Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಉಪ್ಪಿನಂಗಡಿ: ಆಹಾರ ಸಿಕ್ಕಿಕೊಂಡು ಎರಡೂವರೆ ವರ್ಷದ ಮಗು ಮೃತ್ಯು…!!!!

March 25, 2025
in Featured, ಕ್ರೈಮ್, ಪುತ್ತೂರು, ಸುಳ್ಯ
0
ಉಪ್ಪಿನಂಗಡಿ: ಆಹಾರ ಸಿಕ್ಕಿಕೊಂಡು ಎರಡೂವರೆ ವರ್ಷದ ಮಗು ಮೃತ್ಯು…!!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ: ಎರಡೂವರೆ ವರ್ಷದ ಗಂಡು ಮಗುವೊಂದು ಆಹಾರ ಸಿಕ್ಕಿಕೊಂಡು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ನಡೆದಿದೆ.

Advertisement
Advertisement
Advertisement

ಮೃತ ಮಗುವನ್ನು ಕಡಬದ ಲೆಂಡೋರಾಜ್ ಎಂಬವರಲ್ಲಿ ತೋಟದ ಕೆಲಸ ಮಾಡಿಕೊಂಡಿದ್ದ ಉತ್ತರಪ್ರದೇಶ ನಿವಾಸಿ ದಿವ್ಯಾಂಶಿ ಸಿಂಗ್ ಮತ್ತು ರಾಜ್ ಸಿಂಗ್ ದಂಪತಿಗಳ ಮಗ ರುದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ.

ಮೃತರ ತಾಯಿ ದಿವ್ಯಾಂಶಿ ಸಿಂಗ್‌ ಎಂಬವರು ಉತ್ತರ ಪ್ರದೇಶ ಮೂಲದವರಾಗಿದ್ದು, ಕಡಬ ತಾಲೂಕು ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಲಿಂಡೋರಾಜ್‌ರವರ ಜಾಗದಲ್ಲಿ ಆಕೆಯ ಗಂಡನ ಜೊತೆಯಲ್ಲಿ ತೋಟದ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಈ ದಿನ ಹಗಲು 11.00 ಗಂಟೆಯ ವೇಳೆಗೆ ಮಗುವಿಗೆ ಊಟ ಕೊಟ್ಟು ಬಳಿಕ ಮಗುವಿಗೆ ನಿದ್ದೆ ಬಂದ ಕಾರಣ ಮಗುವನ್ನು ಮಲಗಿಸಿದ್ದರು.

Advertisement
Advertisement

ಬಳಿಕ ಮಧ್ಯಾಹ್ನ 1.00 ಗಂಟೆಗೆ ಹೋಗಿ ಮಗುವನ್ನು ಎಬ್ಬಿಸಿದಾಗ ಮಗು ಏಳದೇ ಇದ್ದು ಪುನಃ ಪುನಃ ಎಬ್ಬಿಸಿದರೂ ಏಳದೇ ಇದ್ದುದರಿಂದ ಅವರು ಮಾಲಕ ಲಿಂಡೋರಾಜ್‌ರವರಿಗೆ ಫೋನ್‌ ಮಾಡಿ ವಿಚಾರವನ್ನು ತಿಳಿಸಿದ್ದು, ಲಿಂಡೋರಾಜ್‌ ಅವರ ಕಾರಿನಲ್ಲಿ ಮಗುವನ್ನು ಕಡಬ ಜೆ.ಎಂ.ಜೆ ಆಸ್ಪತ್ರೆಗೆ ಮಧ್ಯಾಹ್ನ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿ ಅಲ್ಲಿಂದ ಕಡಬ ಆಸ್ಪತ್ರೆಗೆ ಕೊಂಡು ಹೋಗುವಂತೆ ತಿಳಿಸಿರುತ್ತಾರೆ.

ಕೂಡಲೇ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿಯ ವೈದ್ಯರು ಮಗುವನ್ನು ಪರೀಕ್ಷಿಸಿ ಮಗು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಮಗು ರುದ್ರ ಪ್ರತಾಪ್‌ ಸಿಂಗ್‌ ಆಹಾರ ಸಿಕ್ಕಿಕೊಂಡು ಅಥವಾ ಬೇರೆ ಯಾವುದೋ ಖಾಯಿಲೆಯು ಉಲ್ಬಣಗೊಂಡು ಮೃತಪಟ್ಟಿರುವುದಾಗಿದೆ ಅಲ್ಲದೇ ಈ ಮರಣದಲ್ಲಿ ಬೇರೆ ಯಾವುದೇ ಸಂಶಯವಿರುವುದಿಲ್ಲ. ಮೃತದೇಹದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಂಡು ಮೃತದೇಹವನ್ನು ಮುಂದಿನ ಅಂತ್ಯ ಕ್ರಿಯೆಯ ಬಗ್ಗೆ ಬಿಟ್ಟುಕೊಡಬೇಕಾಗಿ ಮೃತರ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸ್‌ ಠಾಣಾ ಯುಡಿಆರ್ ನಂಬ್ರ: 20/2025 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿದೆ.

Advertisement
Previous Post

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

Next Post

ವಿಟ್ಲ: ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು..!!!

OtherNews

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!
Featured

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026

Leave a Reply Cancel reply

Your email address will not be published. Required fields are marked *

Recent News

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page