Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಅತ್ತಿಗೆಯನ್ನೇ ಮಂಚಕ್ಕೆ ಕರೆದ ಮೈದುನ: ಒಪ್ಪದಿದ್ದಕ್ಕೆ ಎಲ್ಲೆಂದರಲ್ಲಿ ಕಚ್ಚಿದ ಕಾಮುಕ..!!

March 24, 2025
in ಕ್ರೈಮ್
0
ಅತ್ತಿಗೆಯನ್ನೇ ಮಂಚಕ್ಕೆ ಕರೆದ ಮೈದುನ: ಒಪ್ಪದಿದ್ದಕ್ಕೆ ಎಲ್ಲೆಂದರಲ್ಲಿ ಕಚ್ಚಿದ ಕಾಮುಕ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಧಾರವಾಡ: ಅತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಹೀಗಾಗಿ ಅತ್ತಿಗೆಗೆ ಯಾವಾಗಲೂ ತಾಯಿಯ ಸ್ಥಾನಮಾನವನ್ನು ನೀಡಲಾಗುತ್ತದೆ. ಅದಕ್ಕಾಗಿಯೇ ಅವರ ಬಗ್ಗೆ ಯಾವಾಗಲೂ ಗೌರವದ ಭಾವನೆ ಇರಬೇಕು. ಆದ್ರೆ, ಇಲ್ಲೊರ್ವ ವ್ಯಕ್ತಿ, ಅಣ್ಣನ ಹೆಂಡತಿ‌ ಮೇಲೆ ಕಣ್ಣಾಗಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಕರೆದಿದ್ದಾನೆ. ಆದ್ರೆ, ಇದಕ್ಕೆ ನಿರಾಕರಿಸಿದ ಅತ್ತಿಗೆ ಮೇಲೆ ಮೈದುನ ಎಲ್ಲೆಂದರಲ್ಲಿ ಕಚ್ಚಿ ಮೃಗೀಯ ವರ್ತನೆ ತೋರಿದ್ದಾನೆ‌. ಈ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸ ಕಟ್ಟಿ ಗ್ರಾಮದಲ್ಲಿ ನಡೆದಿದೆ.

Advertisement
Advertisement

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸಕಟ್ಟಿ ನಿವಾಸಿ ರಮೇಶ್ ಮೇಗುಂಡಿಗೆ ಈಗಾಗಲೇ ಮದುವೆಯಾಗಿದೆ. ಆದರೂ ಸಹ ಸ್ವಂತ ಅತ್ತಿಗೆಯನ್ನ(ಅಣ್ಣನ ಹೆಂಡತಿ) ಮಂಚಕ್ಕೆ ಕರೆದಿದ್ದಾನೆ. ಆದ್ರೆ, ಇದಕ್ಕೆ ಅತ್ತಿಗೆ ಸವಿತಾ ಬಸಪ್ಪ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ರಮೇಶ್, ಅತ್ತಿಗೆಯನ್ನು ಹಿಡಿದುಕೊಂಡು ಎಲ್ಲೆಂದರಲ್ಲಿ ಕಚ್ಚಿದ್ದಾನೆ.

ಮುಖ, ಎದೆ ಭಾಗ , ಗಲ್ಲಕ್ಕೆ ಕಚ್ಚಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಳಿಕ ಮೈದುನನಿಂದ ತಪ್ಪಿಸಿಕೊಂಡು ಮನೆಯಿಂದ ಹೊರಗೆ ಬಂದಿದ್ದಾಳೆ. ಆಗ ಅಕ್ಕಪಕ್ಕದ ಜನರು ಏನಾಯ್ತು ಎಂದು ಓಡೋಡಿ ಬಂದಿದ್ದು, ಗಾಯಗೊಂಡಿದ್ದ ಸವಿತಾಳನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಸವಿತಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಂದೆಡೆ ಕಾಮುಕ ಮೈದುನ ಪರಾರಿಯಾಗಿದ್ದಾನೆ.

