Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಯುವತಿ ನೇಣು ಬಿಗಿದು ಆತ್ಮಹತ್ಯೆ..!

    ಯುವತಿ ನೇಣು ಬಿಗಿದು ಆತ್ಮಹತ್ಯೆ..!

    (ಜು.8)ವಿದ್ಯುತ್ ನಿಲುಗಡೆ

    ಪುತ್ತೂರು: ಕೆಲವೆಡೆ ಇಂದು ವಿದ್ಯುತ್ ನಿಲುಗಡೆ..!

    ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

    ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

    ಕಾವು ಬಳಿ ಮರ, ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗುರಳಿ; ಸಂಚಾರ ಸ್ಥಗಿತ..!

    ಪುತ್ತೂರಿನ ಪ್ರತಿಷ್ಠಿತ ಸಂಸ್ಥೆ ಯು ಆರ್ ಪ್ರಾಪರ್ಟೀಸ್ ಗೆ ರಾಧಿಕಾ ಕುಮಾರಸ್ವಾಮಿ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಕಾಣೆಯಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಶವ ಭದ್ರಾ ನದಿಯಲ್ಲಿ ಪತ್ತೆ….!!

March 20, 2025
in ಕ್ರೈಮ್, ಪುತ್ತೂರು
0
ಕಾಣೆಯಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಶವ ಭದ್ರಾ ನದಿಯಲ್ಲಿ ಪತ್ತೆ….!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಚಿಕ್ಕಮಗಳೂರು: ಕಳಸ ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನ ಶವ ಭದ್ರಾ ನದಿಯಲ್ಲಿ ಪತ್ತೆಯಾಗಿದೆ.

Advertisement
Advertisement

ಕಳಸ ತಾಲೂಕಿನ ಬಾಳೆಹೊಳೆ ಮೂಲದ ವಿದ್ಯಾರ್ಥಿ ಶ್ರೇಯಸ್ ಮೃತ ಬಾಲಕ. ಮಾ.16ರಂದು ವಿದ್ಯಾರ್ಥಿ ಕಾಣೆಯಾಗಿದ್ದ. ಶಾಲೆ ಮುಗಿದ ಬಳಿಕ ಶ್ರೇಯಸ್ ಮನೆಗೆ ತೆರಳಿರಲಿಲ್ಲ.

Advertisement
Advertisement
Advertisement

ಈ ಬಗ್ಗೆ ಪೋಷಕರು ಕಳಸ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅಲ್ಲದೇ ವಿದ್ಯಾರ್ಥಿ ಪತ್ತೆಗಾಗಿ ಹುಡುಕಾಟ ನಡೆಸಲಾಗಿತ್ತು. ಆದರೆ ಆತನ ಸುಳಿವು ಸಿಕ್ಕಿರಲಿಲ್ಲ. ಮಾ.19ರಂದು ಭದ್ರಾ ನದಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ.

Advertisement

ಮೃತ ವಿದ್ಯಾರ್ಥಿ ಮೂಲತಃ ಹಾಸನ ಜಿಲ್ಲೆಯ ಬೇಲೂರು ತಾಲೂಕಿನವನಾಗಿದ್ದು, ಬಾಳೆಹೊಳೆಯಲ್ಲಿ ತನ್ನ ಚಿಕ್ಕಮ್ಮನ ಮನೆಯಲ್ಲಿದ್ದುಕೊಂಡು ವ್ಯಾಸಾಂಗ ಮಾಡುತ್ತಿದ್ದ. ಪರೀಕ್ಷೆಗೆ 2 ದಿನ ಇರುವಂತೆ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಶಾಲೆ ಬಿಟ್ಟ ನಂತರ ಭದ್ರಾ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾನೋ? ಈತನೊಂದಿಗೆ ಬೇರೆ ಸ್ನೇಹಿತರು ತೆರಳಿದ್ದರೆ? ಯಾರಾದರೂ ಕೊಲೆ ಮಾಡಿರಬಹುದೆ? ತಾನೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆ? ಹೀಗೆ ಹತ್ತುಹಲವು ಅನುಮಾನಗಳು ಮೂಡಿವೆ.

ಈ ಸಂಬಂಧ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂಡಿಗೆರೆ ಎಸ್‌ಐ ರಾಜಶೇಖರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಶಾಲಾ ಆಡಳಿತ ಮಂಡಳಿ, ಪೋಷಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ. 

Previous Post

ಕಂಬಳ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುತ್ತಿರುವ ಕಿಶೋರ್ ಪೂಜಾರಿ ಕುಂಡಡ್ಕ ಇವರಿಗೆ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಕುಂಡಡ್ಕ ವತಿಯಿಂದ ಸನ್ಮಾನ…!!

Next Post

ಉಡುಪಿ : ಮೀನು ಕದ್ದಳೆಂದು ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಥಳಿತ; ಸಿಎಂ ಸಿದ್ದರಾಮಯ್ಯ ಖಂಡನೆ: ನಾಲ್ವರ ಬಂಧನ.!!

OtherNews

ಇನ್ಶೂರೆನ್ಸ್ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ – ಮೂವರು ಅರೆಸ್ಟ್‌..!!
Featured

October 10, 2026
ಯುವತಿ ನೇಣು ಬಿಗಿದು ಆತ್ಮಹತ್ಯೆ..!
Featured

ಯುವತಿ ನೇಣು ಬಿಗಿದು ಆತ್ಮಹತ್ಯೆ..!

October 10, 2026
(ಜು.8)ವಿದ್ಯುತ್ ನಿಲುಗಡೆ
ಪುತ್ತೂರು

ಪುತ್ತೂರು: ಕೆಲವೆಡೆ ಇಂದು ವಿದ್ಯುತ್ ನಿಲುಗಡೆ..!

October 10, 2026
ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!
ಪುತ್ತೂರು

ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

October 9, 2026
ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!
Featured

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

October 9, 2026
ಕಾವು ಬಳಿ ಮರ, ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗುರಳಿ; ಸಂಚಾರ ಸ್ಥಗಿತ..!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಇನ್ಶೂರೆನ್ಸ್ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ – ಮೂವರು ಅರೆಸ್ಟ್‌..!!

ಇನ್ಶೂರೆನ್ಸ್ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ – ಮೂವರು ಅರೆಸ್ಟ್‌..!!

October 10, 2026
ಯುವತಿ ನೇಣು ಬಿಗಿದು ಆತ್ಮಹತ್ಯೆ..!

ಯುವತಿ ನೇಣು ಬಿಗಿದು ಆತ್ಮಹತ್ಯೆ..!

October 10, 2026
(ಜು.8)ವಿದ್ಯುತ್ ನಿಲುಗಡೆ

ಪುತ್ತೂರು: ಕೆಲವೆಡೆ ಇಂದು ವಿದ್ಯುತ್ ನಿಲುಗಡೆ..!

October 10, 2026
ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

October 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page