Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಲ್ಪೆ ಹಲ್ಲೆ ಕೇಸ್; ದೌರ್ಜನ್ಯ ಪ್ರಕರಣ ರದ್ದುಗೊಳಿಸುವಂತೆ ಸಂತ್ರಸ್ತೆ ಮನವಿ..!!

March 24, 2025
in ಕ್ರೈಮ್
0
ಮಲ್ಪೆ ಹಲ್ಲೆ ಕೇಸ್; ದೌರ್ಜನ್ಯ ಪ್ರಕರಣ ರದ್ದುಗೊಳಿಸುವಂತೆ ಸಂತ್ರಸ್ತೆ ಮನವಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: ನಗರದಲ್ಲಿ ಕೇವಲ ಮೀನು ಕದ್ದ ಆರೋಪಕ್ಕೆ ಮಹಿಳೆಯನ್ನ ಮರಕ್ಕೆ ಕಟ್ಟಿ ಹಾಕಿ ಹೊಡೆದ ಪ್ರಕರಣ ನಡೆದಿತ್ತು. ಇದು ಎಷ್ಟರ ಮಟ್ಟಿಗೆ ಸುದ್ದಿ ಮಾಡಿದೆ ಅಂದರೆ ಸ್ವತಃ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದರು.

Advertisement
Advertisement
Advertisement

ಅದರ ಬೆನ್ನೆಲ್ಲೇ ಐದು ಜನ ಮೀನುಗಾರರ ಬಂಧನವಾಗಿತ್ತು. ಜಾತಿ ನಿಂದನೆ ಕೇಸ್ ಕೂಡ ದಾಖಲಾಗಿತ್ತು. ಆದರೆ ಇದೀಗ ಸಂತ್ರಸ್ತೆ ಲಕ್ಷ್ಮೀ ಬಾಯಿ ಯಿಂದಲೇ ಜಾತಿ ನಿಂದನೆ ಕೇಸ್ ವಾಪಸ್ ಪಡೆಯಲು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿಗೆ ಮನವಿ ಮಾಡಿದ್ದಾರೆ. ಮಲ್ಪೆ ಬಂದರಿನಲ್ಲಿ ದುಡಿಯುವ ಬಂಜಾರ ಸಮುದಾಯದ ಕಾರ್ಮಿಕರಿಂದಲೇ ಮೀನುಗಾರ ಮಹಿಳೆಯರ ಮೇಲೆ ಹಾಕಿದ ಕೇಸ್​ ವಾಪಸ್ ಪಡೆಯುವಂತೆ ಒತ್ತಾಯಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂತ್ರಸ್ತೆ ಲಕ್ಷ್ಮೀ ಬಾಯಿ, ಪ್ರಕರಣ ರಾಜಿಯಲ್ಲಿ ಮುಗಿದಿತ್ತು. ನನಗೆ ಅಕ್ಷರ ಅಭ್ಯಾಸ ಇಲ್ಲ. ಯಾವುದಕ್ಕೆ ಸಹಿ ಪಡೆದಿದ್ದಾರೆ ಎಂದು ಗೊತ್ತಿಲ್ಲ. ಮೀನುಗಾರ ಮಹಿಳೆಯರ ಮೇಲೆ ಕೇಸ್​​ ದಾಖಲಿಸಿದ ಬಗ್ಗೆ ನನಗೆ ಗೊತ್ತಿರಲಿಲ್ಲ. ನಾನು ಮೀನು ಕದ್ದಿರುವುದು ಹೌದು. ಅವತ್ತೇ ರಾತ್ರಿ ರಾಜಿ ಮಾಡಿ ಬಂದಿದ್ದೇವೆ. ರಾಜಿ ಮಾಡಿದ ನಂತರ ಮರುದಿನ ಫೋನ್ ಮಾಡಿದರು.

