Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

    ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಆಡಳಿತ ಹಸ್ತಾಂತರ: ಪಟ್ಟೆ ವಿದ್ಯಾ ಸಂಸ್ಥೆಗಳು (ರಿ) ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರಿಗೆ ಸೇರ್ಪಡೆ…!!!

March 19, 2025
in Featured
0
ಆಡಳಿತ ಹಸ್ತಾಂತರ: ಪಟ್ಟೆ ವಿದ್ಯಾ ಸಂಸ್ಥೆಗಳು (ರಿ) ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರಿಗೆ ಸೇರ್ಪಡೆ…!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

ಪಟ್ಟೆ ಬಡಗನ್ನೂರು: ಪಟ್ಟೆ ವಿದ್ಯಾ ಸಮಿತಿ (ರಿ) ಇಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ ಶ್ರೀ ಕೃಷ್ಣ ವಿದ್ಯಾ ಸಮಿತಿ (ರಿ) ಇಂದ ನಡೆಸಲ್ಪಡುವ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ ಇದರ ಆಡಳಿತ ಹಸ್ತಾಂತರ ಕಾರ್ಯಕ್ರಮವು ದಿನಾಂಕ 19/03/2025 ರಂದು ಪೂರ್ವಾಹ್ನ 11 ಗಂಟೆಗೆ ಪಟ್ಟೆ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ಜರುಗಿತು. ಪಟ್ಟೆ ವಿದ್ಯಾ ಸಂಸ್ಥೆಗಳ ನೂತನ ಆಡಳಿತ ಮಂಡಳಿಯಾಗಿ ಪುತ್ತೂರಿನ ಖ್ಯಾತ ನಿರ್ಮಾಣ ಸಂಸ್ಥೆಯಾದ ದ್ವಾರಕಾ ಕಾರ್ಪೋರೇಶನ್‌ ಪ್ರೈವೇಟ್‌ ಲಿಮಿಟೆಡ್‌ನ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇವರು ಅಧಿಕಾರ ವಹಿಸಿಕೊಂಡರು.

ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ, ಸಭೆಯನ್ನು ನಿಕಟಪೂರ್ವ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವೇಣುಗೋಪಾಲ್‌ ಭಟ್‌ ಪಟ್ಟೆ ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ತದನಂತರ ವೇದಿಕೆಯ ಎಲ್ಲಾ ಗಣ್ಯರು ದೀಪ ಬೆಳಗಿಸಿ, ನೂತನ ಆಡಳಿತ ಮಂಡಳಿಯ ಎಲ್ಲಾ ಸದಸ್ಯರನ್ನು ಸಭೆಗೆ ಪರಿಚಯಿಸಲಾಯಿತು.

Advertisement

ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಶಿಕ್ಷಕಿ ಶ್ರೀಮತಿ ಕೆ ಶಂಕರಿ ಇವರು ಸಂಸ್ಥೆಯ ಕುರಿತು ಮಾತನಾಡಿ ಶುಭ ಹಾರೈಸಿದರು. ಬಳಿಕ ವಿದ್ಯಾ ಸಂಸ್ಥೆಗಳ ನೂತನ ಸಂಚಾಲಕರಾದ ಶ್ರೀ ವಿಘ್ನೇಶ್‌ ಹಿರಣ್ಯ ಇವರು ಮಾತನಾಡಿ, ದ್ವಾರಕಾ ಸಂಸ್ಥೆಯ ಧ್ಯೇಯೋದ್ದೇಶಗಳು ಹಾಗೂ ಶೈಕ್ಷಣಿಕ ರೂಪುರೇಶೆಗಳ ಸಂಕ್ಷಿಪ್ತ ವಿವರಣೆಯನ್ನು ನೀಡಿದರು. ದ್ವಾರಕಾ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್‌ ಮಾತನಾಡಿ ಪಟ್ಟೆ ವಿದ್ಯಾಸಂಸ್ಥೆಗಳ ಹಿರಿಮೆಯನ್ನು ಸ್ಮರಿಸಿ, ಮುಂದಿನ ದಿನಗಳಲ್ಲಿ ವಿದ್ಯಾಲಯವು ಶೈಕ್ಷಣಿಕವಾಗಿ ಇನ್ನಷ್ಟು ವಿಸ್ತಾರವನ್ನು ಕಾಣಲಿದೆ ಎಂದರು. ಈ ಸಂಸದರ್ಭದಲ್ಲಿ ಸಂಸ್ಥೆಯ ನಿಕಟಪೂರ್ವ ಆಡಳಿತ ಮಂಡಳಿಯ ಎಲ್ಲಾ ಸದಸ್ಯರನ್ನು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರನ್ನು ದ್ವಾರಕಾ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ, ನಿಕಟಪೂರ್ವ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವೇಣುಗೋಪಾಲ್‌ ಭಟ್‌ ಪಟ್ಟೆ, ಸಂಚಾಲಕರಾದ ಶ್ರೀ ನಾರಾಯಣ ಭಟ್‌ ಪಟ್ಟೆ ಹಾಗೂ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್‌, ಉಪಾಧ್ಯಕ್ಷರಾದ ಶ್ರೀ ಅಮೃತಕೃಷ್ಣ ಎನ್‌, ಸಂಚಾಲಕರಾದ ಶ್ರೀ ವಿಘ್ನೇಶ್‌ ಹಿರಣ್ಯ, ಸದಸ್ಯರಾದ ಶ್ರೀ ಗಣರಾಜ ಕುಂಬ್ಳೆ ಉಪಸ್ಥಿತರಿದ್ದರು. ಸಮಾರಂಭದಲ್ಲಿ ನೂತನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಅಶ್ವಿನಿ ಎನ್‌, ಶ್ರೀಮತಿ ಅಮೃತಾ ಎಸ್‌ ಶಾನ್‌ಭಾಗ್‌, ಶ್ರೀಯುತ ಪರಮೇಶ್ವರ ಭಟ್‌, ವೆಂಕಟಕೃಷ್ಣ ಶರ್ಮ ಹಾಗೂ ನಿಕಟ ಪೂರ್ವ ಆಡಳಿತ ಮಂಡಳಿಯ ಎಲ್ಲಾ ಸದಸ್ಯರುಗಳು, ಸಂಸ್ಥೆಯ ಹಿತೈಷಿಗಳು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಶ್ರೀ ರಾಜಗೋಪಾಲ್‌ ನಿರೂಪಿಸಿ, ಪ್ರತಿಭಾ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ಸುಮನ ವಂದಿಸಿದರು.

Advertisement
Advertisement
Previous Post

ಉಡುಪಿ: ಮಲ್ಪೆಯಲ್ಲಿ ಮೀನು ಕಳ್ಳತನ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಥಳಿತ…!!!

Next Post

ಬೇಕಾಗಿದ್ದಾರೆ : ಬ್ಯೂಟಿ ಪಾರ್ಲರ್ ಗೆ ನುರಿತ ಬ್ಯೂಟಿಷನ್…!!!

OtherNews

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!
Featured

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!
Featured

ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

April 15, 2026
ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!
Featured

ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

April 14, 2026
ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.