ನಿಧನ

ಬಂಟ್ವಾಳ : ಹೃದಯಾಘಾತದಿಂದ ಯುವಕ ಮೃತ್ಯು..!!

ಬಂಟ್ವಾಳ: ಹೃದಯಾಘಾತದಿಂದ ಅವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಬಂಟ್ವಾಳ ಲೊರೆಟ್ಟೋ ನಿವಾಸಿ ಧೀರಜ್ ಮೃತ ಯುವಕ. ವೃತ್ತಿಯಲ್ಲಿ ಚಾಲಕನಾಗಿದ್ದ ಧೀರಜ್...

Read more

ಪುತ್ತೂರು : ತವರು ಮನೆಯಲ್ಲಿ ವಿವಾಹಿತ ಮಹಿಳೆ ಆತ್ಮಹತ್ಯೆ..!!

ಪುತ್ತೂರು: ಬೆಳ್ತಂಗಡಿಯ ಮಹಿಳೆಯೊಬ್ಬರು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆಯ ತವರು ಮನೆಯವರ ಬಾವಿಗೆ ಬಿದ್ದು ಮೃತಪಟ್ಟ ನಡೆದ ಬಗ್ಗೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ...

Read more

ಬಂಟ್ವಾಳ: ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ..!!

ಬಂಟ್ವಾಳ : ಶನಿವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲಿನ ಬಾಲಕನ ಮೃತದೇಹ ಶನಿವಾರ ತಡರಾತ್ರಿ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳೀಯ ನಿವಾಸಿ...

Read more

ಸಸಿಹಿತ್ಲು ಶ್ರೀ ಭಗವತೀ ಮೇಳದ ಬಹುಮುಖ ಪ್ರತಿಭಾವಂತ ಕಲಾವಿದ ನಲ್ಕ ಜಗದೀಶ್ ನಿಧನ

ತುಳುನಾಡಿನ ಪ್ರತಿಷ್ಠಿತ ಯಕ್ಷಗಾನ ಮೇಳವಾದ ಸಸಿಹಿತ್ಲು ಶ್ರೀ ಭಗವತೀ ಮೇಳದ ಬಹುಮುಖ ಪ್ರತಿಭಾವಂತ ಕಲಾವಿದ ನಲ್ಕ ಜಗದೀಶ್ ( 56 )ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಾಸರಗೋಡು...

Read more

ಬೆಳ್ತಂಗಡಿ: ಹೊಟ್ಟೆನೋವಿನಿಂದ ಒಂದೇ ದಿನ ಸ್ನೇಹಿತೆಯರಿಬ್ಬರು ಸಾವು..!!

ಬೆಳ್ತಂಗಡಿ : ಗೆಳತಿಯರಾಗಿದ್ದ ಇಬ್ಬರು ಯುವತಿಯರು ಒಂದೇ ದಿನ ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ....

Read more

ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪುತ್ತೂರು ವಿಭಾಗದ ಕೆ.ಎಸ್.ಆರ್.ಟಿ.ಸಿ ಡ್ರೈವರ್ ಮೃತದೇಹ ಪತ್ತೆ..!!

ಪುತ್ತೂರು : ವಿಭಾಗದ ಕೆ.ಎಸ್.ಆರ್.ಟಿ.ಸಿ ಡ್ರೈವರ್ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಎ.7 ರಂದು ನಡೆದಿದೆ. ಕೆ.ಎಸ್.ಆರ್.ಟಿ.ಸಿ ಬಸ್ ನ ಡ್ರೈವರ್ &...

Read more

ಪುತ್ತೂರು : ‘ಶ್ರೀ ಲಕ್ಷ್ಮೀ’ ಹೋಟೆಲ್ ಮಾಲಕ ದೇವಪ್ಪ ನೋಂಡಾ ನಿಧನ..!!!

ಪುತ್ತೂರು : ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ, ಒಡಿಯೂರು ಸೊಸೈಟಿ ನಿರ್ದೇಶಕ ದೇವಪ್ಪ ನೋಂಡಾ ಎ.7 ರಂದು ನಿಧನರಾದರು....

Read more

ಕುಟುಂಬದ ಸಂತೋಷವನ್ನೇ ಬಲಿ ಪಡೆದ ಕೋಳಿ ಪದಾರ್ಥದ ಜಗಳ : ಮಗನನ್ನು ಕೊಲೆಗೈದು ಜೈಲು ಪಾಲಾದ ತಂದೆ..!!!

ಸುಳ್ಯ: ಕೋಳಿ ಪದಾರ್ಥಕ್ಕೆ ಸಂಬಂಧಿಸಿ ಜಗಳ ಆರಂಭವಾಗಿ ಮಾತಿಗೆ ಮಾತು ಬೆಳೆದು ತಂದೆ ಮಗನನ್ನು ಕೊಂದ ಘಟನೆ ಕಳೆದ ರಾತ್ರಿ ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ಬಳಿ...

Read more

ಪುತ್ತೂರು : ವಿವಾಹಿತೆಯೊಂದಿಗಿನ ಪ್ರೇಮ ವಿಚಾರ ಬಹಿರಂಗ : ಮರ್ಯಾದೆಗೆ ಅಂಜಿ ವ್ಯಕ್ತಿ ಆತ್ಮಹತ್ಯೆ..!!!

ಪುತ್ತೂರು: ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ಪ್ರೇಮ ಸಂಬಂಧದ ವಿಚಾರದಲ್ಲಿ ಮರ್ಯಾದೆಗೆ ಅಂಜಿ ವಿವಾಹಿತ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಟಣಿಗೆಮೂಡ್ನೂರು ಗ್ರಾಮದ ವಜ್ರಮೂಲೆ ಎಂಬಲ್ಲಿ...

Read more

ಪುತ್ತೂರು : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಗುಡ್ಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ..!!!

ಪುತ್ತೂರು : ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ತೆರಳಿ ನಾಪತ್ತೆಯಾಗಿದ್ದ ಚಿಕ್ಕಮುಡ್ನೂರು ಗ್ರಾಮದ ಪುಳುವಾರು ನಿವಾಸಿಯ ಮೃತದೇಹವು ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಲ್ ಎಂಬಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ....

Read more
Page 57 of 118 1 56 57 58 118

Recent News

You cannot copy content of this page