ವಿಟ್ಲ: ಹಠಾತ್ ಬ್ರೇಕ್ ಹಾಕಿದ ಕೇರಳ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿಗೆ ಕಾರೊಂದು ಹಿಂದಿನಿಂದ ಗುದ್ದಿದ ಘಟನೆ ವಿಟ್ಲ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ನಡೆದಿದೆ.

ಘಟನೆ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದುತಿಳಿದು ಬಂದಿದೆ.