Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ದೀಪೋತ್ಸವಕ್ಕೆ ಶಾಸಕರಿಗೆ ಆಹ್ವಾನ : ದೀಪೋತ್ಸವ ವಿಶೇಷ ಕಾರ್ಯಕ್ರಮ-ಅಶೋಕ್ ರೈ ..!!

    ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!

    ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

    (ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

    ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

    (ನ.22) : ಪುತ್ತೂರಿನಲ್ಲಿ ‘ಅಶೋಕ ಜನಮನ’ 2026 : ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಣೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿದ್ಯಾರ್ಥಿನಿಯನ್ನ ಅಪಹರಿಸಿ ಮದ್ವೆಯಾಗಲು ಯತ್ನ: ಉಡುಪಿಯಲ್ಲಿ ಹೀಗೊಂದು ಲವ್ ಜಿಹಾದ್ ಆರೋಪ..!!

March 28, 2025
in Featured, ಕ್ರೈಮ್, ಮಂಗಳೂರು
0
ವಿದ್ಯಾರ್ಥಿನಿಯನ್ನ ಅಪಹರಿಸಿ ಮದ್ವೆಯಾಗಲು ಯತ್ನ: ಉಡುಪಿಯಲ್ಲಿ ಹೀಗೊಂದು ಲವ್ ಜಿಹಾದ್ ಆರೋಪ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಗಾಡ್ವಿನ್ ದೇವದಾಸ್ ದೂರು ದಾಖಲಿಸಿದ್ದಾರೆ.

Advertisement
Advertisement

ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬವನು ನನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಗಾಡ್ವಿನ್ ದೇವದಾಸ್ ದೂರು ನೀಡಿದ್ದಾರೆ. ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದಂತೆ ಮೊಹಮ್ಮದ್ ಅಕ್ರಮ್ ಉಡುಪಿ ಉಪ ನೊಂದಾವಣಿ ಕಚೇರಿಯಲ್ಲಿ ವಿಶೇಷ ವಿವಾಹದಡಿ ಅರ್ಜಿ ಸಲ್ಲಿಸಿದ್ದಾರೆ.

ಯುವತಿ ಕ್ರೈಸ್ತ ಧರ್ಮಕ್ಕೆ ಸೇರಿದವರಾಗಿದ್ದು, ಕಾಲೇಜಿನಿಂದ ವಾಪಸು ಮನೆಗೆ ತೆರಳುವಾಗ ಅಪಹರಿಸಲಾಗಿದೆ ಎನ್ನಲಾಗಿದೆ. ಗಾಡ್ವಿನ್ ದೇವದಾಸ್ ಈ ಹಿಂದೆ ಅಕ್ರಮ್ ಮೊಹಮ್ಮದ್ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ್ದರು. ಈ ಸೇಡು ತೀರಿಸಿಕೊಳ್ಳಲು ಅಕ್ರಮ್ ಮೊಹಮ್ಮದ್ ನನ್ನ ಮಗಳನ್ನು ಅಪಹರಿಸಿ, ಬೆದರಿಸಿ ವಿವಾಹ ನೊಂದಣಿಗೆ ಸಹಿ ಹಾಕಿಸಿದ್ದಾನೆ ಎಂದು ದೂರು ದಾಖಲಿಸಿದ್ದಾರೆ.

Advertisement

“ನಮ್ಮ ಮಗಳು ಜೀನಾಳನ್ನು ಅಕ್ರಮ್ ಅಪಹರಿಸಿದ್ದಾನೆ. ಅಪ್ರಾಪ್ತೆಯಾಗಿದ್ದಾಗಲೇ ನಮ್ಮ ಮಗಳಿಗೆ ಅಕ್ರಂ ಕಿರುಕುಳ ನೀಡಿದ್ದನು. ಐದು ವರ್ಷದ ಹಿಂದೆ ಪೋಕ್ಸೋ ಕೇಸು ದಾಖಲು ಮಾಡಿದ್ದೇವು. ಲೈಂಗಿಕ ಕಿರುಕುಳ ನೀಡಿಲ್ಲ ಎಂಬ ಕಾರಣಕ್ಕೆ ಕೇಸು ವಜಾಗೊಂಡಿತ್ತು. ಇದೀಗ, ಸೇಡು ತೀರಿಸಲು ಅಪಹರಿಸಿದ್ದಾನೆ” ಎಂದು ಪೋಷಕರಾದ ಮೇರುಸ್ ಪುಷ್ಪಲತಾ ಮತ್ತು ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ.

“ನಮ್ಮ ಮಗಳಿಗೆ ಅಕ್ರಮ್ ಮೊಹಮ್ಮದ್ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ, ಕಳೆದ ಐದು ವರ್ಷಗಳಿಂದ ನಿರಂತರ ಸಂಪರ್ಕದಲ್ಲಿದ್ದಾರೆ. ನಮ್ಮ ಮಗಳನ್ನು ಪುಸಲಾಯಿಸಿ ಅಶ್ಲೀಲ ಫೋಟೋ ವಿಡಿಯೋ ತೆಗೆದಿದ್ದಾನೆ. ಅಶ್ಲೀಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ನಮಗೆ ಧಮ್ಕಿ ಹಾಕಿದ್ದಾನೆ” ಎಂದರು.

