Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಕ್ಷಯ ಕಾಲೇಜು: ರಕ್ಷಕ ಶಿಕ್ಷಕ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ..!!

March 26, 2025
in ಪುತ್ತೂರು, ಶಿಕ್ಷಣ
0
ಅಕ್ಷಯ ಕಾಲೇಜು: ರಕ್ಷಕ ಶಿಕ್ಷಕ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ
ಸಂಘದ ಸಭೆಯಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

Advertisement
Advertisement
Advertisement

ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದ ಪುತ್ತೂರು ಟೌನ್ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ
ಅಧಿಕಾರಿಯದ ಶ್ರೀ ಶೇಖರ್ ಶೆಟ್ಟಿ ಇವರು, ಸೋಲು ಗೆಲುವಿನ ಪಯಣದಲ್ಲಿ ಮಕ್ಕಳನ್ನು ಸೋಲಲು ಬಿಡಿ, ಸೋತ ನಂತರ ಗೆಲುವು
ಪಡೆದುಕೊಳ್ಳುವುದು ಗೆಲುವಿನ ಪ್ರಥಮ ದಾರಿಯಾಗಿರುತ್ತದೆ. ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿ ಮಾಡಿ ಎಂದು
ಅಭಿಪ್ರಾಯಪಟ್ಟರು. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ಪುರಂದರ ದಾಸರ ಕೀರ್ತನೆಯನ್ನು ಈ
ಸಂದರ್ಭದಲ್ಲಿ ನೆನಪಿಸಿಕೊಂಡರು.

ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಕಾಲೇಜಿನ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲು,ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ
ಕಾಲೇಜು ಆಡಳಿತ ಮಂಡಳಿ, ಸಿಬ್ಬಂದಿ ವರ್ಗದ ಪಾತ್ರ ಎಷ್ಟಿದೆಯೋ ಅಷ್ಟೇ ಮಹತ್ವವಾದ ಪಾತ್ರ ಪೋಷಕರದ್ದು ಆಗಿರುತ್ತದೆ ಎಂದು
ಬಂದಿರುವ ಎಲ್ಲಾ ಪೋಷಕರಿಗೂ ಮನದಟ್ಟು ಮಾಡಿದರು.

Advertisement
Advertisement

ಈ ಶೈಕ್ಷಣಿಕ ಸಾಲಿನ ರಕ್ಷಕ ಶಿಕ್ಷಕ ಸಭೆಯ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಶ್ರೀಧರ್ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ರೀಮತಿ
ತನುಜಾ, ಕಾರ್ಯದರ್ಶಿಯಾಗಿ ಶ್ರೀ ರಾಕೇಶ್ ವಾಣಿಜ್ಯ ವಿಭಾಗದ ಉಪನ್ಯಾಸಕರು, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಪುಷ್ಪಲತಾ
ಹಾಗೂ ಶ್ರೀ ಜಾನ್ ಡಿಸೋಜಾ, ಕೋಶಾಧಿಕಾರಿಯಾಗಿ ಶ್ರೀಮತಿ ರಶ್ಮಿ ಆಂಗ್ಲ ವಿಭಾಗದ ಮುಖ್ಯಸ್ಥರು, ಸದಸ್ಯರುಗಳಾಗಿ ಶ್ರೀ ಉಮೇಶ್
ನಾಯ್ಕ್, ಶ್ರೀಮತಿ ಜಯಶ್ರೀ, ಶ್ರೀ ಪದ್ಮನಾಭ, ಶ್ರೀಮತಿ ಸರಸ್ವತಿ, ಶ್ರೀಮತಿ ಸುಚೇತ ರೈ, ಶ್ರೀ ವಾಸು ನಾಯ್ಕ, ಶ್ರೀ ರಾಧಾಕೃಷ್ಣ, ಶ್ರೀ
ಚರಣ್ ಕುಮಾರ್, ಶ್ರೀಮತಿ ಪ್ರಫುಲ್ಲ, ಶ್ರೀ ಜಯರಾಮ್ ಯುಬಿ ಆಯ್ಕೆಯಾದರು.

ವೇದಿಕೆಯಲ್ಲಿ ಕಾಲೇಜಿನ ಆಡಳಿತಾಧಿಕಾರಿಯಾದ ಶ್ರೀ ಅರ್ಪಿತ್ ಟಿಎ ಹಾಗೂ ಉಪ ಪ್ರಾಂಶುಪಾಲರಾದ ಶ್ರೀ ರಕ್ಷಣಾ ಟಿ ಆರ್
ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥನೆಯನ್ನು ಹಾಡಿದರು. ರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿಯಾದ ಶ್ರೀ ರಾಕೇಶ್ ‌ಸ್ವಾಗತಿಸಿ,
ಕೋಶಾಧಿಕಾರಿಯದ ಶ್ರೀಮತಿ ರಶ್ಮಿ ವಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಪತ್ ಕೆ ಪಕ್ಕಳ ಪ್ರಾಸ್ತಾವಿಕವಾಗಿ
ಮಾತನಾಡಿದರು .ಇಂಗ್ಲಿಷ್ ಉಪನ್ಯಾಸಕಿಯಾದ ಶ್ರೀಮತಿ ದೀಪ್ತಿ ಎ.ಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Previous Post

ಪ್ರಗತಿ ಸ್ಟಡಿ ಸೆಂಟರ್‌ಗೆ ಜವಾಹರ್ ನವೋದಯ ಪ್ರವೇಶ ಪರೀಕ್ಷೆಯಲ್ಲಿ 3 ಸೀಟುಗಳು : “ಇಲ್ಲಿಯವರೆಗೆ 162 ವಿದ್ಯಾರ್ಥಿಗಳು ಆಯ್ಕೆ”

Next Post

ಪುತ್ತೂರು: ಚಲಿಸುತ್ತಿರುವಾಗಲೇ ಬಸ್‌ನ ಟಯರ್ ಸ್ಪೋಟ – ತಪ್ಪಿದ ಅನಾಹುತ…!!!

OtherNews

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!
Featured

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

Leave a Reply Cancel reply

Your email address will not be published. Required fields are marked *

Recent News

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page