ನಿಧನ

ಬೆಟ್ಟಂಪಾಡಿ: ಪ.ಪೂ. ಕಾಲೇಜಿನ ಉಪನ್ಯಾಸಕ ಮಹೇಶ್ ಹೃದಯಾಘಾತದಿಂದ ನಿಧನ..!!

ಪುತ್ತೂರು: ಪರ್ಲಡ್ಕ ನಿವಾಸಿ, ಬೆಟ್ಟಂಪಾಡಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮಹೇಶ್ ಫೆ.3 ರಂದು ಹೃದಯಾಘಾತದಿಂದ ನಿಧನರಾದರು. ಮಹೇಶ್ ರವರಿಗೆ ಇಂದು ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ...

Read more

ಹಿಂ.ಜಾ.ವೇ. ತಾಲೂಕು ಕಾರ್ಯದರ್ಶಿ ದಿ. ಕಾರ್ತಿಕ್ ಮೇರ್ಲ ರವರ ತಂದೆ ನಿಧನ..!!

ಪುತ್ತೂರು: ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ದಿ. ಕಾರ್ತಿಕ್ ಮೇರ್ಲ ರವರ ತಂದೆ ಆರ್ಯಾಪು ಮೇರ್ಲದ ರಮೇಶ್ ಸುವರ್ಣ ರವರು ನಿಧನರಾದರು. ರಮೇಶ್ ಸುವರ್ಣ ರವರು...

Read more

ಮಂಗಳೂರು: ಮೊಬೈಲ್ ನೋಡಲು ಬಿಡಲಿಲ್ಲವೆಂದು ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಬಾಲಕ..!!

ಮಂಗಳೂರು: ಕೊರೊನಾ ಬಳಿಕ ಮೊಬೈಲ್, ಟಿವಿ ಹುಚ್ಚು ಮಕ್ಕಳನ್ನು ತೀವ್ರವಾಗಿ ಕಾಡತೊಡಗಿದೆ. ಇದೇ ಕಾರಣಕ್ಕೆ ಮಕ್ಕಳು ತಾಳ್ಮೆ ಕಳೆದುಕೊಂಡು ದುರಂತ ತಂದುಕೊಳ್ಳುತ್ತಿದ್ದಾರೆ. ಮಂಗಳೂರಿನಲ್ಲಿ ಅಂತಹದ್ದೇ ಘಟನೆ ನಡೆದಿದ್ದು,...

Read more

ಕನ್ಯಾನ: ಬಸ್ ನಿಲ್ದಾಣದಲ್ಲಿ ಕೇರಳ ಮೂಲದ ವ್ಯಕ್ತಿಯ ಮೃತದೇಹ ಪತ್ತೆ..!!

ವಿಟ್ಲ: ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಕನ್ಯಾನ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಕೇರಳ ಮೂಲದ ವಿನಯನ್ (58) ಎಂದು ಗುರುತಿಸಲಾಗಿದೆ. ವಿನಯನ್ ರವರ ಮೃತದೇಹವು ಕನ್ಯಾನದ...

Read more

ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ನಿಧನ..!!

ಕನ್ನಡ ಚಿತ್ರರಂಗದಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಾಸ್ಯ ನಟ ಮನದೀಪ್ ರಾಯ್ (74) ಭಾನುವಾರ ಬೆಳಿಗ್ಗೆ ನಿಧನರಾದರು. ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್‌ ರಾಯ್‌...

Read more

ಬೆಳ್ತಂಗಡಿ: ಮನೆಯ ಶೌಚಾಲಯದೊಳಗೆ ಅನುಮಾನಾಸ್ಪದವಾಗಿ ಬಾಲಕಿ ಮೃತ್ಯು..!!

ಬೆಳ್ತಂಗಡಿ: ವಿದ್ಯಾರ್ಥಿನಿಯೋರ್ವಳು ಮನೆಯ ಶೌಚಾಲಯದೊಳಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಕಳಿಯಾ ಗ್ರಾಮದಲ್ಲಿ ನಡೆದಿದೆ. ಕಣಿಯೂರು ಗ್ರಾಮದ ಕಜೆ ಮನೆ ನಿವಾಸಿ ಅಬ್ದುಲ್‌ ರಜಾಕ್‌ ಅವರ ಪುತ್ರಿ ಆಫೀಫಾ...

Read more

ಬಿಜೈ ಅಪಾರ್ಟ್ಮೆಂಟ್ ನಲ್ಲಿ ದಂಪತಿ ಮೃತದೇಹ ಪತ್ತೆ..!!

ಮಂಗಳೂರು: ನಗರದ ಬಿಜೈನ ಅಪಾರ್ಟ್‌ಮೆಂಟ್ ಒಂದರಲ್ಲಿ ದಂಪತಿ ಮೃತದೇಹ ಪತ್ತೆಯಾಗಿದೆ. ಬಿಜೈ ನಿವಾಸಿಗಳಾದ ದಿನೇಶ್ (65) ಹಾಗೂ ಶೈಲಜಾ (64) ಮೃತಪಟ್ಟ ದಂಪತಿಗಳು ಎಂದು ತಿಳಿದು ಬಂದಿದೆ....

Read more

ಪುತ್ತೂರು: ಪ್ರಗತಿ ಸ್ಟಡಿಸೆಂಟರ್ ನ ಗೋಕುಲ್‌ನಾಥ್ ರವರಿಗೆ ಮಾತೃವಿಯೋಗ

ಪುತ್ತೂರು: ಪ್ರಗತಿ ಸ್ಟಡಿಸೆಂಟರ್‌ನ ಸಂಚಾಲಕ ಗೋಕುಲ್‌ನಾಥ್ ಅವರ ತಾಯಿ ಮೂಲತಃ ಕಲ್ಲಾರೆಯವರಾದ, ಪ್ರಸ್ತುತ ಮುಕ್ವೆಯಲ್ಲಿ ಓಂಕಾರ್ ಲೇಔಟ್‌ನ ದ್ವಾರಕ ನಿವಾಸಿ ಸಾವಿತ್ರಿವಿಜಯನ್ (90)ರವರು ಜ.28 ರಂದು ಬೆಳಗ್ಗೆ...

Read more

ಸುಳ್ಯ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!

ಸುಳ್ಯ: ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ. ಶರತ್ ಎಂಬವರ ಪತ್ನಿ ಮಲ್ಲಿಕಾ(26)...

Read more

ಬಂಟ್ವಾಳ: ಧಾರ್ಮಿಕ, ಸಾಮಾಜಿಕ ಮುಂದಾಳು, ಕೊಡುಗೈದಾನಿ ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ನಿಧನ

ಬಂಟ್ವಾಳ: ಧಾರ್ಮಿಕ, ಸಾಮಾಜಿಕ ಧುರೀಣ, ಕೊಡುಗೈ ದಾನಿಯಾಗಿರುವ ಬಂಟ್ವಾಳ ತಾಲೂಕಿನ ಕೆ.ಸೇಸಪ್ಪ ಕೋಟ್ಯಾನ್(75)ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ ವೇಳೆ...

Read more
Page 43 of 97 1 42 43 44 97
  • Trending
  • Comments
  • Latest

Recent News

You cannot copy content of this page