Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಗ; ಸುದ್ದಿ ತಿಳಿದು ಕೋಮಾಕ್ಕೆ ಜಾರಿದ್ದ ತಾಯಿಯೂ ಸಾವು…!!!

March 27, 2025
in Featured, ಕ್ರೈಮ್, ಮಂಗಳೂರು
0
ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಗ; ಸುದ್ದಿ ತಿಳಿದು ಕೋಮಾಕ್ಕೆ ಜಾರಿದ್ದ ತಾಯಿಯೂ ಸಾವು…!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಅಪಘಾತದಲ್ಲಿ ಮೃತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡು ಕೋಮಾಕ್ಕೆ ತೆರಳಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿರ್ವ ಕೊಲ್ಲಬೆಟ್ಟು ಬಳಿ ನಡೆದಿದೆ.

Advertisement
Advertisement
Advertisement

ಮೃತ ಬೈಕ್ ಸವಾರನನ್ನು ಶಿರ್ವ ಕೊಲ್ಲಬೆಟ್ಟು ಬಳಿಯ ನಿವಾಸಿ ರಮೇಶ್ ಮೂಲ್ಯ (51) ಪುತ್ರನ ಸಾವಿನ ಶೋಕದಿಂದ ಸಾವನ್ನಪ್ಪಿದ ಇಂದಿರಾ ಮೂಲ್ಯ (74) ಮೃತ ತಾಯಿ. ಮೃತ ರಮೇಶ್ ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಮಾ.23 ರಂದು ಬಂಟಕಲ್ಲಿನಿಂದ ಬಿ ಸಿ ರೋಡ್- ಪಾಂಬೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಪಾಂಬೂರು ಬಳಿ ಡಿಕ್ಕಿ ಹೊಡೆದು ಬೈಕ್‌ ಸವಾರ ರಮೇಶ್ ಮೂಲ್ಯ ತೀವ್ರ ಗಾಯಗೊಂಡು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು.

Advertisement
Advertisement

ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಾ. 24ರಂದು ರಾತ್ರಿ ಅವರು ಮೃತಪಟ್ಟಿದ್ದರು.

ಬೈಕ್ ಅಪಘಾತದಲ್ಲಿ ಮೃತಪಟ್ಟ ರಮೇಶ್ ಅವರ ಮೃತ ದೇಹವನ್ನು ಅಂತಿಮ ಸಂಸ್ಕಾರಕ್ಕಾಗಿ ಮಂಗಳವಾರ ಶಿರ್ವ ಕೊಲ್ಲಬೆಟ್ಟುವಿನ ಮನೆಗೆ ತರಲಾಗಿತ್ತು.

ಪುತ್ರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಗೊಂಡ ತಾಯಿ ಇಂದಿರಾ ಮೂಲ್ಯ (74) ತೀವ್ರ ಅಸ್ವಸ್ಥರಾಗಿ ಕೋಮಾಕ್ಕೆ ತೆರಳಿದ್ದು, ಮಂಗಳವಾರ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಇಂದಿರಾ ಮೂಲ್ಯ ಅವರು ಮೃತಪಟ್ಟಿದ್ದಾರೆ.

ದಿನದ ಅಂತರದಲ್ಲಿ ತಾಯಿ-ಮಗ ಇಬ್ಬರೂ ಮೃತಪಟ್ಟಿದ್ದು, ಮೃತರ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

Advertisement
Previous Post

ಪುತ್ತೂರು: ಚಲಿಸುತ್ತಿರುವಾಗಲೇ ಬಸ್‌ನ ಟಯರ್ ಸ್ಪೋಟ – ತಪ್ಪಿದ ಅನಾಹುತ…!!!

Next Post

ರಸ್ತೆ ಅಪಘಾತ ಬೈಕ್ ಸವಾರ ಸಯ್ಯದ್ ಪಾಶ ಮೃತ್ಯು..!!!

OtherNews

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!
Featured

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page