“ಒಮ್ಮೆ ನಮ್ಮ ಮಗಳನ್ನು ತಂದು ನಮ್ಮ ಮುಂದೆ ನಿಲ್ಲಿಸಿ. ಆರೋಪಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಆತನನ್ನು ಕೊಡಲೇ ಬಂಧಿಸಿ. ಮೊಹಮ್ಮದ್ ಅಕ್ರಂ ಗರುಡ ಗ್ಯಾಂಗ್​ನ ಸದಸ್ಯ ಎಂಬ ಮಾಹಿತಿ ಇದೆ. ಪೊಲೀಸರ ಬಳಿ ಹೋದರೆ, ಇಬ್ಬರೂ ವಯಸ್ಕರು, ಕ್ರಮ ಕೈಗೊಳ್ಳು ಸಾಧ್ಯವಿಲ್ಲ ಎನ್ನುತ್ತಾರೆ. ಇಬ್ಬರು ಜೊತೆಗೆ ಸುರಕ್ಷಿತವಾಗಿದ್ದಾರೆ ಎಂದು ವಿಡಿಯೋ ತೋರಿಸಿ ಪೊಲೀಸರು ನಮ್ಮನ್ನು ವಾಪಸ್ ಕಳುಹಿಸಿದ್ದಾರೆ. ಉಡುಪಿ ಎಸ್‌ಪಿ ಡಾ. ಅರುಣ್ ಕುಮಾರ್ ಯಾವ ಕ್ರಮ ತೆಗೆದುಕೊಂಡಿಲ್ಲ” ಎಂದು ಹೇಳಿದರು.

“ಅಕ್ರಂ ಡ್ರಗ್ಸ್ ವ್ಯಸನಿ ಆತನಿಗೆ ಯಾವುದೇ ಉದ್ಯೋಗವಿಲ್ಲ ನಾವು ಮಗಳನ್ನು ಕಳುಹಿಸುವುದಿಲ್ಲ. ಮುಸ್ಲಿಮರು ಎಲ್ಲರೂ ಕೆಟ್ಟವರೆಂದು ಹೇಳುವುದಿಲ್ಲ. ಹಬ್ಬದ ಸಂದರ್ಭದಲ್ಲಿ ಹೀಗೆ ಮಾಡಬಹುದಾ? ಸಭ್ಯ ಹುಡುಗನಾಗಿದ್ದರೆ ನಮ್ಮದು ಯಾವುದೇ ತಕರಾರು ಇರಲಿಲ್ಲ. ಕಳೆದ ಐದು ವರ್ಷಗಳಿಂದ ಮಗಳಿಗೆ ನಿರಂತರವಾಗಿ ಕಿರುಕುಳ ನೀಡಿದ್ದಾನೆ. ಗೆಳೆಯರ ಜೊತೆ ಬೆರೆಯದಂತೆ ಮೊಹಮ್ಮದ್​ ಅಕ್ರಂ ಒತ್ತಡ ಹೇರುತ್ತಿದ್ದನು” ಎಂದರು.

Previous Post

ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

Next Post

ಕಾಸ್ಟಿಂಗ್ ಕೌಚ್ ವೀಡಿಯೋ ಲೀಕ್ ಬಗ್ಗೆ ನಟಿ ಶೃತಿ ನಾರಾಯಣನ್ ಖಡಕ್ ರಿಯಾಕ್ಷನ್..!!

OtherNews

ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!
ಕ್ರೈಮ್

November 22, 2026
(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!
Featured

November 21, 2026
ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!
ಕ್ರೈಮ್

ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

November 21, 2026
ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ..!

ಪುತ್ತೂರು: ಕುಡುಕನ ಆಟ; ಪ್ರಯಾಣಿಕರಿಗೆ ಸಂಕಷ್ಟ – ರಸ್ತೆ ಮಧ್ಯೆಯೇ ಮಲಗಿದ ಮದ್ಯಪ್ರಿಯ..!

November 20, 2026
ಕೆ-ಸೆಟ್ ಪರೀಕ್ಷೆಯಲ್ಲಿ ಪ್ರಜ್ಞಾ ಓಡಿಲ್ನಾಳ ತೇರ್ಗಡೆ..!
Featured

ಕೆ-ಸೆಟ್ ಪರೀಕ್ಷೆಯಲ್ಲಿ ಪ್ರಜ್ಞಾ ಓಡಿಲ್ನಾಳ ತೇರ್ಗಡೆ..!

November 20, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ದೀಪೋತ್ಸವಕ್ಕೆ ಶಾಸಕರಿಗೆ ಆಹ್ವಾನ : ದೀಪೋತ್ಸವ ವಿಶೇಷ ಕಾರ್ಯಕ್ರಮ-ಅಶೋಕ್ ರೈ ..!!

ಪುತ್ತೂರು ದೀಪೋತ್ಸವಕ್ಕೆ ಶಾಸಕರಿಗೆ ಆಹ್ವಾನ : ದೀಪೋತ್ಸವ ವಿಶೇಷ ಕಾರ್ಯಕ್ರಮ-ಅಶೋಕ್ ರೈ ..!!

November 22, 2026
ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!

ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!

November 22, 2026
ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

November 22, 2026
(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

November 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page