Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಹಾವೇರಿಯಲ್ಲಿ ಸ್ವಾತಿ ಭೀಕರ ಹತ್ಯೆ: ಬೆಚ್ಚಿಬೀಳಿಸುವಂತಿದೆ ನಯಾಜ್​ನ ಕ್ರೌರ್ಯ, ಸಿಡಿದೆದ್ದ ಹಿಂದೂ ಸಂಘಟನೆಗಳು..!!

March 15, 2025
in ಕ್ರೈಮ್
0
ಹಾವೇರಿಯಲ್ಲಿ ಸ್ವಾತಿ ಭೀಕರ ಹತ್ಯೆ: ಬೆಚ್ಚಿಬೀಳಿಸುವಂತಿದೆ ನಯಾಜ್​ನ ಕ್ರೌರ್ಯ, ಸಿಡಿದೆದ್ದ ಹಿಂದೂ ಸಂಘಟನೆಗಳು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಹಾವೇರಿ: ಹುಬ್ಬಳ್ಳಿ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ರೀತಿಯಲ್ಲೇ ಹಾವೇರಿ ಜಿಲ್ಲೆಯಲ್ಲಿ 22 ವರ್ಷದ ಯುವತಿಯ ಬರ್ಬರ ಹತ್ಯೆಯಾಗಿದೆ. ಕಳೆದ ಮಾರ್ಚ್ 6 ರಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಪತ್ತೆಪುರ ಬಳಿ ಅಪರಿಚಿತ ಯುವತಿ ಶವ ಪತ್ತೆಯಾಗಿತ್ತು.

Advertisement
Advertisement
Advertisement

ಮೊದಲಿಗೆ ಯು.ಡಿ.ಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಹಲಗೇರಿ ಠಾಣೆ ಪೊಲಿಸರು ಯುವತಿ ಶವದ ಮರಣೋತ್ತರ ಪರೀಕ್ಷೆ ಮಾಡಿ ಅಂತ್ಯಸಂಸ್ಕಾರ ಕೂಡಾ ಮಾಡಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಯುವತಿಯನ್ನು ಯಾರೋ ಕೊಲೆ ಮಾಡಿ ತುಂಗಭದ್ರಾ ನದಿಯಲ್ಲಿ ಬಿಸಾಡಿ ಹೋಗಿರುವುದು ಗೊತ್ತಾಗಿದೆ.

ಕೂಡಲೇ ತನಿಖೆ ಆರಂಭಿಸಿದ ಪೊಲೀಸರಿಗೆ ಅದು ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಎಂಬ ಯುವತಿ ಶವ ಎನ್ನುವುದು ಗೊತ್ತಾಗಿದ್ದು, ತನಿಖೆ ತೀವ್ರಗೊಳಿಸಿದಾಗ ಸ್ವಾತಿ ಹಂತಕ ನಯಾಜ್ ಎನ್ನುವುದು ದೃಢಪಟ್ಟಿದ್ದು, ಇದೀಗ ನಯಾಜ್ ಸೇರಿದಂತೆ ಮೂವರು ಆರೋಪಗಳ ಹೆಡೆಮುರಿಕಟ್ಟಿದ್ದಾರೆ. ಆದ್ರೆ, ನಯಾಜ್​ನ ಕ್ರೌರ್ಯ ಬೆಚ್ಚಬೀಳಿಸಿದೆ.

Advertisement

ಸ್ವಾತಿ ಎಂಬ ಯುವತಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ನಯಾಜ್ ಹಾಗೂ ವಿನಯ್ , ದುರ್ಗಾಚಾರಿ ಎಂಬ ಯುವಕರೇ ಸ್ವಾತಿ ಹತ್ಯೆ ಗೈದವರು ಎಂದು ತನಿಖೆ ವೇಳೆ ಗೊತ್ತಾಗಿದೆ. ಆರೋಪಿ ನಯಾಜ್ ಹಿರೇಕೇರೂರು ತಾಲೂಕು ಹಳೆ ವಿರಾಪುರ ಗ್ರಾಮದವನು.