Advertisement
Advertisement

ನಮ್ಮ ಜನ ಯಾರು ಇಲ್ಲ ಎಂಬ ಕಾರಣಕ್ಕೆ ನಾನು ಠಾಣೆಗೆ ಹೋಗಿಲ್ಲ. ಮನೆಗೆ ಬಂದು ಆಟೋ ಮಾಡಿ ಕರೆದುಕೊಂಡು ಹೋದರು. ಸಹಿ ಮಾಡಲು ಹೇಳಿದರು ನನಗೆ ಓದಲು ಬರುವುದಿಲ್ಲ. ನಿನ್ನೆ ನೀನು ರಾಜಿ ಆಗಿದ್ದೀಯಾ, ಇವತ್ತು ಹೆಬ್ಬೆಟ್ಟು ಹಾಕು ಅಂದರು. ಅದಕ್ಕೆ ನಾನು ಹೆಬ್ಬೆಟ್ಟು ಹಾಕಿದ್ದೇನೆ. ಮುಂದೆ ಏನು ವಿಚಾರ ಆಗಿದೆ ಗೊತ್ತಿಲ್ಲ. ಹೀಗಾಗಿ ದಾಖಲಾದ ಕೇಸ್​ ವಾಪಾಸ್​ ಪಡೆಯಲು ಒತ್ತಾಯಿಸಲಾಗಿದೆ ಎಂದಿದ್ದಾರೆ.

ಈ ವೇಳೆ ಪ್ರಕರಣ ನ್ಯಾಯಾಲಯದಲ್ಲಿದೆ ಏನು ಮಾಡಲು ಸಾಧ್ಯವಿಲ್ಲ. ನಿಮ್ಮ ವಕೀಲರ ಮೂಲಕ ಪ್ರಯತ್ನಿಸಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ನಮಗೆ ಯಾರು ಜಾತಿನಿಂದನೆ ಮಾಡಿಲ್ಲ ಎಂದು ಆಕ್ಷೇಪಿಸಿದ ಬಂಜಾರ ಸಮುದಾಯದ ಮಹಿಳೆಯರು, ಇಷ್ಟು ವರ್ಷದಿಂದ ಕೆಲಸ ಮಾಡುತ್ತಿದ್ದೇವೆ. ನಮಗೆ ಯಾರು ಜಾತಿ ಪ್ರಶ್ನೆ ಮಾಡಿಲ್ಲ ಎಂದರು.

ಪ್ರಕರಣದ ವಿಡಿಯೋ ವೈರಲ್ ಆಗಿದೆ ಎಂದ ಜಿಲ್ಲಾಧಿಕಾರಿ, ವಿಡಿಯೋದಲ್ಲಿ ಜಾತಿ ನಿಂದನೆ ಮಾಡಿದ್ದಾರಾ? ಎಂದು ಮಹಿಳೆಯರು ಪ್ರಶ್ನಿಸಿದರು. ಈ ವೇಳೆ ಜಿಲ್ಲಾಧಿಕಾರಿ ಸುಮ್ನಿರಿ ಎಂದಿದ್ದಾರೆ. ಕದ್ದ ಮೀನು ಎಲ್ಲಿಟ್ಟಿದೀಯಾ ಎಂದು ವಿಡಿಯೋದಲ್ಲಿ ಕೇಳಿದ್ದಾರೆ. ಕೇಸ್​ ಆಗ್ಬಿಟ್ಟಿದೆ ಎಂದರು. ನಮ್ಮ ಪರವಾಗಿ ಯಾರಿಗೂ ಒತ್ತಾಯ ಹಾಕಲು ಬಿಡಬೇಡಿ ಎಂದಿದ್ದಾರೆ ಬಂಜಾರ ಸಮುದಾಯದ ಕಾರ್ಮಿಕರು.

