Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

    ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರಿನಲ್ಲಿ ನಡೆದ ಪ್ರಕರಣದ ತನಿಖೆಯಿಂದ ಆನ್‌ಲೈನ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡುತ್ತಿದ್ದ ಇಬ್ಬರು ಅರೆಸ್ಟ್..!!

March 24, 2025
in Featured, ಕ್ರೈಮ್
0
ಪುತ್ತೂರಿನಲ್ಲಿ ನಡೆದ ಪ್ರಕರಣದ ತನಿಖೆಯಿಂದ ಆನ್‌ಲೈನ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡುತ್ತಿದ್ದ ಇಬ್ಬರು ಅರೆಸ್ಟ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಆನ್​ಲೈನ್‌ ವಂಚನೆಗಾಗಿ ಬಡ ಜನರ ಬ್ಯಾಂಕ್‌ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ತಹಸೀಲ್ದಾರ್‌ ಗಲ್ಲಿಯ ಅವಿನಾಶ್‌ ಸುತಾರ್ (‌28), ರಾಮದೇವ ಗಲ್ಲಿಯ ಅನೂಪ್‌ ಕಾರೇಕರ್‌ (42)ಬಂಧಿತ ಆರೋಪಿಗಳು.

Advertisement
Advertisement
Advertisement

ದಕ್ಷಿಣ ಕನ್ನಡ ಸೈಬರ್‌ ಕ್ರೈಂ ಪ್ರಕರಣದ ತನಿಖೆ ವೇಳೆ ಆರೋಪಿಗಳ ಖತರ್ನಾಕ್ ಪ್ಲ್ಯಾನ್​ ಬೆಳಕಿಗೆ ಬಂದಿದ್ದು, ಮುಗ್ದ ಜನರ ಬ್ಯಾಂಕ್‌ ಖಾತೆಯೇ ಇವರಿಗೆ ಖಜಾನೆಯಾಗಿದೆ. ಆರೋಪಿಗಳು ಅಮಾಯಕರಿಗೆ ಚಿಲ್ಲರೆ ಹಣ ನೀಡಿ ಬ್ಯಾಂಕ್‌ ಖಾತೆ ತೆರೆಯಲು ಹೇಳುತ್ತಾರೆ. ಬಳಿಕ, ಆರೋಪಿಗಳು ಆ ಬ್ಯಾಂಕ್‌ ಖಾತೆಗಳ ಮಾಹಿತಿಯನ್ನು ಪಡೆದುಕೊಂಡು, ಆನ್‌ ಲೈನ್‌ ಬ್ಯುಸಿನೆಸ್‌ ಮಾಡುವುದಾಗಿ ಹೇಳುತ್ತಿದ್ದರು. ಬಳಿಕ ಮುಗ್ದರ ಬ್ಯಾಂಕ್‌ ಖಾತೆ ಮಾಹಿತಿಯನ್ನು ಸೈಬರ್‌ ವಂಚಕರ ಕೈಗಿಡುತ್ತಿದ್ದರು.

ನಂತರ, ಸೈಬರ್​ ವಂಚಕರು ಈ ಬ್ಯಾಂಕ್​ ಖಾತೆಗಳನ್ನು ಇಟ್ಟುಕೊಂಡು, ಶ್ರೀಮಂತ ಜನರಿಗೆ ವಿಡಿಯೊ ಕಾಲ್‌, ಡಿಜಿಟೆಲ್‌ ಅರೆಸ್ಟ್‌ ಸೇರಿದಂತೆ ಹಲವು ವಿಧಾನಗಳಲ್ಲಿ ಬ್ಲ್ಯಾಕ್‌ ಮೇಲ್‌ ಮಾಡುತ್ತಾರೆ. ಬಳಿಕ, ವಂಚಕರ ಜಾಲಕ್ಕೆ ಸಿಲುಕಿದವರ ಕಡೆಯಿಂದ ಮುಗ್ದ ಜನರ ಬ್ಯಾಂಕ್​ ಖಾತೆಗೆ ಹಣ ವರ್ಗಾವಣೆ ಮಾಡಿಸುತ್ತಾರೆ.