ಕೊಲೆಯಾದ ಸ್ವಾತಿ ಹಾಗೂ ಕೊಲೆ ಮಾಡಿದ ಮೂವರು ಆರೋಪಿಗಳು ಹೋರಿ ಬೆದರಿಸುವ ಸ್ಪರ್ಧೆ ಅಭಿಮಾನಿಗಳು. ಹೋರಿ ಬೆದರಿಸೋ ಸ್ಪರ್ಧೆ ಇದ್ದರೆ ಅಲ್ಲಿ ಹಾಜರಾಗ್ತಿದ್ದ ಸ್ವಾತಿಗೆ ಹೋರಿ ಬೆದರಿಸೋ ಸ್ಪರ್ಧೆ  ಕ್ರೇಜ್ ಇತ್ತು. ಈ ವೇಳೆ ನಯಾಜ್ , ವಿನಯ್ ದುರ್ಗಾಚಾರಿ ನಡುವೆ ಸ್ನೇಹ ಬೆಳೆದಿದೆ. ಬಳಿಕ ಆರೋಪಿ ನಯಾಜ್ ಹಾಗೂ ಸ್ವಾತಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ನಯಾಜ್ ಸ್ವಾತಿಯನ್ನು ಬಿಟ್ಟು ತಮ್ಮ ಧರ್ಮದ ಯುವತಿ ಜೊತೆ ಮದುವೆಯಾಗಲು ಬಯಸಿದ್ದ. ಇದರಿಂದ ರೊಚ್ಚಿಗೆದ್ದಿದ್ದ ಸ್ವಾತಿ ನನಗೆ ಮೋಸ ಮಾಡಬೇಡ ಎಂದು ಜಗಳ ಮಾಡಿದ್ದಾಳೆ.

ಬಳಿಕ ನಯಾಜ್ ಹಾಗೂ ಸ್ವಾತಿ ನಡುವೆ ಭಿನ್ನಾಭಿಪ್ರಾಯ ಮನಸ್ತಾಪ ಉಂಟಾಗಿದ್ದು, ನಂತರ ನಯಾಜ್ , ವಿನಯ್ ಹಾಗೂ ದುರ್ಗಾಚಾರಿಗೂ ಈ ವಿಚಾರ ತಿಳಿಸಿದ್ದಾನೆ. ಸ್ವಾತಿ ಕಾಟ ಹೆಚ್ಚಾಗಿದೆ. ಅವಳ ಕಥೆ ಮುಗಿಸಬೇಕು ಎಂದು ಮೂವರೂ ಮಾತಾಡಿಕೊಂಡು ಆಕೆಯ ಕೊಲೆಗೆ ಸ್ಕೆಚ್​ ಹಾಕಿದ್ದಾರೆ. ಸ್ಕೆಚ್​ನಂತೆ ಆರೋಪಿಗಳು ಬಾಡಿಗೆ ಕಾರು ಮಾಡಿಕೊಂಡು ಬಂದು ಸ್ವಾತಿಯನ್ನು ರಾಣೇಬೆನ್ನೂರು ಹೊರ ವಲಯದ ಸುವರ್ಣ ಪಾರ್ಕ್ ಗೆ ಕರೆದುಕೊಂಡು ಹೋಗಿದ್ದಾರೆ.

