ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಪಾಂಡವರಕಲ್ಲು ಇಲ್ಲಿನ ಗರೋಡಿ ಜಾತ್ರೆ ಏಪ್ರಿಲ್ 11 ರಂದು ನಡೆಯಲಿದ್ದು ನೂತನ ಧ್ವಜಸ್ತಂಭದ ಪುನರ್ ಪ್ರತಿಷ್ಠಾ ಮಹೋತ್ಸವವು ಏಪ್ರಿಲ್ 03 ರಂದು ನಡೆಯಿತು.

ಹಲವು ಪೂಜಾ ವಿಧಿ ವಿಧಾನ ಗಳೊಂದಿಗೆ ಧಾರ್ಮಿಕ ಕಾರ್ಯಕರ್ಮಗಳೊಂದಿಗೆ ಪುನರ್ ಪ್ರತಿಷ್ಠಾ ಮಹೋತ್ಸವವು ಅದ್ದೂರಿಯಾಗಿ ನಡೆಯಿತು.
ಈ ಸಂದರ್ಭ ಹಲವು ಗಣ್ಯರು,ಆಡಳಿತ ಮುಕ್ತೇಸರರು, ಜೀರ್ಣೋದ್ಧಾರ ಸಮಿತಿ ಸರ್ವ ಸದಸ್ಯರು ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.