Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

    ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

    ಎಣ್ಣೆ ಏಟಿನಲ್ಲಿ ಫೈಟ್..!!

    ಎಣ್ಣೆ ಏಟಿನಲ್ಲಿ ಫೈಟ್..!!

    (ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

    ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

    ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಉಳ್ಳಾಲ : ರಸ್ತೆಯುದ್ದಕ್ಕೂ ಆವರಿಸಿದ ಹೊಗೆ – ಬಸ್ಸುಗಳೆರಡರ ನಡುವೆ ಮುಖಾಮುಖಿ ಡಿಕ್ಕಿ..!!

April 4, 2025
in ಕ್ರೈಮ್, ಮಂಗಳೂರು
0
ಉಳ್ಳಾಲ : ರಸ್ತೆಯುದ್ದಕ್ಕೂ ಆವರಿಸಿದ ಹೊಗೆ – ಬಸ್ಸುಗಳೆರಡರ ನಡುವೆ ಮುಖಾಮುಖಿ ಡಿಕ್ಕಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಗುಡ್ಡ ಪ್ರದೇಶಕ್ಕೆ ಬೆಂಕಿ ಬಿದ್ದ ಪರಿಣಾಮ ರಸ್ತೆಯುದ್ದಕ್ಕೂ ದಟ್ಟವಾದ ಹೊಗೆಯು ಆವರಿಸಿ ಎರಡು ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು ವಿಶ್ವವಿದ್ಯಾಲಯದ ಮಹಿಳಾ ವಸತಿ ನಿಲಯದ ಬಳಿಯ ರಸ್ತೆಯಲ್ಲಿ ಸಂಭವಿಸಿದೆ.

Advertisement
Advertisement
Advertisement

ಕೊಣಾಜೆಯಿಂದ ಮಂಗಳೂರಿಗೆ ತೆರಳುವ ಖಾಸಗಿ ಬಸ್ ಹಾಗೂ ಇನೋಳಿಗೆ ತೆರಳುವ ಬಿಐಟಿ ಕಾಲೇಜಿನ ಬಸ್ ಗಳ‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು,‌ ಎರಡು ಬಸ್ಸಿನ ಚಾಲಕರು ಹಾಗೂ ಪ್ರಯಾಣಿಕರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದೆ.

ಕೊಣಾಜೆಯ ವಿಶ್ವವಿದ್ಯಾಲಯದ ಬಳಿ ರಸ್ತೆಯ ಬದಿಯ ಗುಡ್ಡ ಪ್ರದೇಶಕ್ಕೆ ಬೆಂಕಿ ಬಿದ್ದ ಪರಿಣಾಮ ಗಿಡಮರಗಳು, ಗಿಡಗಂಟಿಗಳು ಬೆಂಕಿಗಾಹುತಿಯಾಗಿ ದಟ್ಟವಾದ ಹೊಗೆಯು ಪರಿಸರದಲ್ಲಿ ಆವರಿಸಿತ್ತು. ಅಲ್ಲದೆ ರಸ್ತೆಯ ಉದ್ದಕ್ಕೂ ಬೆಂಕಿಯ ಕೆನ್ನಾಲೆಯೊಂದಿಗೆ ಹೊಗೆಯೂ ಆವರಿಸಿದ ಪರಿಣಾಮ ವಾಹನ ಸವಾರರಿಗೂ ತೊಂದರೆಯಾಗಿತ್ತು.

Advertisement

ಇದರ ನಡುವೆ ಎರಡು ಕಡೆಯಿಂದ ಬರುವ ಬಸ್ ನ ಚಾಲಕರಿಗೆ ಕಾಣದೆ ಪರಸ್ಪರ ಡಿಕ್ಕಿ ಸಂಭವಿಸಿದೆ.

ಅಪಘಾತದ ಪರಿಣಾಮ ಎರಡು ಬಸ್ ಗಳ ಮುಂಭಾಗವು ನಜ್ಜುಗುಜ್ಜಾಗಿದೆ. ಮಂಗಳೂರು ವಿವಿ ಪರಿಸರದ ಆವರಣದಲ್ಲಿ ಗುಡ್ಡ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಗುಡ್ಡಕ್ಕೆ ಬೆಂಕಿ‌ ಬಿದ್ದು ನೂರಾರು ಗಿಡಮರಗಳು ನಾಶವಾಗಿವೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಂದು ಬೆಂಕಿಯನ್ನು ನಂದಿಸುವ ಪ್ರಯತ್ನವನ್ನು ಮಾಡಿದ್ದಾರೆ.

Previous Post

ಪ್ರಗತಿ ಸ್ಟಡಿ ಸೆಂಟರ್‌ನ ಐದು NTT ವಿದ್ಯಾರ್ಥಿನಿಯರು ಮೊಂಟೆಸರಿ ಶಿಕ್ಷಕಿಯರಾಗಿ ಆಯ್ಕೆ

Next Post

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ ಅಣ್ಣಮಲೈ ರಾಜೀನಾಮೆ..!!

OtherNews

ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!
Featured

July 18, 2026
ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!
ಕ್ರೈಮ್

ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

July 18, 2026
ಎಣ್ಣೆ ಏಟಿನಲ್ಲಿ ಫೈಟ್..!!
ಕ್ರೈಮ್

ಎಣ್ಣೆ ಏಟಿನಲ್ಲಿ ಫೈಟ್..!!

July 18, 2026
ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!
ಬಂಟ್ವಾಳ

ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

July 18, 2026
ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!
Featured

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

July 17, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

Leave a Reply Cancel reply

Your email address will not be published. Required fields are marked *

Recent News

ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

July 18, 2026
ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

July 18, 2026
ಎಣ್ಣೆ ಏಟಿನಲ್ಲಿ ಫೈಟ್..!!

ಎಣ್ಣೆ ಏಟಿನಲ್ಲಿ ಫೈಟ್..!!

July 18, 2026
(ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

(ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

July 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page