Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ನ.08) : ಬನ್ನೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!!

    ವೇಣೂರು: ಆಟೋ ರಿಕ್ಷಾ – ಬೈಕ್ ಡಿಕ್ಕಿ; ಯುವಕ ಮೃತ್ಯು..!!

    ಕಡಬ: ಆಟೋ ಚಾಲಕನ ಮೇಲೆ ಹಲ್ಲೆ- ಆಸ್ಪತ್ರೆಗೆ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು:ಪ್ರಯಾಣಿಕನಿಂದ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನಿಗೆ ನಿಂದನೆ, ಹಲ್ಲೆ ಆರೋಪ : ಪ್ರಕರಣ ದಾಖಲು..!!

    ಮಂಗಳೂರಿನಲ್ಲಿ 100 LSD ಡ್ರಗ್ಸ್ ಸ್ಟ್ರಿಪ್ ವಶ; ಇಬ್ಬರ ಬಂಧನ..!!

    ಪುತ್ತೂರು: “ಟೀಮ್ ಮಾತೆರ್ಲ ಒಂಜೇ”ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಉಪ್ಪಿನಂಗಡಿ: ಆಹಾರ ಸಿಕ್ಕಿಕೊಂಡು ಎರಡೂವರೆ ವರ್ಷದ ಮಗು ಮೃತ್ಯು…!!!!

March 25, 2025
in Featured, ಕ್ರೈಮ್, ಪುತ್ತೂರು, ಸುಳ್ಯ
0
ಉಪ್ಪಿನಂಗಡಿ: ಆಹಾರ ಸಿಕ್ಕಿಕೊಂಡು ಎರಡೂವರೆ ವರ್ಷದ ಮಗು ಮೃತ್ಯು…!!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ: ಎರಡೂವರೆ ವರ್ಷದ ಗಂಡು ಮಗುವೊಂದು ಆಹಾರ ಸಿಕ್ಕಿಕೊಂಡು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ನಡೆದಿದೆ.

Advertisement
Advertisement

ಮೃತ ಮಗುವನ್ನು ಕಡಬದ ಲೆಂಡೋರಾಜ್ ಎಂಬವರಲ್ಲಿ ತೋಟದ ಕೆಲಸ ಮಾಡಿಕೊಂಡಿದ್ದ ಉತ್ತರಪ್ರದೇಶ ನಿವಾಸಿ ದಿವ್ಯಾಂಶಿ ಸಿಂಗ್ ಮತ್ತು ರಾಜ್ ಸಿಂಗ್ ದಂಪತಿಗಳ ಮಗ ರುದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ.

Advertisement

ಮೃತರ ತಾಯಿ ದಿವ್ಯಾಂಶಿ ಸಿಂಗ್‌ ಎಂಬವರು ಉತ್ತರ ಪ್ರದೇಶ ಮೂಲದವರಾಗಿದ್ದು, ಕಡಬ ತಾಲೂಕು ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಲಿಂಡೋರಾಜ್‌ರವರ ಜಾಗದಲ್ಲಿ ಆಕೆಯ ಗಂಡನ ಜೊತೆಯಲ್ಲಿ ತೋಟದ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಈ ದಿನ ಹಗಲು 11.00 ಗಂಟೆಯ ವೇಳೆಗೆ ಮಗುವಿಗೆ ಊಟ ಕೊಟ್ಟು ಬಳಿಕ ಮಗುವಿಗೆ ನಿದ್ದೆ ಬಂದ ಕಾರಣ ಮಗುವನ್ನು ಮಲಗಿಸಿದ್ದರು.

Advertisement

ಬಳಿಕ ಮಧ್ಯಾಹ್ನ 1.00 ಗಂಟೆಗೆ ಹೋಗಿ ಮಗುವನ್ನು ಎಬ್ಬಿಸಿದಾಗ ಮಗು ಏಳದೇ ಇದ್ದು ಪುನಃ ಪುನಃ ಎಬ್ಬಿಸಿದರೂ ಏಳದೇ ಇದ್ದುದರಿಂದ ಅವರು ಮಾಲಕ ಲಿಂಡೋರಾಜ್‌ರವರಿಗೆ ಫೋನ್‌ ಮಾಡಿ ವಿಚಾರವನ್ನು ತಿಳಿಸಿದ್ದು, ಲಿಂಡೋರಾಜ್‌ ಅವರ ಕಾರಿನಲ್ಲಿ ಮಗುವನ್ನು ಕಡಬ ಜೆ.ಎಂ.ಜೆ ಆಸ್ಪತ್ರೆಗೆ ಮಧ್ಯಾಹ್ನ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿ ಅಲ್ಲಿಂದ ಕಡಬ ಆಸ್ಪತ್ರೆಗೆ ಕೊಂಡು ಹೋಗುವಂತೆ ತಿಳಿಸಿರುತ್ತಾರೆ.

