ಪುತ್ತೂರು: ಕಾರು ಮತ್ತು ಟೆಂಪೋ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಪ್ರೈವೇಟ್ ಬಸ್ ನಿಲ್ದಾಣದ ಬಳಿ ನಡೆದಿದೆ.
ಬ್ರೀಜಾ ಕಾರು ಮತ್ತು ಟೆಂಪೋ ನಡುವೆ ಡಿಕ್ಕಿಯಾಗಿದ್ದು ಪರಿಣಾಮ ಟೆಂಪೋ ಪಕ್ಕದಲ್ಲಿದ್ದ ಅಂಗಡಿಯೊಂದಕ್ಕೆ ನುಗ್ಗಿದೆ.
ಘಟನೆ ಪರಿಣಾಮ ವಾಹನಗಳಿಗೆ ಮತ್ತು ಅಂಗಡಿಗೆ ಹಾನಿಯಾಗಿದ್ದು ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

