Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home VIRAL

ಪ್ರತಿದಿನ ನೈಟಿ ಧರಿಸುವಂತೆ ಒತ್ತಾಯ; ಗಂಡನ ಕಾಟಕ್ಕೆ ಬೇಸತ್ತು ಠಾಣೆಯ ಮೆಟ್ಟಿಲೇರಿದ ಹೆಂಡತಿ..!!

March 24, 2025
in VIRAL
0
ಪ್ರತಿದಿನ ನೈಟಿ ಧರಿಸುವಂತೆ ಒತ್ತಾಯ; ಗಂಡನ ಕಾಟಕ್ಕೆ ಬೇಸತ್ತು ಠಾಣೆಯ ಮೆಟ್ಟಿಲೇರಿದ ಹೆಂಡತಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಅಹಮದಾಬಾದ್‌: ಗಂಡ ಹೆಂಡ್ತಿ ಮಧ್ಯೆ ಸಣ್ಣ-ಪುಟ್ಟ ಜಗಳ ಮನಸ್ತಾಪಗಳಿರುವುದು ಸರ್ವೇ ಸಾಮಾನ್ಯ. ಆದ್ರೆ ಕೆಲ ದಂಪತಿಗಳ ಈ ಜಗಳಗಳು ಅತಿರೇಕಕ್ಕೆ ತಿರುಗಿ ವಿಚ್ಛೇದನ ಹಾಗೂ ಪೊಲೀಸ್‌ ಠಾಣೆಯ ವರೆಗೂ ಹೋದದ್ದೂ ಇದೆ.

Advertisement
Advertisement

ಹೆಚ್ಚಾಗಿ ದೈಹಿಕ ಹಲ್ಲೆ, ಕಿರುಕುಳದ ಆರೋಪದ ಮೇಲೆ ಗಂಡ, ಅತ್ತೆ-ಮಾವನ ವಿರುದ್ಧ ದೂರು ನೀಡುತ್ತಾರೆ. ಆದ್ರೆ ಇಲ್ಲೊಂದು ಮಹಿಳೆ ತನ್ನ ಗಂಡ ಯಾವಾಗ್ಲೂ ನೈಟ್‌ಗೌನ್‌ ಧರಿಸುವಂತೆ ಒತ್ತಾಯಿಸುತ್ತಾನೆ ಹಾಗೂ ಅತ್ತೆ ಮಾವ ಕೂಡಾ ನನ್ನ ಜೀವನಶೈಲಿ ಮತ್ತು ಉಡುಗೆ ತೊಡುಗೆಯನ್ನು ನಿಯಂತ್ರಿಸಲು ಪ್ರಾರಂಭಿಸಿದ್ದಾರೆಂದು ಪೊಲೀಸ್‌ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾಳೆ.

ಈ ಸುದ್ದಿ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.ಈ ವಿಚಿತ್ರ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದ್ದು, 21 ವರ್ಷ ವಯಸ್ಸಿನ ವಿವಾಹಿತ ಮಹಿಳೆ ಗಂಡ ಹಾಗೂ ಅತ್ತೆ ಮಾವನ ವಿರುದ್ಧ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾಳೆ. ಪ್ರತಿ ದಿನ ನೈಟ್‌ಗೌನ್‌ ಧರಿಸುವಂತೆ ಒತ್ತಾಯಿಸುತ್ತಾರೆ ಎಂದು ಹೇಳಿ ದೂರನ್ನು ದಾಖಲಿಸಿದ್ದಾಳೆ.

Advertisement

ಆ ಮಹಿಳೆ ಮೇ 2023 ರಲ್ಲಿ ಸೌದಿ ಅರೇಬಿಯಾದಲ್ಲಿ ವಿವಾಹವಾದಳು. ಮದುವೆಯ ನಂತರ, ಆಕೆ ಅಹಮದಾಬಾದ್‌ನ ಬಾಪುನಗರದಲ್ಲಿರುವ ತನ್ನ ಅತ್ತೆಯ ಮನೆಗೆ ಬಂದಳು. ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು ನಂತರ ನಿಧಾನವಾಗಿ ಪತಿಯ ನಿಜವಾದ ಬಣ್ಣ ಹೊರಬರಲು ಪ್ರಾರಂಭಿಸಿತು. ವೃತ್ತಿಯಲ್ಲಿ ವೈದ್ಯನಾಗಿರುವ ಪತಿ, ಮದ್ಯದ ಅಮಲಿನಲ್ಲಿ ಆಕೆಯನ್ನು ನಿಂದಿಸುತ್ತಿದ್ದನು. ಅಷ್ಟೇ ಅಲ್ಲದೆ ಪ್ರತಿದಿನ ನೈಟ್‌ಗೌನ್‌ ಧರಿಸುವಂತೆ ಒತ್ತಾಯಿಸುತ್ತಾ ಡ್ರೆಸ್ಸಿಂಗ್ ಸೆನ್ಸ್ ಅನ್ನು ಕೂಡಾ ನಿಯಂತ್ರಿಸುತ್ತಿದ್ದನು. ಈ ಬಗ್ಗೆ ಮಹಿಳೆ ಆಕ್ಷೇಪ ವ್ಯಕ್ತಪಡಿಸಿ ತನ್ನ ಅತ್ತೆ-ಮಾವಂದಿರಿಗೆ ಹೇಳಿದಾಗ, ಅವರು ಕೂಡ ಆಕೆಗೆ ಸುಮ್ಮನಿರುವಂತೆ ಸೂಚಿಸಿದರು.

