Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಉಡುಪಿ : ಮೀನು ಕದ್ದಳೆಂದು ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಥಳಿತ; ಸಿಎಂ ಸಿದ್ದರಾಮಯ್ಯ ಖಂಡನೆ: ನಾಲ್ವರ ಬಂಧನ.!!

March 20, 2025
in Featured, ಕ್ರೈಮ್, ಮಂಗಳೂರು
0
ಉಡುಪಿ : ಮೀನು ಕದ್ದಳೆಂದು ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಥಳಿತ; ಸಿಎಂ ಸಿದ್ದರಾಮಯ್ಯ ಖಂಡನೆ: ನಾಲ್ವರ ಬಂಧನ.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದಳೆಂದು ಮಹಿಳೆಗೆ ಥಳಿಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.

Advertisement
Advertisement
Advertisement

ಮೀನುಗಾರಿಕೆಗೆ ತೆರಳಿದ ಬೋಟಿನಿಂದ ಬಂದರಿನಲ್ಲಿ ಮೀನು ಖಾಲಿ ಮಾಡುತ್ತಿದ್ದ ಸಂದರ್ಭ, ಮಹಿಳೆ ದುಬಾರಿ ಸಿಗಡಿ ಮೀನನ್ನು ಕದ್ದಿದ್ದಾಳೆ. ಮೀನು ಕದ್ದಿದ್ದನ್ನು ವಿಚಾರಣೆ ಮಾಡಿದಾಗ ಆಕೆ ಒಪ್ಪಿಕೊಂಡಿಲ್ಲ. ಸ್ಥಳದಲ್ಲಿದ್ದ ಮರಕ್ಕೆ ಕಟ್ಟಿ ಹಾಕಿ ಬೋಟಿಗೆ ಸಂಬಂಧಪಟ್ಟವರು ಥಳಿಸಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಗೆ ಮಹಿಳೆಯನ್ನು ಕರೆತಂದು ವಿಚಾರಣೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಮಹಿಳೆ ತಾನು ಕದ್ದಿರುವುದಾಗಿ ಒಪ್ಪಿಕೊಂಡು, ದಂಡ ಕಟ್ಟಿದ್ದಾಳೆ. ಬೋಟ್‌ನ ಮಾಲೀಕರು ಮತ್ತು ಮಹಿಳೆಗೆ ಸಂಬಂಧಪಟ್ಟವರು ಕುಳಿತು ರಾಜಿ ಪಂಚಾಯಿತಿ ನಡೆಸಿ ವಾಪಸ್ಸಾಗಿದ್ದಾರೆ.

Advertisement
Advertisement

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌
ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು.

ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು.

ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ…

— CM of Karnataka (@CMofKarnataka) March 19, 2025

ಘಟನೆಗೆ ಸಿಎಂ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸಿಎಂ, ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು.

ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರಿಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ.

ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಘಟನೆಯನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಖಂಡಿಸಿದ್ದಾರೆ. ಸಣ್ಣ ತಪ್ಪು ಮಾಡಿದ್ದಕ್ಕೆ ಈ ರೀತಿ ಹಲ್ಲೆ ಮಾಡಿರೋದು ತಪ್ಪು. ಹಲ್ಲೆ ನಡೆಸುವವರು ಒಂದು ಕಡೆಯಾದ್ರೆ ಉಳಿದವರು ನಗುತ್ತ ನಿಂತಿದ್ರು. ಯಾರು ಕೂಡ ಹಲ್ಲೆ ತಡೆಯುವ ಪ್ರಯತ್ನ ಮಾಡಲಿಲ್ಲ.

ಜನರ ಮನಸ್ಥಿತಿ ಈ ರೀತಿಯಾದರೆ ಕಷ್ಟ. ಯಾರಿಗೋ ಒಬ್ಬರಿಗೆ ಹಿಂಸೆಯಾಗುವಾಗ ನಾವು ನಗುವುದು ತಪ್ಪು. ನಾವು ಎತ್ತ ಸಾಗುತ್ತಿದ್ದೇವೆ ಅನ್ನೋ ಪ್ರಶ್ನೆ ಕಾಡುತ್ತಿದೆ. ಈಗಾಗಲೇ ಉಡುಪಿ ಎಸ್‌ಪಿ ಯವರಿಗೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲು ಸೂಚಿಸಿದ್ದೇನೆ. ಇನ್ನೆಂದೂ ಇಂತಹ ಘಟನೆಗಳು ಮರುಕಳಿಸಬಾರದು ಎಂದು ಪ್ರತಿಕ್ರಿಯಿಸಿದ್ದಾರೆ.

