Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ..!!

March 26, 2025
in ರಾಜಕೀಯ
0
ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನವದೆಹಲಿ: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ.

Advertisement
Advertisement
Advertisement

ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ಶೋಕಾಸ್​ ನೋಟಿಸ್‌ ನೀಡಿದ್ದರೂ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆಬ್ರವರಿ 10 ರಂದು ಶೋಕಾಸ್‌ ನೋಟಿಸ್‌ಗೆ ಯತ್ನಾಳ್‌ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಇಂದು(ಮಾರ್ಚ್ 26)  ಈ ನಿರ್ಧಾರ ಕೈಗೊಂಡಿದೆ.

ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ. ಅಲ್ಲದೇ ಇತರೆ ರೆಬೆಲ್​ ನಾಯಕರಿಗೂ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದೆ.

Advertisement

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದಧ ಬಹಿರಂಗವಾಗಿಯೇ ಆರೋಪಗಳನ್ನು ಮಾಡಿಕೊಂಡು ಬರುತ್ತಿದ್ದರು. ಅಲ್ಲದೇ ತಮ್ಮದೇ ಒಂದು ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು.

ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್​ ತಮ್ಮ ಅಬ್ಬರ ಮುಂದುವರಿಸಿದ್ದರು. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಆದದರೂ ಸಹ ಅವರು ತಮ್ಮ ಮಾತಿನ ಸಮರ ಮುಂದುವರಿಸಿದ್ದರು. ಹೀಗಾಗಿ ಅಂತಿಮವಾಗಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.

ಉಚ್ಛಾಟನೆ ಆದೇಶದಲ್ಲೇನಿದೆ?

ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ.

ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಹಾಗೇ ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್‌ ಅವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Previous Post

ಮದ್ದಡ್ಕ: ಚರಂಡಿಗೆ ಬಿದ್ದ ಮಾರುತಿ ಕಾರು…!!!!

Next Post

ನಿಯಂತ್ರಣ ತಪ್ಪಿ ಲಾರಿ ಪಲ್ಟಿ : ಮಂಗಳೂರು ಮೂಲದ ಯುವಕ ಮೃತ್ಯು…!!!

OtherNews

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!
ಪುತ್ತೂರು

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026
ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?
ರಾಜಕೀಯ

ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

June 1, 2026

Leave a Reply Cancel reply

Your email address will not be published. Required fields are marked *

Recent News

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page