Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025
in Featured, ರಾಜ್ಯ
0
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್‌. ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದ್ದು, ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗಿದೆ.

Advertisement
Advertisement

ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಷ್ಟು ಹೆಚ್ಚಳ ಮಾಡಬೇಕೆಂಬ ಬಗ್ಗೆ ಸಮಾಲೋಚನೆ ಮಾಡಲಾಯಿತು. ಅಂತಿಮವಾಗಿ 4 ರೂಪಾಯಿ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಡ್ ಹಾಲು ಅರ್ಧ ಲೀಟರ್ ₹24 ರೂಪಾಯಿ. ಹೋಮೋಜಿನೆಸ್ಟ್ ಟೋನ್ಡ್ ಹಾಲು ಒಂದು ಲೀಟರ್ ₹45 ರೂಪಾಯಿ ಇದೆ. ಹೊಸ ದರ ಜಾರಿಗೆ ಬಂದ್ರೆ ಅರ್ಧ ಲೀಟರ್ 26 ಮತ್ತು ಒಂದು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.

Advertisement
Advertisement
Advertisement
Previous Post

ಯತ್ನಾಳ್​ ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದ ಪದಾಧಿಕಾರಿ ಇಂದು ಕಾರು ಅಪಘಾತದಲ್ಲಿ ಸಾವು

Next Post

ಪುತ್ತೂರು : ರೈಲಿನಿಂದ ಬಿದ್ದವ 15 ಗಂಟೆ ಬಳಿಕ ಪತ್ತೆಯಾದ…!!!!

OtherNews

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!
Featured

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!
Featured

ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

April 15, 2026
ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

April 14, 2026
ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page