ನಿಧನ

ಕೆಲಸದ ವೇಳೆ ವಿದ್ಯುತ್ ಸ್ಪರ್ಶ : ಬಂಟ್ವಾಳ ಮೂಲದ ವ್ಯಕ್ತಿ ಕೇರಳದಲ್ಲಿ ಸಾವು..!!

ಬಂಟ್ವಾಳ: ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶವಾಗಿ ಬಂಟ್ವಾಳದ ವ್ಯಕ್ತಿಯೋರ್ವರು ಕೇರಳದ ಕಂಪೆನಿಯೊದರಲ್ಲಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಜೀಪಮುನ್ನೂರು ಗ್ರಾಮದ ಮರ್ತಾಜೆ ನಿವಾಸಿ ವಿದ್ಯಾದರ...

Read moreDetails

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..!!

ಬಂಟ್ವಾಳ: ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ (...

Read moreDetails

ಹಿರೇಬಂಡಾಡಿ: ಗ್ರಾ.ಪಂ. ಮಾಜಿ ಸದಸ್ಯ ಯಶವಂತ ಸರೋಳಿ ನಿಧನ

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಯಶವಂತ ಸರೋಳಿ(50) ಸೆ.6 ರಂದು ರಾತ್ರಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಯಶವಂತ ರವರು ಕೆಲ ಸಮಯಗಳಿಂದ ಅನಾರೋಗ್ಯದಿಂದಿದ್ದು,...

Read moreDetails

ಬಪ್ಪಳಿಗೆ ನಿವಾಸಿ ಶರೀಫ್ ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನ..!!

ಪುತ್ತೂರು: ಬಪ್ಪಳಿಗೆ ನಿವಾಸಿ ಮಹಮ್ಮದ್ ಶರೀಫ್ (37) ಕುವೈಟ್ ನಲ್ಲಿ ಹೃದಯಾಘಾತದಿಂದಾಗಿ ಸೆ.6 ರಂದು ನಿಧನರಾದರು. ಬಪ್ಪಳಿಗೆ ನಿವಾಸಿ ಮೂಸಚ್ಚ ಎಂಬವರ ಪುತ್ರನಾದ ಶರೀಫ್ ಕುವೈಟ್ ನಲ್ಲಿ...

Read moreDetails

ಹೃದಯಾಘಾತದಿಂದ ಸಚಿವ ಉಮೇಶ್‌ ಕತ್ತಿ ನಿಧನ..!!

ಬೆಂಗಳೂರು: ಅರಣ್ಯ, ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ನಿಧನರಾಗಿದ್ದಾರೆ. ಮಂಗಳವಾರ ರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತವಾಗಿದ್ದು, ತಕ್ಷಣ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು....

Read moreDetails

15 ದಿನಗಳ ಹಿಂದೆ ಕಾಶಿಗೆ ಪಾದಯಾತ್ರೆ ಆರಂಭಿಸಿದ್ದ ಸರ್ವೆ ನಿವಾಸಿ ಮೋಹನ್ ಕಲ್ಲೂರಾಯ ನಿಧನ..!!!

ಪುತ್ತೂರು: ಹದಿನೈದು ದಿನಗಳ ಹಿಂದೆ ಕಾಶಿಗೆ ಪಾದಯಾತ್ರೆ ಆರಂಭಿಸಿದ್ದ ಸರ್ವೆ ನಿವಾಸಿ ಮೋಹನ್ ಕಲ್ಲೂರಾಯ ಸರ್ವೆ(65) ರವರು ಸೆ.6 ರಂದು ಬೆಳಗ್ಗೆ ಹೈದರಾಬಾದ್ ನಲ್ಲಿ ಎದೆನೋವು ಕಾಣಿಸಿಕೊಂಡು...

Read moreDetails

ಮಾಣಿ: ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ರವರಿಗೆ ಪಿತೃ ವಿಯೋಗ..!!

ಬಂಟ್ವಾಳ: ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಮಂಡಲ ಪಂಚಾಯತ್ ಸದಸ್ಯ, ಮಾಣಿ ಗ್ರಾಮ ಪಂಚಾಯತ್ ನ ಪ್ರಸ್ತುತ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ರವರ ತಂದೆ ಕೊಡಾಜೆ...

Read moreDetails

ವಿಟ್ಲ: ಆರ್.ಎಸ್.ಎಸ್ ನ ಹಿರಿಯ ಕಾರ್ಯಕರ್ತ ಪಕೀರ ಮಣಿಯನಿ ಸಾರಡ್ಕ ನಿಧನ..!!

ಪುತ್ತೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ, ಜನಸಂಘದ ಕಾರ್ಯಕರ್ತ ಪಕೀರ ಮಣಿಯನಿ ಸಾರಡ್ಕ(85) ರವರು ಅನಾರೋಗ್ಯದಿಂದಾಗಿ ಸೆ.3 ರಂದು ರಾತ್ರಿ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು....

Read moreDetails

ಬಂಟ್ವಾಳ: ಕಾರು ಡಿಕ್ಕಿಯಾಗಿ ಬಾಲಕ ಮೃತ್ಯು..!!

ಬಂಟ್ವಾಳ: ಕಾರು ಡಿಕ್ಕಿಯಾಗಿ ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಸುರಿಬೈಲು ಕಾಡಂಗಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮಹಮ್ಮದಲಿ ಸಖಾಫಿ ಎಂಬವರ ಮಗ ಆದಿಲ್ (4) ಮೃತಪಟ್ಟ...

Read moreDetails

ಮಂಗಳೂರು, ಗೋವಾ ವಿವಿ ಮಾಜಿ ಉಪಕುಲಪತಿ ಪ್ರೊ.ಬಿ. ಶೇಖ್ ಅಲಿ ನಿಧನ..!!

ಮೈಸೂರು: ಖ್ಯಾತ ಇತಿಹಾಸ ತಜ್ಞ, ಮಂಗಳೂರು ಮತ್ತು ಗೋವಾ ವಿವಿಗಳ ಮಾಜಿ ಉಪಕುಲಪತಿ ಪ್ರೊ. ಬಿ ಶೇಖ್ ಅಲಿ ಅವರು ಇಹಲೋಕ ತ್ಯಜಿಸಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ...

Read moreDetails
Page 79 of 120 1 78 79 80 120

Recent News

You cannot copy content of this page