Advertisement
Advertisement

ಪುತ್ತೂರಿನ ರಾಧಾಕೃಷ್ಣ ನಾಯಕ್‌ ಎಂಬುವವರಿಗೆ ಸೈಬರ್​ ವಂಚಕರು ವಿಡಿಯೊ ಕಾಲ್‌ ಮಾಡಿ ಮನಿ ಲಾಂಡರಿಂಗ್‌ ಪ್ರಕರಣದಲ್ಲಿ ನಿಮ್ಮನ್ನ ಡಿಜಿಟಲ್‌ ಅರೆಸ್ಟ್‌ ಮಾಡುತ್ತೇವೆ ಎಂದು ಹೆದರಿಸಿದ್ದಾರೆ. ಬಳಿಕ, 40 ಲಕ್ಷ ರೂಪಾಯಿ ಹಣವನ್ನ ಆರ್​ಟಿಜಿಎಸ್‌ ಮೂಲಕ ಪಡೆದಿದ್ದಾರೆ. ಕೆಲವು ದಿನಗಳ ಬಳಿಕ ಅನುಮಾನಗೊಂಡ ರಾಧಾಕೃಷ್ಣರವರು ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ವೇಳೆ ಬೆಳಗಾವಿಯ ಯಾರದ್ದೋ ಖಾತೆಗೆ ಹಣ ವರ್ಗಾವಣೆಗೊಂಡಿರುವುದು ತಿಳಿದಿದೆ.

ಬಂಧಿತ ಆರೋಪಿಗಳು ಸೈಬರ್‌ ವಂಚರೊಂದಿಗೆ ಟೆಲಿಗ್ರಾಂ ಮೂಲಕ ಸಂಪರ್ಕ ಸಾಧಿಸಿ ವ್ಯವಹಾರ ನಡೆಸುತ್ತಿದ್ದರು. ಆರೋಪಿಗಳು ಕೇವಲ ಕಮಿಷನ್‌ ಆಸೆಗಾಗಿ ಜನರ ಬ್ಯಾಂಕ್‌ ಖಾತೆಗಳನ್ನ ಉತ್ತರ ಭಾರತದವರಿಗೆ ನೀಡುತ್ತಿದ್ದರು. ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ಅನೇಕ ಜನರು ತಮ್ಮ ಖಾತೆಗಳನ್ನು ಬೇರೊಬ್ಬರಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಸೈಬರ್‌ ವಂಚನೆ ಪ್ರಕರಣಕ್ಕೆ ಜಾರ್ಖಂಡ್‌ ‘ಜಾಮತಾರಾ’ವರೆಗೂ ನಂಟು ಇದೆ ಎಂಬುವುದನ್ನ ಬಾಯಿ ಬಿಟ್ಟಿದ್ದಾರೆ.

Advertisement
Advertisement
Previous Post

ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದಾಗ ಬೆನ್ನುಮೂಳೆಗೆ ಘಾಸಿ – ಮೊಬೈಲ್ ಶಾಪ್ ಮಾಲೀಕ ಸಾವು

Next Post

(ಮಾ.30) ಮಧೂರು ದೇವಸ್ಥಾನಕ್ಕೆ ಪುತ್ತೂರಿನಿಂದ ಹೊರೆಕಾಣಿಕೆ..!!

OtherNews

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!
Featured

December 16, 2025
ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!
Featured

ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

December 15, 2025
ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!
Featured

ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

December 15, 2025
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

ಸರಕಾರಿ ಬಸ್‌ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ..!!!

ಗುಂಡ್ಯ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಪಲ್ಟಿ; ಚಾಲಕ ಮತ್ತು ಸಿಬ್ಬಂದಿಗಳು ಅಪಾಯದಿಂದ ಪಾರು..!!

December 14, 2025

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

December 16, 2025
ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

December 16, 2025
(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

December 16, 2025
ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

December 15, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page