ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿ ಸಂಪಾಜಿ-ಸುಳ್ಯ ರಸ್ತೆಯಲ್ಲಿ ಒಟ್ಟು ಏಳು ಜನ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದು ಇದರಲ್ಲಿ ಕಾರಿನ ಸನ್ ರೂಫ್ ಮತ್ತು ಕಿಟಿಕಿಯಿಂದ ಸುಮಾರು ಐದು ಜನ ಹೊರಬಂದು ಡ್ಯಾನ್ಸ್ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ.
ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗುತ್ತಾ ಯುವಕರು ಪುಂಡಾಟ ಮೆರೆದಿದ್ದಾರೆ.
ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ
BNS ಆಕ್ಟ್ 281 IMV ಆಕ್ಟ್ ನ 184 ಸಕ್ಷನ್ ಅಡಿ ಪ್ರಕರಣ
ಸುಮೋಟೊ ಪ್ರಕರಣ ಪೊಲೀಸರು ದಾಖಲಿಸಿದ್ದಾರೆ.