ಬಳಿಕ ಕಾರಿನಲ್ಲೇ ಟವೆಲ್ ನಿಂದ ಕುತ್ತಿಗೆಗೆ ಉರುಲು ಬಿಗಿದು ಉಸಿರುಗಟ್ಟಿಸಿ ಸ್ವಾತಿಯನ್ನು ಕೊಂದಿದ್ದಾರೆ. ನಂತರ ಕಾರಿನ ಡಿಕ್ಕಿಯಲ್ಲಿ ಶವವನ್ನು ಸಾಗಿಸಿ ತುಂಗಭದ್ರಾ ನದಿಗೆ ಬಿಸಾಡಿ ಪರಾರಿಯಾಗಿದ್ದಾರೆ. ಬಳಿಕ ರಾಣೆಬೆನ್ನೂರು ತಾಲೂಕು ಪತ್ತೆಪುರ ಬಳಿ ಸ್ವಾತಿ ಪತ್ತೆಯಾಗಿತ್ತು. ಮೊದಲು ಅಪರಿಚಿತ ಯುವತಿ ಶವ ಎಂದು ಘೋಷಿಸಿದ್ದ ಹಲಗೇರಿ ಪೊಲೀಸರು, ವಾರಸುದಾರರರು ಯಾರೂ ಇಲ್ಲದ ಹಿನ್ನಲೆಯಲ್ಲಿ, ಮರಣೋತ್ತರ ಪರೀಕ್ಷೆ ನಡೆಸಿ ಕಾನೂನು ಪ್ರಕಾರ ಸ್ವಾತಿ ಅಂತ್ಯಕ್ರಿಯೆ ಮಾಡಿ ಮುಗಿಸಿದ್ದರು.

ಆದ್ರೆ, ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸ್ವಾತಿ ಹತ್ಯೆಯಾಗಿರುವುದು ದೃಢವಾಗಿದೆ. ಇದರ ಬೆನ್ನಲ್ಲಿಯೇ ಹಲಗೇರಿ ಪೊಲೀಸರು ತನಿಖೆ ತೀವ್ರಗೊಳಿಸಿದಾಗ ಹಂತಕರ ಸುಳಿವು ಸಿಕ್ಕಿದೆ.

ಕಳೆದ ಮಾರ್ಚ್ 3 ರಂದು ಸ್ವಾತಿ ಕಾಣೆಯಾಗಿದ್ದಳು. ಈ‌ ಕುರಿತು ಸ್ವಾತಿ ಪೋಷಕರು ಹಿರೇಕೇರೂರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಾಗಿತ್ತು. ಬಳಿಕ ಮಾರ್ಚ್ 6 ರಂದು ರಾಣೆಬೆನ್ನೂರು ತಾಲೂಕು ಪತ್ತೆಪುರ ಬಳಿ ಸ್ವಾತಿ ಶವ ಪತ್ತೆಯಾಗಿತ್ತು. ರಾಣೆಬೆನ್ನೂರೀನ ಆಸ್ಪತ್ರೆಯೊಂದರಲ್ಲಿ ಸ್ವಾತಿ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದಳು. ಸ್ವಾತಿ ತಂದೆ ತೀರಿಕೊಂಡಿದ್ದು, ತಾಯಿ ಜೊತೆ ವಾಸವಿದ್ದಳು ಎನ್ನಲಾಗಿದೆ. ಸ್ವಾತಿ ಕೊಲೆಯಾಗಿದ್ದಾಗಿ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದು, ಶವದ ಚಿತ್ರವನ್ನು ಪೋಷಕರಿಗೆ ತೋರಿಸಿದ್ದಾರೆ. ಫೋಟೋದಲ್ಲಿಯೇ ಈಕೆ ತನ್ನ ಮಗಳು ಎಂದು ತಾಯಿ ತಿಳಿಸಿದ್ದಾರೆ.

