Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

    ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

    ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

    ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

    ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

    ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

    ಪುತ್ತೂರು: ಹೋಟೆಲ್ ನಡೆಸುತ್ತಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಪುತ್ತೂರು: ಹೋಟೆಲ್ ನಡೆಸುತ್ತಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಶಾಲಾ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಶಾಲಾ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಗುರುವಾಯನಕೆರೆ : ಅಪರಿಚಿತ ಯುವಕನ ಶವ ಪತ್ತೆ…!!

    ಗುರುವಾಯನಕೆರೆ : ಅಪರಿಚಿತ ಯುವಕನ ಶವ ಪತ್ತೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home VIRAL

ಕಾಸ್ಟಿಂಗ್ ಕೌಚ್ ವೀಡಿಯೋ ಲೀಕ್ ಬಗ್ಗೆ ನಟಿ ಶೃತಿ ನಾರಾಯಣನ್ ಖಡಕ್ ರಿಯಾಕ್ಷನ್..!!

March 28, 2025
in VIRAL, ಸಿನಿಮಾ
0
ಕಾಸ್ಟಿಂಗ್ ಕೌಚ್ ವೀಡಿಯೋ ಲೀಕ್ ಬಗ್ಗೆ ನಟಿ ಶೃತಿ ನಾರಾಯಣನ್ ಖಡಕ್ ರಿಯಾಕ್ಷನ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ತಮಿಳಿನ ನಟಿ ಶೃತಿ ನಾರಾಯಣನ್ ಖಾಸಗಿ ವಿಡಿಯೋ ಎನ್ನಲಾದ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದ್ದಂತೆ ನಟಿ ರಿಯಾಕ್ಟ್ ಮಾಡಿದ್ದಾರೆ. ನಿಮ್ಮ ತಾಯಿ, ತಂಗಿ ಕೂಡ ನನ್ನಂತೆಯೇ ಹೆಣ್ಣು ಅವರ ವಿಡಿಯೋ ನೋಡಿ ಖುಷಿಪಡಿ ಎಂದು ನಟಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. 

Advertisement
Advertisement
Advertisement

ಇದೀಗ ಹರಿದಾಡುತ್ತಿರುವ ವಿಚಾರ ನಿಮಗೆ ಜೋಕ್ ಅಥವಾ ತಮಾಷೆ ಆಗಿರಬಹುದು. ಆದರೆ ನನಗೆ ನನ್ನ ಕುಟುಂಬಕ್ಕೆ ಇದು ಕಷ್ಟಕರ ಸಂದರ್ಭವಾಗಿದೆ. ಅದರಲ್ಲೂ ನನಗೆ ಇದನ್ನು ನಿಭಾಯಿಸೋದು ಕಷ್ಟಕರವಾಗಿದೆ ಎಂದಿದ್ದಾರೆ.

ನಾನು ಒಬ್ಬಳು ಹುಡುಗಿ, ನನಗೂ ಭಾವನೆಗಳಿವೆ. ನನ್ನ ಆಪ್ತರಿಗೂ ಭಾವನೆಗಳಿವೆ. ಅದಕ್ಕೆ ಬೆಲೆ ಕೊಡಿ. ನೀವೆಲ್ಲಾ ಇದನ್ನು ಮತ್ತಷ್ಟು ಕೆಟ್ಟದಾಗಿ ಮಾಡುತ್ತಿದ್ದೀರಿ ಎಂದು ನಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಯವಿಟ್ಟು ಆ ವಿಡಿಯೋಗಳನ್ನು ಕಾಡ್ಗಿಚ್ಚಿನಂತೆ ಹಬ್ಬಿಸಬೇಡಿ. ಒಂದು ವೇಳೆ ನೀವು ಹಾಗೆಯೇ ಮಾಡಬೇಕು ಎಂದಿದ್ರೆ, ನಿಮ್ಮ ತಾಯಿ, ಗರ್ಲ್‌ಫ್ರೆಂಡ್, ಸಹೋದರಿ ವಿಡಿಯೋಗಳನ್ನು ವೈರಲ್ ಮಾಡಿ.

Advertisement

ಅವರು ಕೂಡ ನನ್ನ ಹಾಗೆಯೇ ದೇಹವನ್ನು ಹೊಂದಿದ್ದಾರೆ. ಹಾಗಾಗಿ ಅವರ ವಿಡಿಯೋ ನೋಡಿ ಖುಷಿಪಡಿ ಎಂದು ಖಡಕ್ ಆಗಿ ಶೃತಿ ನಾರಾಯಣನ್ ಇನ್ಸ್ಟಾಗ್ರಾಂ ಸ್ಟೋರಿ ಬರೆದುಕೊಂಡಿದ್ದಾರೆ.

ಲೀಕ್ ಆದ ಕೌಸ್ಟಿಂಗ್ ಕೌಚ್ ವಿಡಿಯೋವನ್ನು ನಟಿ ಎಐ ವಿಡಿಯೋ ಎಂದು ಪರೋಕ್ಷವಾಗಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಇದು ರಿಯಲ್ ವಿಡಿಯೋ ಅಲ್ಲ, ಎಂಬುದು ನಟಿಯ ವಾದ. ಇನ್ನೂ ಪ್ರೈವೇಟ್ ಮಾಡಿದ ತಮ್ಮ ಇನ್ಸ್ಟಾಗ್ರಾಂ ಖಾತೆಯನ್ನು ಮತ್ತೆ ಪಬ್ಲಿಕ್ ಮಾಡಿದ್ದಾರೆ. ಕಾಮೆಂಟ್ ಬಾಕ್ಸ್ ಆಫ್ ಮಾಡಿ ಹೊಸ ಫೋಟೋಶೂಟ್ ಕೂಡ ಹಂಚಿಕೊಂಡಿದ್ದಾರೆ.

Previous Post

ವಿದ್ಯಾರ್ಥಿನಿಯನ್ನ ಅಪಹರಿಸಿ ಮದ್ವೆಯಾಗಲು ಯತ್ನ: ಉಡುಪಿಯಲ್ಲಿ ಹೀಗೊಂದು ಲವ್ ಜಿಹಾದ್ ಆರೋಪ..!!

Next Post

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಇಬ್ಬರಿಗೆ ಗಾಯ..!!!!

OtherNews

ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!
Featured

ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!

May 24, 2026
“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?
ಸಿನಿಮಾ

“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?

May 18, 2026
ಧುರಂಧರ್‌ನಲ್ಲಿ ನರೇಂದರ್‌ ..!!
ಸಿನಿಮಾ

ಧುರಂಧರ್‌ನಲ್ಲಿ ನರೇಂದರ್‌ ..!!

March 20, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!
Featured

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!
VIRAL

ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!

February 11, 2026

Leave a Reply Cancel reply

Your email address will not be published. Required fields are marked *

Recent News

ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

June 1, 2026
ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

June 1, 2026
ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

June 1, 2026
ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

June 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.