ಇದು ನಾವೇ ಕೂತು ಬಗೆಹರಿಸಿಕೊಳ್ಳುವ ಸಮಸ್ಯೆ. ಪ್ರಮೋದ್ ಮಧ್ವರಾಜ್ ಅವರದ್ದು ಏನು ತಪ್ಪಿಲ್ಲ. ಕರೋನಾ ಸಮಯದಲ್ಲಿ ನಮಗೆ ತುಂಬಾ ಸಹಾಯ ಮಾಡಿದ್ದಾರೆ. ಅವರ ಮೇಲೆ ಯಾಕೆ ಕೇಸ್​ ದಾಖಲಿಸಿದ್ದೀರಿ ಎಂದು ತರಾಟೆ ತೆಗೆದುಕೊಂಡರು. ಜಾತಿ ನಿಂದನೆ ಸೆಕ್ಷನ್ ಕೈಬಿಡಲು ಒತ್ತಾಯಿಸಿದ್ದಾರೆ.

ಇನ್ನು ಪ್ರಕರಣ ಖಂಡಿಸಿ ಮೀನುಗಾರರು ನಡೆಸಿದ್ದ ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಮಲ್ಪೆ ಪೊಲೀಸರು ಸುಮೋಟೋ ಕೇಸ್​ ದಾಖಲಿಸಿದ್ದಾರೆ. ಅವರನ್ನು ಬಂಧಿಸುವಂತೆ ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ ಒತ್ತಾಯಿಸಿದೆ. ಕದ್ದ ಮಹಿಳೆಯನ್ನು ಕಟ್ಟಿ ಹಾಕಿದ್ದರಲ್ಲಿ ತಪ್ಪಿಲ್ಲ ಎಂದು ಪ್ರಮೋದ್ ಮಧ್ವರಾಜ್ ಹೇಳಿಕೆ ನೀಡಿದ್ದರು. ಹೀಗಾಗಿ ಪ್ರಚೋದನಕಾರಿ ಭಾಷಣ ಆರೋಪದಲ್ಲಿ ಅವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ ಮಹಿಳೆ ಮೇಲಿನ ಹಲ್ಲೆ ಪ್ರಕರಣ ಖಂಡಿಸಿದ್ದು, ಐದು ಜನರನ್ನು ಮಾತ್ರ ಬಂಧಿಸಿದ್ದಾರೆ. ಇನ್ನೂ ಸಾಕಷ್ಟು ಜನರು ಭಾಗಿಯಾಗಿರುವ ಶಂಕೆ ಇದೆ. ಕೃತ್ಯದಲ್ಲಿ ಭಾಗಿಯಾದ ಎಲ್ಲರನ್ನೂ ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಕೃತ್ಯ ಸಮರ್ಥಿಸಿದ ಪ್ರಮೋದ್ ಮಧ್ವರಾಜ್ ಕೂಡಲೇ ಕ್ಷಮೆ ಯಾಚಿಸಬೇಕು. ಕೇವಲ ಕೇಸ್​ ದಾಖಲಿಸುವುದಲ್ಲ ಪ್ರಮೋದ್ ರನ್ನು ಬಂಧಿಸಬೇಕು ಎಂದು ಸಂಘಟನೆಯ ಅಧ್ಯಕ್ಷ ಗಿರೀಶ್ ಡಿಆರ್ ಒತ್ತಾಯಿಸಿದ್ದಾರೆ.

Advertisement
Previous Post

ಕ್ರಿಕೆಟ್ ಪಂದ್ಯಾಕೂಟದಲ್ಲಿ ಉಳಿಸಿದ ಮೊತ್ತವನ್ನು ಅನಾರೋಗ್ಯ ಪೀಡಿತರಿಗೆ ಸಹಾಯಹಸ್ತವಾಗಿ ನೀಡಿದ ವಿನೂತನ ಯುವಕ ಮಂಡಲ (ರಿ ) ಬೊಳಂತಿಮೊಗರು..!!

Next Post

ಪುತ್ತೂರು: ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ರಾಜೇಶ್ ಎಸ್. ಡಿ ಆತ್ಮಹತ್ಯೆ..!!!!

OtherNews

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 20, 2026
ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!
ಕ್ರೈಮ್

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

February 20, 2026

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page