Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ದೀಪೋತ್ಸವಕ್ಕೆ ಶಾಸಕರಿಗೆ ಆಹ್ವಾನ : ದೀಪೋತ್ಸವ ವಿಶೇಷ ಕಾರ್ಯಕ್ರಮ-ಅಶೋಕ್ ರೈ ..!!

    ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!

    ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

    (ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

    ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

    (ನ.22) : ಪುತ್ತೂರಿನಲ್ಲಿ ‘ಅಶೋಕ ಜನಮನ’ 2026 : ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಣೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಯತ್ನಾಳ್​ ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದ ಪದಾಧಿಕಾರಿ ಇಂದು ಕಾರು ಅಪಘಾತದಲ್ಲಿ ಸಾವು

March 27, 2025
in ನಿಧನ
0
ಯತ್ನಾಳ್​ ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದ ಪದಾಧಿಕಾರಿ ಇಂದು ಕಾರು ಅಪಘಾತದಲ್ಲಿ ಸಾವು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಜಯಪುರ: ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ  ಬಿಜೆಪಿ ಗೇಟ್‌ಪಾಸ್ ನೀಡಿದೆ. ಮುಂದಿನ 6 ವರ್ಷಗಳ ಕಾಲ ಬಿಜೆಪಿಯಿಂದ ಯತ್ನಾಳ್‌ರನ್ನ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಉಚ್ಛಾಟನೆ ಮಾಡಿ ನಿನ್ನೆ ಆದೇಶ ಹೊರಡಿಸಿತ್ತು. ಆ ಮೂಲಕ ಫೈರ್‌ಬ್ರ್ಯಾಂಡ್‌ಗೆ ಬಿಜೆಪಿ ಹೈಕಮಾಂಡ್ ಶಾಕ್​ ನೀಡಿತ್ತು. ಅತ್ತ ಅವರನ್ನು ಉಚ್ಚಾಟನೆ ಮಾಡುತ್ತಿದ್ದಂತೆ ಇತ್ತ ಯತ್ನಾಳ್​ರನ್ನು ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದ ಪದಾಧಿಕಾರಿ ಇಂದು ಅಪಘಾತದಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

Advertisement
Advertisement

ಬಿಜೆಪಿ ನಗರ ಎಸ್​ಟಿ ಮೋರ್ಚಾದ ಕಾರ್ಯದರ್ಶಿ ಸಂತೋಷ್​ ತಟಗಾರ ಮೃತ ಪದಾಧಿಕಾರಿ. ಸಂತೋಪ್​​ ತಟಗಾರ ಪ್ರಯಾಣಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.

ಯತ್ನಾಳ್​ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರಬಹುದು. ಆದರೆ ಜನರ‌ ಮನಸ್ಸಿನಿಂದ ಉಚ್ಛಾಟನೆ ಮಾಡುವುದಕ್ಕೆ ಆಗಲ್ಲ. ವೇಟ್ ಆ್ಯಂಡ್ ಸಿ. ಬಿಜೆಪಿಗೆ ಭಾವಪೂರ್ವ ಶ್ರದ್ಧಾಂಜಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮೃತ ಸಂತೋಷ್​ ತಟಗಾರ ಪೋಸ್ಟ್ ಹಂಚಿಕೊಂಡಿದ್ದರು.

Advertisement

Previous Post

ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು..!!!

Next Post

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

OtherNews

ಬಂಟ್ವಾಳ: ಅನಾರೋಗ್ಯದಿಂದ ಯುವತಿ ನಿಧನ..!
ನಿಧನ

ಬಂಟ್ವಾಳ: ಅನಾರೋಗ್ಯದಿಂದ ಯುವತಿ ನಿಧನ..!

November 13, 2026
ಮುಕ್ವೆ ನಿವಾಸಿ ಸಲೀಮ್ ಹೃದಯಾಘಾತದಿಂದ ನಿಧನ..!!

November 2, 2026
ವಿಟ್ಲ: ಒಕ್ಕೆತ್ತೂರು ಶಾಲೆಯ ಮುಖ್ಯ ಶಿಕ್ಷಕಿ ಯಮುನಾ ನಿಧನ..!!
Featured

ವಿಟ್ಲ: ಒಕ್ಕೆತ್ತೂರು ಶಾಲೆಯ ಮುಖ್ಯ ಶಿಕ್ಷಕಿ ಯಮುನಾ ನಿಧನ..!!

October 27, 2026
ಪುತ್ತೂರು: ಡಿಸಿಆರ್ ಉದ್ಯೋಗಿ ಗೋಪಾಲಕೃಷ್ಣ ನಿಧನ..!!

October 26, 2026
ಪುತ್ತೂರು: ಬೆದ್ರಾಳ ನಿವಾಸಿ ಪಾರ್ವತಿ ನಿಧನ..!!

October 24, 2026
ಕೆಎಸ್ಸಾರ್ಟಿಸಿ ಬಸ್ ಚಾಲಕ ಪ್ರಶಾಂತ ಗೌಡ ನಿಧನ..!

October 19, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ದೀಪೋತ್ಸವಕ್ಕೆ ಶಾಸಕರಿಗೆ ಆಹ್ವಾನ : ದೀಪೋತ್ಸವ ವಿಶೇಷ ಕಾರ್ಯಕ್ರಮ-ಅಶೋಕ್ ರೈ ..!!

ಪುತ್ತೂರು ದೀಪೋತ್ಸವಕ್ಕೆ ಶಾಸಕರಿಗೆ ಆಹ್ವಾನ : ದೀಪೋತ್ಸವ ವಿಶೇಷ ಕಾರ್ಯಕ್ರಮ-ಅಶೋಕ್ ರೈ ..!!

November 22, 2026
ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!

ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!

November 22, 2026
ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

November 22, 2026
(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

November 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page