Advertisement

ಸವಿತಾ ತನ್ನ ಅಣ್ಣನ ಹೆಂಡತಿ ಎನ್ನುವುದನ್ನು ಮರೆತ ರಮೇಶ್, ನಿತ್ಯವೂ ಮಂಚಕ್ಕೆ ಕರೆಯುತ್ತಿದ್ದನಂತೆ. ಆದ್ರೆ, ಇದಕ್ಕೆ ಸವಿತಾ ನಿರಾಕರಿಸುತ್ತಾ ಬಂದಿದ್ದಾಳಂತೆ. ಆದ್ರೆ, ಭಾನುವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮತ್ತೆ ಸವಿತಾಳನ್ನು ಮತ್ತೆ ಕರೆದಿದ್ದಾನೆ. ಇದಕ್ಕೆ ಸವಿತಾ ಒಪ್ಪದಿದ್ದಾಗ ಬಲವಂತ ಮಾಡಿದ್ದು, ಈ ವೇಳೆ ಎಲ್ಲೆಂದರಲ್ಲಿ ಕಚ್ಚಿದ್ದಾನೆ. ಇದರಿಂದ ಮುಖ, ಎದೆ ಭಾಗ , ಗಲ್ಲಕ್ಕೆ ಕಚ್ಚಿದ ಗಾಯಗಳಾಗಿದ್ದು, ಸದ್ಯ ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಹೊಸಕಟ್ಟಿ ಗ್ರಾಮದಲ್ಲಿ ಸಹೋದರಾರ ಬಸಪ್ಪ ಹಾಗೂ ರಮೇಶ್ ಇಬ್ಬರು ಕೂಲಿ‌ಕೆಲಸ ಮಾಡಿಕೊಂಡು ಜೀವನ ಮಾಡತಿದ್ದರು. ಇಬ್ಬರಿಗೂ ಹೆಚ್ಚು ಕಡಿಮೆ ಹತ್ತು ವರ್ಷದ ಹಿಂದೆ ಮದುವೆಯಾಗಿದ್ದು, ಒಂದೇ ಮನೆಯಲ್ಲಿ ವಾಸವಾಗಿದ್ದು. ಇನ್ನು ಬಸಪ್ಪನ ಪತ್ನಿ ಸವಿತಾ ಗಾರ್ಮೆಂಟ್ಸ್ ಕೆಲಸ ಮಾಡತಿದ್ದಳು. ಒಂದೇ ಮನೆಯಲ್ಲಿ ಇದ್ದ ಕಾರಣ, ಸವಿತಾ ಮೇಲೆ ಮೈದುನ ರಮೇಶ್ ಕಣ್ಣು ಹಾಕಿದ್ದ, ಯಾರೂ ಇಲ್ಲದ ವೇಳೆ ಜಗಳ ತಗೆದು ನನ್ನ ಜೊತೆ ಬಾ ಎಂದು ಕರೆಯುವುದು ಮಾಡತಿದ್ದನಂತೆ. ಇದಕ್ಕೆ ಸವಿತಾ ನಿರಾಕರಣೆ ಮಾಡುತ್ತಾ ಬಂದಿದ್ದಾಳೆ.

ಆದ್ರೆ, ಭಾನುವಾರ ಮುಂಜಾನೆ ಇದೇ ವಿಚಾರಕ್ಕೆ ಗಲಾಟೆಯಾಗಿದ್ದು, ರಮೇಶ್ ಅತ್ತಿಗೆಎಂದು ನೋಡದೆ ಮೃಗೀಯ ವರ್ತನೆ ತೋರಿದ್ದಾನೆ. ಪೈಪ್ ನಿಂದ ಹಲ್ಲೆ ಮಾಡಿರೋ ಆರೋಪವೂ ಕೇಳಿ ಬಂದಿದೆ.ಮನೆಯಲ್ಲಿ ಅತ್ತಿಗೆ ಮೇಲೆ ಹಲ್ಲೆ ಮಾಡಿ ರಮೇಶ್ ಪರಾರಿಯಾಗಿದ್ದಾನೆ. ಇನ್ನು ಸವಿತಾ ಸಂಬಂಧಿಕರು ಕುಂದಗೋಳ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.

Previous Post

ಪುತ್ತೂರು: ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ರಾಜೇಶ್ ಎಸ್. ಡಿ ಆತ್ಮಹತ್ಯೆ..!!!!

Next Post

“ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ”

OtherNews

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!
ಕ್ರೈಮ್

May 26, 2026
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!
Featured

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!
ಕ್ರೈಮ್

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!
Featured

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

May 25, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!
Featured

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

Leave a Reply Cancel reply

Your email address will not be published. Required fields are marked *

Recent News

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

May 26, 2026
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page