ಇವರ ಕಾಟದಿಂದ ಬೇಸತ್ತು ಕೊನೆಗೆ ಮಹಿಳೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾಳೆ. ತನ್ನ ಡ್ರೆಸ್ಸಿಂಗ್ ಸೆನ್ಸ್ ನಿಯಂತ್ರಿಸುವುದಲ್ಲದೆ, ತಾನು ಯಾವಾಗ ಮಲಗಬೇಕು, ಯಾವಾಗ ಏಳಬೇಕು ಎಲ್ಲವನ್ನು ಗಂಡನೇ ನಿರ್ಧರಿಸುತ್ತಿದ್ದ ಮತ್ತು ನನಗೆ ಬೆದರಿಸುತ್ತಿದ್ದನು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ಆಘಾತಕಾರಿ ವಿಷಯವೇನೆಂದರೆ ಆಕೆಯ ಗಂಡ ತನ್ನ ಪಾದಗಳಿಗೆ ಮಸಾಜ್ ಮಾಡಲು ಒತ್ತಾಯಿಸುತ್ತಿದ್ದನು ಇದಕ್ಕೆ ಒಲ್ಲೆ ಎಂದರೆ ಆಕೆಗೆ ನಿದ್ರೆ ಮಾಡಲು ಸಹ ಬಿಡುತ್ತಿರಲಿಲ್ಲ. ಮೇ 2024 ರಲ್ಲಿ ಇವರ ಇಡೀ ಕುಟುಂಬ ಕಾಶ್ಮೀರಕ್ಕೆ ಪ್ರವಾಸ ಹೋದಾಗ ಈ ವಿಷಯ ಇನ್ನಷ್ಟು ಹದಗೆಟ್ಟಿತು. ಈ ಪ್ರವಾಸದ ನಂತರ, ಮಹಿಳೆ ತನ್ನ ಹೆತ್ತವರ ಮನೆಗೆ ಹೋದಳು.

ಆಕೆಯ ಕುಟುಂಬ ರಾಜಿ ಸಂಧಾನದ ಮೂಲಕ ಸಂಬಂಧವನ್ನು ಉಳಿಸಲು ಪ್ರಯತ್ನಿಸಿತು. ಆದರೆ ಇದಕ್ಕೆ ಪತಿ ರಾಜಿ ಮಾಡಿಕೊಳ್ಳಲು ನಿರಾಕರಿಸಿದಾಗ, ಮಹಿಳೆ ಅಂತಿಮವಾಗಿ ವೆಜಲ್ಪುರ ಪೊಲೀಸ್‌ ಠಾಣೆಯಲ್ಲಿ ಕಿರುಕುಳ ಆರೋಪದಡಿ ಗಂಡನ ವಿರುದ್ಧ ದೂರು ನೀಡಿದ್ದಾಳೆ.

ದೈಹಿಕ ಹಿಂಸೆ ಮತ್ತು ಕೌಟುಂಬಿಕ ಹಿಂಸೆ ಸೇರಿದಂತೆ ಹಲವು ವಿಭಾಗಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement
Previous Post

(ಮಾ.30) ಮಧೂರು ದೇವಸ್ಥಾನಕ್ಕೆ ಪುತ್ತೂರಿನಿಂದ ಹೊರೆಕಾಣಿಕೆ..!!

Next Post

ಪುತ್ತೂರು: ಹೊಚ್ಚ ಹೊಸ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿ…!!!!

OtherNews

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!
Featured

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!
VIRAL

ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!

February 11, 2026
ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ: ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಬಂಧನ..!!
Featured

ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ: ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಬಂಧನ..!!

January 22, 2026
ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್ – ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ಹೊಸ ಐಡಿಯಾ..!!!!
Featured

ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್ – ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ಹೊಸ ಐಡಿಯಾ..!!!!

January 21, 2026
ಇದು ತಮಾಷೆಯಲ್ಲ ನೈಜ ಸಂಗತಿ : ಪುತ್ತೂರಿನ ಕಾರ್ಯಕ್ರಮದಲ್ಲಿ ಕಂಡ‌ ದೃಶ್ಯ..!!
VIRAL

ಇದು ತಮಾಷೆಯಲ್ಲ ನೈಜ ಸಂಗತಿ : ಪುತ್ತೂರಿನ ಕಾರ್ಯಕ್ರಮದಲ್ಲಿ ಕಂಡ‌ ದೃಶ್ಯ..!!

January 18, 2026
ದಂಪತಿ ಏಕಾಂತದಲ್ಲಿದ್ದಾಗ ಮಾಸ್ಟರ್ ಕೀ ಬಳಸಿ ರೂಮ್‌ಗೆ ನುಗ್ಗಿದ ಸಿಬ್ಬಂದಿ; ಹೋಟೆಲ್‌ಗೆ 10 ಲಕ್ಷ ದಂಡ..!!
VIRAL

ದಂಪತಿ ಏಕಾಂತದಲ್ಲಿದ್ದಾಗ ಮಾಸ್ಟರ್ ಕೀ ಬಳಸಿ ರೂಮ್‌ಗೆ ನುಗ್ಗಿದ ಸಿಬ್ಬಂದಿ; ಹೋಟೆಲ್‌ಗೆ 10 ಲಕ್ಷ ದಂಡ..!!

January 9, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.