ನಿಧನ

ಅನಾರೋಗ್ಯದಿಂದ ಬಾಲಕ ನಿಧನ..!

ನೆಲ್ಯಾಡಿ: ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಡೆಬ್ಬೇಲಿ ಗಣೇಶ ನಿವಾಸ ನಿವಾಸಿ ಕುಶಾನ್ ಗೌಡ (7ವ.) ಸೆ.7ರಂದು ಮಧ್ಯಾಹ್ನ ಸ್ವಗೃಹದಲ್ಲಿ...

Read moreDetails

ಪುತ್ತೂರು:ಹೂವಿನ ವ್ಯಾಪಾರಿ ಕಲ್ಲಾರೆ ನಿವಾಸಿ ಲವ ಕುಮಾರ್ ನಿಧನ..!

https://youtu.be/aTIuRNP296c?si=tN5aFyiTZpk7ra6i ಪುತ್ತೂರು: ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಲ್ಲಾರೆ ನಿವಾಸಿ ಹೂವಿನ ವ್ಯಾಪಾರಿ ಲವ ಕುಮಾರ್ (45) ಎಂದು ಗುರುತಿಸಲಾಗಿದೆ. ಮೃತರು ತಾಯಿ, ಪತ್ನಿ...

Read moreDetails

ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ.!

ಕಡಬ: ತಾಲೂಕಿನ ಎಡಮಂಗಲ ಗ್ರಾಮದ ಬೇಕರಿ ಉದ್ಯಮಿ ಮೋಹನ್ ನಾಯ್ಕ ದಡ್ಡುರ ಅವರು ಮೆದುಳಿನ ರಕ್ತಸ್ರಾವದಿಂದ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ 35...

Read moreDetails

ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

ಪುತ್ತೂರು: ಸಾಮೆತ್ತಡ್ಕ ನಿವಾಸಿ ಶ್ರೀಮತಿ ದೇವಕಿಯವರ ಪುತ್ರ ಕೆ. ಚಿದಾನಂದ (57 ವ.) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಆ. 31ರಂದು ನಿಧನರಾದರು. ಮೃತರು ತಾಯಿ,...

Read moreDetails

ಕೊಯಿಲ: ಹೃದಯಾಘಾತದಿಂದ ರಿಕ್ಷಾ ಚಾಲಕ ಗುರುಪ್ರಸಾದ್ ನಿಧನ : ಮಸೀದಿ ಕಾರ್ಯಕ್ರಮ ರದ್ದು..!!

https://youtu.be/HwUQa-8vXC0?si=neQC5Sq2LHPaNAKb ರಾಮಕುಂಜ: ಕಡಬ ತಾಲೂಕು ಕೊಯಿಲಗ್ರಾಮದ ಕುದುಲೂರು ನಿವಾಸಿ ಅಣ್ಣು ಎಂಬವರ ಪುತ್ರ ಗುರುಪ್ರಸಾದ್ (35ವ.)ಅವರು ಆ.22ರಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು. ಗುರುಪ್ರಸಾದ್ ಅವರು ರಿಕ್ಷಾ ಚಾಲಕರಾಗಿದ್ದು...

Read moreDetails

ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

https://youtu.be/HwUQa-8vXC0?si=P0qMLGTuntSR9RCG ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಹಾಗೂ ಪುಣಚ ಕೋ-ಆಪರೇಟಿವ್ ಸೊಸೈಟಿಯ ಮಾಜಿ ನಿರ್ದೇಶಕಿ ಶ್ರೀಮತಿ ಭಾರತಿ...

Read moreDetails

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ..!!

https://youtu.be/Xmdelgr4b5c?si=ii7rhZKmaSt9EgJt ಬಿಜೆಪಿಯ ಹಿರಿಯ ನಾಯಕ, ರಾಜ್ಯದ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (67) ಅವರು ಅನಾರೋಗ್ಯದಿಂದ ಇಂದು ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಅವರು...

Read moreDetails

ವಿಟ್ಲ: ಹಿರಿಯ ಆಟೋ ಚಾಲಕ ವಸಂತ್ ಪೂಜಾರಿ ಹೃದಯಾಘಾತದಿಂದ ನಿಧನ.!

ವಿಟ್ಲ: ಇಲ್ಲಿನ ಉಕ್ಕುಡ ಒತ್ತೆಸಾರ್ ನಿವಾಸಿ, ಹಿರಿಯ ಆಟೋ ರಿಕ್ಷಾ ಚಾಲಕ ಹಾಗೂ ಕೊರಗಜ್ಜ ದೈವದ ಆರಾಧಕರಾಗಿದ್ದ ವಸಂತ್ ಪೂಜಾರಿ (6೦) ಅವರು ಶುಕ್ರವಾರ ಸಂಜೆ ಹೃದಯಾಘಾತದಿಂದ...

Read moreDetails

ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

https://youtu.be/Xmdelgr4b5c?si=vO0kHclXqN6iNZXy ಕೃಷ್ಣನಗರ: ಸಾರ್ವಜನಿಕ ಶ್ರೀ ಸತ್ಯನಾರಾಯಣ ಕಟ್ಟೆಯ ಪ್ರಾರಂಭದ ರೂವಾರಿಗಳಲ್ಲಿ ಒಬ್ಬರಾಗಿದ್ದ, ಹಿರಿಯರು ಮೃದು ಸ್ವಭಾವದ ಕಮಲಾಕ್ಷ ಆಚಾರ್ಯ (ಕೃಷ್ಣನಗರ) ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 78...

Read moreDetails

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

https://youtu.be/fmZTvzUSPow?si=e2B9QtQPzc_Xlnoo ಪುತ್ತೂರು: ವಿದ್ಯಾರ್ಥಿಯೋರ್ವ ಆರೋಗ್ಯ ಸಮಸ್ಯೆಗೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಮಂಜಲಡ್ಪು ನಿವಾಸಿ ಪಿಯುಸಿ ವಿದ್ಯಾರ್ಥಿ ನವೀನ್ ಭಟ್ (18) ಮೃತಪಟ್ಟ ವಿದ್ಯಾರ್ಥಿ. ಮೃತರು ತಂದೆ...

Read moreDetails
Page 1 of 123 1 2 … 123

Recent News

You cannot copy content of this page