ನಿಧನ

ಸೆಕೆ ಹಿನ್ನೆಲೆ ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವು : ಗಾಢ ನಿದ್ರೆಯಲ್ಲಿ ಅಂಥದ್ದೇನಾಯ್ತು..?

https://youtu.be/BKRK8v8vzPw ಉಡುಪಿ‌‌ : ಸೆಕೆಯ ಹಿನ್ನಲೆ ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮೃತಪಟ್ಟವರನ್ನು ಅಜೆಕಾರು ಆಶ್ರಯನಗರ ನಿವಾಸಿ ಸುಂದರ ನಾಯ್ಕ್...

Read moreDetails

ವೇಷ ಕಳಚುವ ವೇಳೆ ಹೃದಯಾಘಾತ : ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

https://youtu.be/BKRK8v8vzPw?si=6EwdupA0zkSIe2xY ಕುಂದಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು (59) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ....

Read moreDetails

ಪುತ್ತೂರು : ಅನಾರೋಗ್ಯದಿಂದಾಗಿ ಕೆಮ್ಮಿಂಜೆ ನಿವಾಸಿ ಮಿಥುನ್ ನಿಧನ..!

https://youtu.be/A9ew6v9bQAE ಪುತ್ತೂರು : ಕೆಮ್ಮಿಂಜೆ ಗ್ರಾಮದ ಅತ್ತಾಳ ನಿವಾಸಿ ದಿ. ಚಿದಾನಂದ ರವರ ಪುತ್ರ ಮಿಥುನ್ (32) ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯ ಹಿನ್ನೆಲೆ...

Read moreDetails

ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..!

https://youtu.be/o9Dj1KLAcXU?si=-CdkBG-FpkURRd-7 ಉಡುಪಿ : ಕಂಚಿನಕಂಠದ -ಪ್ರಯೋಗಶೀಲ ಹಾಡುಗಾರರಾಗಿದ್ದ ಬಡಗುತಿಟ್ಟು ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಮಗನ ಮನೆಯಲ್ಲಿ ಮುಂಜಾನೆ 4.30ಕ್ಕೆ ನಿಧನ...

Read moreDetails

ಪುತ್ತೂರು : ಮುಕ್ವೆ ಶಾಲಾ ವಠಾರದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

https://youtu.be/EfPxVM5_JK4 ಪುತ್ತೂರು : ಶಾಲಾ ವಠಾರದಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಕ್ವೆಯಲ್ಲಿ ನಡೆದಿದೆ. ಮುಕ್ವೆ ಬಳಿ ಯಕ್ಷಗಾನ ಬಯಲಾಟ ನಡೆಯುತ್ತಿದ್ದು, ಅದರ ವ್ಯಕ್ತಿಯೋರ್ವ...

Read moreDetails

ಸುಳ್ಯ : ಪರಪ್ಪೆ ನದಿ ನೀರಿನಲ್ಲಿ ಮುಳುಗಿ ವ್ಯಕ್ತಿ ಮೃತ್ಯು..!

https://youtu.be/ZF1KtHvf6nw ಸುಳ್ಯ : ನದಿ ನೀರಿನಲ್ಲಿ ಮುಳುಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಂಡೆಕೋಲು ಗ್ರಾಮ ಮುರೂರು ಸಮೀಪ ಪರಪ್ಪೆ ನದಿಯಲ್ಲಿ ನಡೆದಿದೆ. ಈಶ್ವರಮಂಗಲದ ಪ್ರವೀಣ್ ಮೃತ ವ್ಯಕ್ತಿ....

Read moreDetails

ಪುತ್ತೂರು : ಜಾತ್ರೆಗೆ ಬಂದು ಹಿಂತಿರುಗುತ್ತಿದ್ದ ವೇಳೆ ಅಪಘಾತ : ವ್ಯಕ್ತಿ ಮೃತ್ಯು ; ಮಕ್ಕಳಿಗೆ ಗಾಯ..!

https://youtu.be/ND8w2xHbpZs?si=3nxvFu-1Uwb3F0w4 ಪುತ್ತೂರು : ಜೀಪ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಹಿನ್ನೆಲೆ ಬೈಕ್ ಸವಾರ ಮೃತಪಟ್ಟು ಇಬ್ಬರು ಮಕ್ಕಳು ಗಾಯಗೊಂಡ ಘಟನೆ ನರಿಮೊಗರು ಸಮೀಪದ ಪಾಪೆತ್ತಡ್ಕ...

Read moreDetails

ಉಡುಪಿ : ವೋಟ್ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ಹಿರಿ ಜೀವ

ಉಡುಪಿ : ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ...

Read moreDetails

ಮಂಗಳೂರು : ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು..!

ಮಂಗಳೂರು : ದಂತ ವೈದ್ಯಕೀಯ ಪದವೀಧರೆ ಯುವತಿಯೋರ್ವರು ನಗರದ ಪಾಂಡೇಶ್ವರದ ಪಿಜಿಯಲ್ಲಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಉಳ್ಳಾಲ ತಾಲೂಕಿನ ನರಿಂಗಾನ ನಿವಾಸಿ ಸ್ವಾತಿ ಶೆಟ್ಟಿ (24) ಮೃತ...

Read moreDetails

ಮೆದುಳು ಜ್ವರ ಉಲ್ಬಣ : ವಿದ್ಯಾರ್ಥಿನಿ ನಿಧನ..!

ಮೂಡುಬಿದಿರೆ : ಮೆದುಳು ಜ್ವರ ಉಪಶಮನವಾಗದೆ ಉಲ್ಬಣಗೊಂಡ ಪರಿಣಾಮ ಶಿರ್ತಾಡಿ ಮೌಂಟ್‌ ಕಾರ್ಮೆಲ್‌ ಹೈಸ್ಕೂಲ್‌ನ 10ನೇ ತರಗತಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

Read moreDetails
Page 22 of 120 1 21 22 23 120

Recent News

You cannot copy content of this page