Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

    ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಗಲಾಟೆ-ಗದ್ದಲ: ವಿಧಾನಸಭೆ ಕಲಾಪದಿಂದ 6 ತಿಂಗಳವರೆಗೆ 18 ಬಿಜೆಪಿ ಸದಸ್ಯರ ಅಮಾನತು..!!

March 21, 2025
in ಸುಳ್ಯ
0
ಗಲಾಟೆ-ಗದ್ದಲ: ವಿಧಾನಸಭೆ ಕಲಾಪದಿಂದ 6 ತಿಂಗಳವರೆಗೆ 18 ಬಿಜೆಪಿ ಸದಸ್ಯರ ಅಮಾನತು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ. ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗಲ್ಲ ಎಂದು ಪೀಠಕ್ಕೆ ಅಗೌರವ ತೋರಿದ್ದಾರೆಂದು ವಿಧಾನಸಭೆ ಕಲಾಪದಿಂದ ಆರು ತಿಂಗಳು 18 ಸದಸ್ಯರನ್ನು  ಅಮಾನತುಗೊಳಿಸಿದ್ದಾರೆ. ಸ್ಪೀಕರ್​ ಯುಟಿ ಖಾದರ್ ಅವರು ಸದನದಲ್ಲಿ ಅಮಾನತುಗೊಳಿಸಿದವರನ್ನು ಹೆಸರು ಹೇಳುತ್ತಿದ್ದಂತೆಯೇ ಮಾರ್ಷಲ್ಸ್, ಒಬ್ಬೊಬ್ಬರನ್ನೇ ಎತ್ತಿಕೊಂಡು ಬಂದು ಹೊರಹಾಕಿದರು.

Advertisement
Advertisement
Advertisement

ಅಮಾನತುಗೊಂಡುವರು ಯಾರ್ಯಾರು?

ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್ ನಾರಾಯಣ, ಬೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್., ಸಿ.ಕೆ. ರಾಮಮೂರ್ತಿ. ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗಾರ್, ಚನ್ನಬಸಪ್ಪ, ಬಸವರಾಜ ಮತ್ತಿಮೂಡ., ಎಸ್. ಆರ್. ವಿಶ್ವನಾಥ್, ಎಂ.ಆರ್. ಪಾಟೀಲ್ ಅವರನ್ನು ವಿಧಾನಸಭೆ ಕಲಾಪದಿಂದ ಆರು ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ.

Advertisement
Advertisement
Advertisement
Advertisement
Previous Post

ಕಡಬ:ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ..!!

Next Post

ವಿಟ್ಲ: ಬಸ್ ಸ್ಟಾಂಡ್ ಬಳಿಯ ಮನೆಯೊಂದರ ಕೆರೆಯಲ್ಲಿ ಅಪರಿಚಿತ ಶವ ಪತ್ತೆ…!!!

OtherNews

ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!
ಸುಳ್ಯ

December 10, 2025
ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿನಿ ಮೃತ್ಯು..!!
Featured

December 6, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಕಡಬದಲ್ಲಿ ತಡರಾತ್ರಿ ಗಲಾಟೆ – ಮನೆಗೆ ನುಗ್ಗಿದ ಪೊಲೀಸ್ ಸಿಬ್ಬಂದಿಯಿಂದ ಹಲ್ಲೆ: ಪ್ರಕರಣ ದಾಖಲು: ಕರ್ತವ್ಯದಿಂದ ಅಮಾನತು..!!

December 4, 2025
(ಜ.10/11) : ನೇಸರ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ : ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲು ಅವರಿಂದ ಲೋಗೋ ಅನಾವರಣ…!

ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!
ಕ್ರೈಮ್

ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

November 29, 2025
ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ವ್ಯಕ್ತಿ ಮರದಲ್ಲೇ ಮೃತ್ಯು..!!

November 25, 2025

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

December 16, 2025
ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

December 16, 2025
(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

December 16, 2025
ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

December 15, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page