Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ವಿಚಾರ : ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ: ಶಾಸಕ ಅಶೋಕ್ ರೈ

March 27, 2025
in ಪುತ್ತೂರು
0
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ವಿಚಾರ : ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ: ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಪಡೆದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ಪ್ರಕ್ರಿಯೆಗೆ ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ ಮಂಜೂರಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದರು.

Advertisement
Advertisement

ಇಂದು ಬೆಂಗಳೂರಿನಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಪಡೆದ ದಕ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕೇಂದ್ರವಾಗಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ನೀಲಿ ನಕಾಶೆ ಸಿದ್ದಪಡಿಸಲಾಗಿದ್ದು ಸರಕಾರದಿಂದ ಅನುದಾನದ ಭರವಸೆ ದೊರೆತಿದೆ.

Advertisement

ಈ ಕ್ಷೇತ್ರವನ್ನು ಪವಾಸೋಧ್ಯಮ ಕೇಂದ್ರವನ್ನಾಗಿ ರೂಪಿಸುವುದರ ಜೊತೆಗೆ ದೇವಳಕ್ಕೆ ಭೇಟಿ ನೀಡುವ ಯಾತ್ರಿಕರಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸುವ ಹೊಸ ಯೋಜನೆ ಇಲ್ಲಿ ವ್ಯವಸ್ಥಿತವಾಗಿ ರೂಪುಗೊಳ್ಳಲಿದೆ. ಕೂಡಲ ಸಂಗಮ ಮಾದರಿಯಲ್ಲಿ ಕ್ಷೇತ್ರ ಅಭಿವೃದ್ದಿಯಾಗಲಿದೆ. ಸಂಗಮ ಪ್ರದೇಶದಲ್ಲಿ ವೆಂಟಡ್ ಡ್ಯಾಂ ಕೂಡಾ ನಿರ್ಮಾಣವಾಗಲಿದೆ. ಇದಕ್ಕಾಗಿ ಕ್ಷೇತ್ರಕ್ಕೆ ಜಾಗವನ್ನು ಖರೀದಿ ಮಾಡಬೇಕಾದ ಅವಶ್ಯಕತೆ ಇದ್ದು ಧಾರ್ಮಿಕ ದತ್ತಿ ಇಲಾಖೆಯಿಂದ ಮಂಜೂರಾತಿ ದೊರಕಿದ್ದು ಇನ್ನು ಕಂದಾಯ ಇಲಾಖೆಯಿಂದ ಅನುಮತಿ ದೊರಕಿದರೆ ಜಾಗವನ್ನು ಖರೀದಿ ಮಾಡುವ ಪ್ರಕ್ರಿಯೆ ಪೂರ್ಣಗೊಂಡಂತಾಗುತ್ತದೆ ಎಂದು ಶಾಸಕರು ತಿಳಿಸಿದರು.

ಕಂದಾಯ ಇಲಾಖೆಯ ಕಮಿಷನರ್ ಭೇಟಿ:

ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆಯ ಕಮಿಷನರ್ ಪೊಮ್ಮಲಸುನಿಲ್‌ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಅಕ್ರಮ ಸಕ್ರಮ, ೯೪ಸಿ,೯೪ ಸಿಸಿ ಹಕ್ಕು ಪತ್ರ ಮಂಜೂರಾತಿಯಲ್ಲಿ ಇರುವ ಲೋಪದೋಷಗಳ ಬಗ್ಗೆ ಚರ್ಚೆ ನಡೆಸಿದರು. ಕಳೆದ ವಿಧಾನ ಸಬಾ ಅಧಿವೇಶನದಲ್ಲಿ ಅಕ್ರಮ ಸಕ್ರಮ ದಲ್ಲಿ ವಿಲೇವಾರಿಯಾಗಿರುವ ಕಡತಗಳು ಮಂಜೂರಾತಿಗೊಂಡಿದ್ದರೂ ಇನ್ನೂ ಹಕ್ಕು ಪತ್ರ ವಿತರಣೆಯಾಗದೇ ಇರುವುದನ್ನು ಸರಕರದ ಗಮನಕ್ಕೆ ತಂದಿದ್ದರು. ಈ ವಿಚಾರದ ಬಗ್ಗೆ ಚರ್ಚಿಸಿ ತಕ್ಷಣ ಇದರಲ್ಲಿನ ಲೋಪದೋಷಗಳನ್ನು ನಿವಾರಣೆ ಮಾಡಲು ಸೂಚಿಸಿದರು. ಮನವಿಗೆ ಇಲಾಖೆಯ ಅಧಿಕಾರಿಗಳು ಸ್ಪಂದನೆ ನೀಡಿದ್ದಾರೆ.

Advertisement
Advertisement
Previous Post

ಪುತ್ತೂರು: ಮಹಿಳೆ ಮೇಲೆ ತಲ್ವಾರ್ ಬೀಸಿ ಹಲ್ಲೆ : ಅನ್ಯಕೋಮಿನ ವ್ಯಕ್ತಿಯ ವಿರುದ್ಧ ಸಂಪ್ಯ ಠಾಣೆಗೆ ದೂರು..!!!

Next Post

ಬೆಚ್ಚಿ ಬೀಳಿಸೋ ಘಟನೆ: ಪತ್ನಿಯನ್ನ ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟ ಪತಿ…!!!

OtherNews

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!
Featured

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!
ಪುತ್ತೂರು

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!
Featured

ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

April 15, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್
ಪುತ್ತೂರು

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್

April 15, 2026
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!
ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026

Leave a Reply Cancel reply

Your email address will not be published. Required fields are marked *

Recent News

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.