ಕೂಡಲೇ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿಯ ವೈದ್ಯರು ಮಗುವನ್ನು ಪರೀಕ್ಷಿಸಿ ಮಗು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಮಗು ರುದ್ರ ಪ್ರತಾಪ್‌ ಸಿಂಗ್‌ ಆಹಾರ ಸಿಕ್ಕಿಕೊಂಡು ಅಥವಾ ಬೇರೆ ಯಾವುದೋ ಖಾಯಿಲೆಯು ಉಲ್ಬಣಗೊಂಡು ಮೃತಪಟ್ಟಿರುವುದಾಗಿದೆ ಅಲ್ಲದೇ ಈ ಮರಣದಲ್ಲಿ ಬೇರೆ ಯಾವುದೇ ಸಂಶಯವಿರುವುದಿಲ್ಲ. ಮೃತದೇಹದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಂಡು ಮೃತದೇಹವನ್ನು ಮುಂದಿನ ಅಂತ್ಯ ಕ್ರಿಯೆಯ ಬಗ್ಗೆ ಬಿಟ್ಟುಕೊಡಬೇಕಾಗಿ ಮೃತರ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸ್‌ ಠಾಣಾ ಯುಡಿಆರ್ ನಂಬ್ರ: 20/2025 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿದೆ.

Previous Post

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

Next Post

ವಿಟ್ಲ: ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು..!!!

OtherNews

(ನ.08) : ಬನ್ನೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!!
ಆರೋಗ್ಯ

November 5, 2026
ಸುಬ್ರಮಣ್ಯ: ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ಮೊಸಳೆ ಕಚ್ಚಿ ಗಾಯ; ಪೊಲೀಸರಿಂದ ರಕ್ಷಣೆ..!!
ಕ್ರೈಮ್

ಸುಬ್ರಮಣ್ಯ: ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ಮೊಸಳೆ ಕಚ್ಚಿ ಗಾಯ; ಪೊಲೀಸರಿಂದ ರಕ್ಷಣೆ..!!

November 5, 2026
ವೇಣೂರು: ಆಟೋ ರಿಕ್ಷಾ – ಬೈಕ್ ಡಿಕ್ಕಿ; ಯುವಕ ಮೃತ್ಯು..!!
ಕ್ರೈಮ್

ವೇಣೂರು: ಆಟೋ ರಿಕ್ಷಾ – ಬೈಕ್ ಡಿಕ್ಕಿ; ಯುವಕ ಮೃತ್ಯು..!!

November 5, 2026
ಕಡಬ: ಆಟೋ ಚಾಲಕನ ಮೇಲೆ ಹಲ್ಲೆ- ಆಸ್ಪತ್ರೆಗೆ ದಾಖಲು..!!
Featured

ಕಡಬ: ಆಟೋ ಚಾಲಕನ ಮೇಲೆ ಹಲ್ಲೆ- ಆಸ್ಪತ್ರೆಗೆ ದಾಖಲು..!!

November 5, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು:ಪ್ರಯಾಣಿಕನಿಂದ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನಿಗೆ ನಿಂದನೆ, ಹಲ್ಲೆ ಆರೋಪ : ಪ್ರಕರಣ ದಾಖಲು..!!

November 5, 2026
ನೆಲ್ಯಾಡಿ: ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ಪ್ರಯಾಣಿಕರು ಅಪಾಯದಿಂದ ಪಾರು..!

Leave a Reply Cancel reply

Your email address will not be published. Required fields are marked *

Recent News

(ನ.08) : ಬನ್ನೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!!

(ನ.08) : ಬನ್ನೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!!

November 5, 2026
ಸಂಗೀತದಲ್ಲಿ ವಿದ್ವತ್ ಪದವಿಗಳಿಸಿದ ಧನ್ಯಶ್ರೀ..!!

ಭರತನಾಟ್ಯ-ವಿದ್ವತ್ ಅಂತಿಮ ಪರೀಕ್ಷೆ ವೈಷ್ಣವೀ ನಾಟ್ಯಾಲಯದ ಭಾರ್ಗವಿ ಡಿಸ್ಟಿಂಕ್ಷನ್..!!

(ನ.08) ವಿಟ್ಲದಲ್ಲಿ “ಫೇಮ್ಸ್ ಬ್ಯೂಟಿ ಪಾರ್ಲರ್ “ ನವೀಕೃತಗೊಂಡು ಶುಭಾರಂಭ.!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page