ಉಡುಪಿ ಎಸ್‌ಪಿ ಡಾ.ಅರುಣ್ ಕುಮಾರ್ ಮಾತನಾಡಿ, ಕಟ್ಟಿಹಾಕಿ ಹಲ್ಲೆ ಮಾಡುವ ವಿಡಿಯೋ ವೈರಲ್ ಆಗಿದೆ. ಹಲ್ಲೆಗೊಳಗಾದ ಮಹಿಳೆ ವಿಜಯನಗರ ಜಿಲ್ಲೆಯವರು. ಮೀನು ಕದ್ದಿದ್ದಾರೆಂದು ಸ್ಥಳೀಯ ಲಕ್ಷ್ಮೀಬಾಯಿ ಎಂಬ ಮಹಿಳೆ ಹಲ್ಲೆ ಮಾಡಿದ್ದಾರೆ.

ಸ್ಥಳೀಯರನ್ನು ಸೇರಿಸಿ ಮರಕ್ಕೆ ಕಟ್ಟಿ ಹೊಡೆದಿದ್ದಾರೆ. ಹಲ್ಲೆ ಮಾಡಿದ ಮಹಿಳೆ ಮೇಲೆ ಅಟ್ರಾಸಿಟಿ ಕೇಸು ದಾಖಲಾಗಿದೆ. ಹಲ್ಲೆಗೊಳಗಾದ ಮಹಿಳೆಯಿಂದ ದೂರು ತೆಗೆದುಕೊಂಡಿದ್ದೇವೆ. ಆರೋಪಿ ಲಕ್ಷ್ಮಿ ಬಾಯಿ, ಸುಂದರ್, ಶಿಲ್ಪಾ ಸೇರಿ 4 ಜನರನ್ನು ಬಂಧಿಸಲಾಗಿದೆ. ವಿಡಿಯೋ ಪರಿಶೀಲಿಸಿ ಇತರರ ಪಾತ್ರ ಇದ್ದರೆ ಕ್ರಮಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.

Advertisement
Previous Post

ಕಾಣೆಯಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಶವ ಭದ್ರಾ ನದಿಯಲ್ಲಿ ಪತ್ತೆ….!!

Next Post

ಪ್ರಭು ಚರಂಬುರಿ ಮಾಲಕ ಸುಧಾಕರ ಪ್ರಭು ನೇಣು ಬಿಗಿದು ಆತ್ಮಹತ್ಯೆ…!!!

OtherNews

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!
ಕ್ರೈಮ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!
ಕ್ರೈಮ್

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

February 13, 2026
ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!
Featured

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

February 13, 2026
ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!
ಕ್ರೈಮ್

ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!

February 13, 2026
ಅಮೆರಿಕದಲ್ಲಿ ಅಪಘಾತ – ಸಾವಿಗೀಡಾಗಿದ್ದ ಭಾರತದ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ಪರಿಹಾರ..!!
ಕ್ರೈಮ್

ಅಮೆರಿಕದಲ್ಲಿ ಅಪಘಾತ – ಸಾವಿಗೀಡಾಗಿದ್ದ ಭಾರತದ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ಪರಿಹಾರ..!!

February 13, 2026
ಪುತ್ತೂರು: ಆನ್‌ಲೈನ್‌ ವಂಚನೆ ಪ್ರಕರಣ: ಆರೋಪಿಯ ಬಂಧನ..!!
Featured

ಪುತ್ತೂರು: ಆನ್‌ಲೈನ್‌ ವಂಚನೆ ಪ್ರಕರಣ: ಆರೋಪಿಯ ಬಂಧನ..!!

February 12, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

February 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page