನಿಂದ ಕೆರಳಿದ ಕುಟುಂಬಸ್ಥರು ಮಂಡ್ಯದ ಗ್ರಾಮಾಂತರ ಪೊಲೀಸ್ ‌ಠಾಣೆಯಲ್ಲಿ ದೂರು ನೀಡಿದ್ದರು. ನಂತರ ನ್ಯಾಯ ಕೇಳಲು ಹರಿಕೃಷ್ಣನ ಮನೆಯ ಬಳಿ ಹೋಗಿ ಗಲಾಟೆ ಮಾಡಿದ್ದರು. ಹೀಗಾಗಿ ವಿಜಯಲಕ್ಷ್ಮೀ ಕುಟುಂಬಸ್ಥರು ಸೇರಿ ಗ್ರಾಮಸ್ಥರ ವಿರುದ್ಧವೇ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದರಿಂದ ಮೃತ ವಿಜಯಲಕ್ಷ್ಮೀ ತಾಯಿ ಲಕ್ಷ್ಮಿ ಸಾಕಷ್ಟು ಮನನೊಂದಿದ್ದರು. ಮಗಳ ಸಾವಿಗೆ ನ್ಯಾಯ ಸಿಗಲಿಲ್ಲ. ತಮ್ಮವರ ವಿರುದ್ದವೇ ದೂರು ದಾಖಲಾಯ್ತು ಎಂದು ವಿಜಯಲಕ್ಷ್ಮೀ ತಾಯಿ‌ ಲಕ್ಷ್ಮಿ ಕೂಡ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ.

ಆನಂತರ ಪೊಲೀಸರ ವಿರುದ್ದವೇ ಕುಟುಂಬಸ್ಥರು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಮೃತದೇಹ ಎತ್ತಲು‌ ಬಿಟ್ಟಿರಲಿಲ್ಲ.‌ ಆದರೆ ಇದರಿಂದ ಎಚ್ಚೆತ್ತ ಪೊಲೀಸರು, ಕೊನೆಗೂ ಹರಿಕೃಷ್ಣ ಹಾಗೂ ಕುಟುಂಬಸ್ಥರ ವಿರುದ್ಧ ದೂರು ದಾಖಲು ಮಾಡಿಕೊಂಡು ಐವರನ್ನ ವಶಕ್ಕೆ ಪಡೆದಿದ್ದಾರೆ. ಆದರೆ ಪ್ರಿಯಕರ ಹರಿಕೃಷ್ಣ ಪರಾರಿಯಾಗಿದ್ದಾನೆ.

ಒಟ್ಟಾರೆ ಯುವಕನ ಕಾಮತೃಷೆಗಾಗಿ ಒಂದೇ ಕುಟುಂಬದ ಇಬ್ಬರು ದಾರುಣ ಅಂತ್ಯ ಕಂಡಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕಿದೆ.

Advertisement
Advertisement
Advertisement
Previous Post

ವಿಧವೆ ಎಂದು ಬಾಳು ಕೊಟ್ಟವನ ಬದುಕಲ್ಲಿ ವಿಧಿಯಾಟ: ಮದ್ವೆಯಾದ 15 ದಿನಕ್ಕೆ ಪತ್ನಿ ಜೂಟ್..!!

Next Post

ಹಾವೇರಿಯಲ್ಲಿ ಸ್ವಾತಿ ಭೀಕರ ಹತ್ಯೆ: ಬೆಚ್ಚಿಬೀಳಿಸುವಂತಿದೆ ನಯಾಜ್​ನ ಕ್ರೌರ್ಯ, ಸಿಡಿದೆದ್ದ ಹಿಂದೂ ಸಂಘಟನೆಗಳು..!!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪ್ರೀತಿ ವಿಚಾರದಲ್ಲಿ ಮಹಿಳೆಯ ಮೇಲೆ ಹಲ್ಲೆ: ಜೀವ ಬೆದರಿಕೆ-ಪ್ರಕರಣ ದಾಖಲು..!!

April 6, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!
Featured

ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!

April 2, 2026
ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.!
ಕ್ರೈಮ್

ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.!

April 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

April 2, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪ್ರೀತಿ ವಿಚಾರದಲ್ಲಿ ಮಹಿಳೆಯ ಮೇಲೆ ಹಲ್ಲೆ: ಜೀವ ಬೆದರಿಕೆ-ಪ್ರಕರಣ ದಾಖಲು..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page