Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಡಬ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಬದುಕು ಅಂತ್ಯ : ಪ್ರಕರಣ ದಾಖಲು..!!!

    ಕಡಬ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಬದುಕು ಅಂತ್ಯ : ಪ್ರಕರಣ ದಾಖಲು..!!!

    ಪುತ್ತೂರು : ಇನ್ನೋವಾ ಕಾರು – ಬೈಕ್ ನಡುವೆ ಅಪಘಾತ..!!

    ಪುತ್ತೂರು : ಇನ್ನೋವಾ ಕಾರು – ಬೈಕ್ ನಡುವೆ ಅಪಘಾತ..!!

    ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

    ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

    ಕಡಬ: ನದಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು..!!

    ಕಡಬ: ನದಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು..!!

    ವಿಟ್ಲ: ಮಹಿಳೆ ಆತ್ಮಹತ್ಯೆ..!!

    ವಿಟ್ಲ: ಮಹಿಳೆ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಉಪ್ಪಿನಂಗಡಿ: ಅಕ್ರಮ ಮರಳು ದಾಸ್ತಾನು: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕುಕ್ಕೆ ಶ್ರೀಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸರಳ ಸಾಮೂಹಿಕ ವಿವಾಹ- ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ..!!!

March 25, 2025
in Featured, ಪುತ್ತೂರು, ಸುಳ್ಯ
0
ಕುಕ್ಕೆ ಶ್ರೀಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸರಳ ಸಾಮೂಹಿಕ ವಿವಾಹ- ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ಕಾಣಿಯೂರು: ಕರ್ನಾಟಕ ಸರಕಾರ, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯಿ ದತ್ತಿ ಇಲಾಖೆ, ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ‘ಮಾಂಗಲ್ಯ ಭಾಗ್ಯ’ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆದಿ ಸುಬ್ರಹ್ಮಣ್ಯದ ಕಲ್ಯಾಣ ಮಂಟಪದಲ್ಲಿ ನಡೆಯಿತು.

10 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಪೂರ್ವಾಹ್ನ ಗಂಟೆ 11ರಿಂದ 12ರ ವೃಷಭ ಲಗ್ನದಲ್ಲಿ ವಿವಾಹ ಮುಹೂರ್ತ ನೆರವೇರಿತು.

Advertisement

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಪುರೋಹಿತ ಮಧುಸೂಧನ ಕಲ್ಲೂರಾಯ ಅವರ ನೇತೃತ್ವದಲ್ಲಿ ಆರ್ಚಕ ವರ್ಗದವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಮಲ್ಲಿಕಾ ಪಕ್ಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬಲಡ್ಕ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ , ಅಚ್ಚುತ ಗೌಡ ಬಳ್ಳ, ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ನವಜೋಡಿಗಳ ಮನೆಯವರು, ಸ್ನೇಹಿತರು ಭಾಗವಹಿಸಿ ವಧು-ವರರಿಗೆ ಶುಭಹಾರೈಸಿದರು.

ದೇವಳದಿಂದ ಸವಲತ್ತು: ಸರಳ ಸಾಮೂಹಿಕ ವಿವಾಹದಲ್ಲಿ
ವಿವಾಹವಾಗುವವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವತಿಯಿಂದ ವಧುವಿಗೆ ರೂ.48000 ಮೌಲ್ಯದ ತಾಳಿ ಹಾಗೂ ಕಾಲುಂಗುರ, ಸೀರೆ, ರವಿಕೆ, ಹಾರ ಖರೀದಿಸಲು ರೂ.10,000. ಹಾಗೂ ವರನಿಗೆ ಶರ್ಟ್, ವೇಷ್ಟಿ , ಪೇಟ ಖರೀದಿಸಲು ರೂ. 5,000 ಹಣ ನೀಡಲಾಗುತ್ತದೆ.

ಒಟ್ಟು 10 ನವ ಜೋಡಿಗಳು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

Previous Post

ರೈಲ್ವೆ ಹಳಿ ಮೇಲೆ ಗುಪ್ತಚರ ಬ್ಯೂರೋ ಮಹಿಳಾ ಅಧಿಕಾರಿ ಶವ ಪತ್ತೆ…!!!

Next Post

ವಾಷಿಂಗ್​ ಮೆಷಿನ್​ನಿಂದ ಬಯಲಾಯ್ತು ಅತ್ಯಾಚಾರ, ಆರೋಪಿಗೆ ಶಿಕ್ಷೆ..!!!

OtherNews

ಕಡಬ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಬದುಕು ಅಂತ್ಯ : ಪ್ರಕರಣ ದಾಖಲು..!!!
Featured

ಕಡಬ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಬದುಕು ಅಂತ್ಯ : ಪ್ರಕರಣ ದಾಖಲು..!!!

May 9, 2026
ಪುತ್ತೂರು : ಇನ್ನೋವಾ ಕಾರು – ಬೈಕ್ ನಡುವೆ ಅಪಘಾತ..!!
Featured

ಪುತ್ತೂರು : ಇನ್ನೋವಾ ಕಾರು – ಬೈಕ್ ನಡುವೆ ಅಪಘಾತ..!!

May 9, 2026
ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!
ಕ್ರೈಮ್

ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

May 9, 2026
ಕಡಬ: ನದಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು..!!
Featured

ಕಡಬ: ನದಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು..!!

May 8, 2026
ಹಿಂದು ಮಹಿಳೆಯರು, ಮಕ್ಕಳನ್ನು ಕೂಡಿಟ್ಟು ಮತಾಂತರ ಯತ್ನ ಆರೋಪ : ಮನೆಯೊಂದಕ್ಕೆ ಪೊಲೀಸ್ ದಾಳಿ..!
Featured

ಕಡಬದಲ್ಲಿ ಮತಾಂತರ ಶಂಕೆ: “ಯಾವುದೇ ಬಲವಂತದ ಮತಾಂತರ ನಡೆದಿಲ್ಲ” — ಪೊಲೀಸ್ ವಿಚಾರಣೆಯಲ್ಲಿ ಸ್ಪಷ್ಟನೆ..!!

May 8, 2026
ವಿಟ್ಲ: ಮಹಿಳೆ ಆತ್ಮಹತ್ಯೆ..!!
Featured

ವಿಟ್ಲ: ಮಹಿಳೆ ಆತ್ಮಹತ್ಯೆ..!!

May 8, 2026

Leave a Reply Cancel reply

Your email address will not be published. Required fields are marked *

Recent News

ಕಡಬ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಬದುಕು ಅಂತ್ಯ : ಪ್ರಕರಣ ದಾಖಲು..!!!

ಕಡಬ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಬದುಕು ಅಂತ್ಯ : ಪ್ರಕರಣ ದಾಖಲು..!!!

May 9, 2026
ಪುತ್ತೂರು : ಇನ್ನೋವಾ ಕಾರು – ಬೈಕ್ ನಡುವೆ ಅಪಘಾತ..!!

ಪುತ್ತೂರು : ಇನ್ನೋವಾ ಕಾರು – ಬೈಕ್ ನಡುವೆ ಅಪಘಾತ..!!

May 9, 2026
ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

May 9, 2026
ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದ ಯುವತಿ ಅನುಮಾನಾಸ್ಪದ ಸಾವು..!!

ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದ ಯುವತಿ ಅನುಮಾನಾಸ್ಪದ ಸಾವು..!!

May 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.