Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು : ರೈಲಿನಿಂದ ಬಿದ್ದವ 15 ಗಂಟೆ ಬಳಿಕ ಪತ್ತೆಯಾದ…!!!!

March 27, 2025
in Featured, ಕ್ರೈಮ್, ಪುತ್ತೂರು
0
ಪುತ್ತೂರು : ರೈಲಿನಿಂದ ಬಿದ್ದವ 15 ಗಂಟೆ ಬಳಿಕ ಪತ್ತೆಯಾದ…!!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು 15 ತಾಸುಗಳ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ.

Advertisement
Advertisement

ಮಾ.25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್ ರಾತ್ರಿ 11 ಗಂಟೆ ವೇಳೆಗೆ ಸವಣೂರು ಸಮೀಪದ ಸುಣ್ಣಾಜೆ ಬಳಿ ರೈಲಿನಿಂದ ಬಿದ್ದಿದ್ದಾರೆ.

ಇದು ತುಸು ನಿರ್ಜನ ಪ್ರದೇಶವಾಗಿದ್ದು ಇಳಿಜಾರಿನಿಂದ ಕೂಡಿದೆ. ಬಿದ್ದ ಸ್ಥಳದಿಂದ 25 ಅಡಿಗಳಷ್ಟು ಕೆಳಭಾಗಕ್ಕೆ ಜಾರಿಗೊಂಡು ಹೋಗಿದ್ದ ಯುವಕ
ಅಲ್ಲಿ ಮೋರಿಯ ಪಕ್ಕ ಮಲಗಿದ ಸ್ಥಿತಿಯಲ್ಲೇ ಬಾಕಿಯಾಗಿದ್ದರು.

Advertisement

ರಾತ್ರಿ ವೇಳೆ ಯುವಕ ರೈಲಿನಿಂದ ಬೀಳುವುದನ್ನು ಸಹ ಪ್ರಯಾಣಿಕರು ಗಮನಿಸಿದ್ದು, ನೆಟ್ಟಣ ತಲುಪಿದ ವೇಳೆ ರೈಲ್ವೇ ಮಾಸ್ಟರ್ ಗಮನಕ್ಕೆ ತಂದಿದ್ದರು. ಆದರೆ ಯುವಕ ಬಿದ್ದ ಜಾಗ ಯಾವುದು ಎನ್ನುವುದು ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ ಪತ್ತೆ ಕಾರ್ಯವೂ ಸಾಧ್ಯವಾಗಿರಲಿಲ್ಲ.

ಮಾ.26ರಂದು ಸುಣ್ಣಾಜೆ ಬಳಿ ಕೊಳವೆಬಾವಿಯ ಪಂಪ್ ಎಳೆಯಲು ಹೋಗಿದ್ದ ದಿನೇಶ್ ಆಚಾರ್ಯ, ಸಂತೋಷ್ ಅಲೆಕ್ಕಾಡಿ, ಪ್ರತಾಪ್
ಪರಣೆ ಮತ್ತಿತರರಿಗೆ ಮೋರಿ ಸಮೀಪ ವ್ಯಕ್ತಿ ನರಳುವುದು ಕೇಳಿಸಿತು.

ತಕ್ಷಣ ಈ ವಿಚಾರವನ್ನು ಸಾಮಾಜಿಕ ಕಾರ್ಯಕರ್ತ ಸಚಿನ್ ಸವಣೂರು ಅವರ ಗಮನಕ್ಕೆ ತಂದರು. ಅವರು ಆಗಮಿಸಿ ಯುವಕನನ್ನು ಪತ್ತೆಹಚ್ಚಿ ಆರೈಕೆ ಮಾಡಿ ವಿಚಾರಿಸಿದಾಗ, ಆತ ಕುಮಟದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಗ್ಗೆ ತಿಳಿಯಿತು.

ಬಳಿಕ ಪೊಲೀಸರ ಸೂಚನೆಯಂತೆ ಯುವಕನನ್ನು ಆ್ಯಂಬುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಮುಖ ಹಾಗೂ ಕಾಲಿಗೆ ತೀವ್ರ ತರಹದ ಗಾಯಗಳಾಗಿವೆ.

Previous Post

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

Next Post

ಉಪ್ಪಿನಂಗಡಿ : ಅರಫಾ ಬಸ್ ಮಾಲಕ ಸಿದ್ದೀಕ್ ಹಾಜಿ ನಿಧನ..!!

OtherNews

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!
ಪುತ್ತೂರು

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!
Featured

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!
ಕ್ರೈಮ್

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

April 21, 2026
ಪುತ್ತೂರು: ಸರಣಿ ಅಪಘಾತ..!!
Featured

ಪುತ್ತೂರು: ಸರಣಿ ಅಪಘಾತ..!!

April 20, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page