ಈ ನಡುವೆ ಹಿಂದೂ ಯುವತಿ ಹತ್ಯೆ ಜಸ್ಟೀಸ್ ಫಾರ್ ಸ್ವಾತಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಲಾಗಿದೆ. ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ಸ್ವಾತಿ ಹಂತಕರನ್ನು ಪತ್ತೆ ಹಚ್ಚಿ ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕೆಂದು ಆಗ್ರಹ ವ್ಯಕ್ತವಾಗುತ್ತಿದೆ. ಸ್ವಾತಿ ಕೊಲೆ ಆರೋಪಿಗಳಿಗೆ ಕಠೀಣ ಶಿಕ್ಷೆ ಆಗಬೇಕು. ಸ್ವಾತಿ ಹತ್ಯೆಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಸ್ವಾತಿ ನಿವಾಸ ಮುಂದೆ ಸ್ಥಳಿಯರು ಪ್ರತಿಭಟನೆ ನಡೆಸಿದ್ದಾರೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಹಾವೇರಿ ಎಸ್ಪಿ ಅಂಶುಕುಮಾರ್, ಮಾರ್ಚ್ 6 ರಂದು ನಮಗೆ ಅಪರಿಚಿತ ಶವ ಸಿಕ್ಕಿತ್ತು. ಮಾರ್ಚ್​ 11 ರಂದು ಅದು ಸ್ವಾತಿ ರಮೇಶ್ ಬ್ಯಾಡಗಿ ಎಂಬುವವರ ಮೃತದೇಹ ಆಗಿತ್ತು. ತನಿಖೆ ನಡೆಸಿದಾಗ ಮೂವರು ಆರೋಪಿಗಳ ಸುಳಿವು ತಿಳಿಯಿತು. ನಯಾಜ್, ವಿನಾಯಕ, ದುರ್ಗಾಚಾರಿ ಎಂಬ ಆರೋಪಿಗಳು ಇದರಲ್ಲಿದ್ದಾರೆ. ಸ್ವಾತಿಗೆ ಮೂವರ ಪರಿಚಯ ಇತ್ತು. ಕೊಲೆಗೂ ಮುನ್ನ ರಾಣೆಬೆನ್ನೂರು ಬಳಿ ಸ್ವಾತಿ ಹತ್ತಿರ ಮಾತನ್ನಾಡಿದ್ದಾರೆ. ಕೆಲ ವಿಚಾರದಲ್ಲಿ ಇವರ ಮಧ್ಯೆ ಭಿನ್ನಾಭಿಪ್ರಾಯವಿತ್ತು. ಬಳಿಕ ಸ್ವಾತಿಯನ್ನು ಕೊಲೆ ಮಾಡಿ ಗಾಡಿಯಲ್ಲಿ ಶವಸಾಗಿಸಿ ತುಂಗಭದ್ರಾ ನದಿಯಲ್ಲಿ ಬಿಸಾಡಿದ್ದಾರೆ. ನಯಾಜ್​ನನ್ನು ಅರೆಸ್ಟ್ ಮಾಡಿದ್ದೀವಿ. ಇನ್ನಿಬ್ಬರು ತಲೆ ಮರೆಸಿಕೊಂಡಿದ್ದಾರೆ. ಪತ್ತೆ ಮಾಡಿ ಬಂಧಿಸುತ್ತೇವೆ ಎಂದು ಮಾಹಿತಿ ನೀಡಿದರು.

Advertisement
Advertisement
Advertisement
Previous Post

ಮಂಡ್ಯದಲ್ಲೊಂದು ಮನಕಲಕುವ ಘಟನೆ: ಯುವಕನ ಲವ್ ಸೆಕ್ಸ್ ದೋಖಾಕ್ಕೆ ತಾಯಿ-ಮಗಳು ಬಲಿ..!

Next Post

(ಮಾ.27): ಮದೂರು ಬ್ರಹ್ಮಕಲಶೋತ್ಸವ: ಪುತ್ತಿಲ ಪರಿವಾರದ ವತಿಯಿಂದ ಕರಸೇವೆ..!!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪ್ರೀತಿ ವಿಚಾರದಲ್ಲಿ ಮಹಿಳೆಯ ಮೇಲೆ ಹಲ್ಲೆ: ಜೀವ ಬೆದರಿಕೆ-ಪ್ರಕರಣ ದಾಖಲು..!!

April 6, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!
Featured

ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!

April 2, 2026
ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.!
ಕ್ರೈಮ್

ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.!

April 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

April 2, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪ್ರೀತಿ ವಿಚಾರದಲ್ಲಿ ಮಹಿಳೆಯ ಮೇಲೆ ಹಲ್ಲೆ: ಜೀವ ಬೆದರಿಕೆ-ಪ್ರಕರಣ ದಾಖಲು..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page