ನಿಧನ

ಸುಳ್ಯ: ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿದ ತಾಯಿ ಮೃತ್ಯು : ಮಗು ಮಂಗಳೂರು ಆಸ್ಪತ್ರಗೆ..!!!

ಸುಳ್ಯ: ತನ್ನ ನಾಲ್ಕು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿ ತಾಯಿ ಸಾವನ್ನಪ್ಪಿ, ಮಗಳು ಅದೃಷ್ಟವಶಾತ್ ಬದುಕುಳಿದ ಘಟನೆ ಸುಳ್ಯದ ದೇವಚಳ್ಳ ಗ್ರಾಮದ ತಳೂರು...

Read more

ನಿಡ್ಪಳ್ಳಿ ಬರೆಂಬೊಟ್ಟು ನಿವಾಸಿ ಶಿವಕುಮಾರ್ ಅನಾರೋಗ್ಯದಿಂದ ನಿಧನ..!!

ಪುತ್ತೂರು: ನಿಡ್ಪಳ್ಳಿ ಬರೆಂಬೊಟ್ಟು ನಿವಾಸಿ ದಿ.ನಾರಾಯಣ ಗೌಡರ ಪುತ್ರ ಶಿವಕುಮಾರ್ (32) ಅಲ್ಪಕಾಲದ ಅನಾರೋಗ್ಯದಿಂದಾಗಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೂ.28 ರಂದು ನಿಧನರಾದರು. ಶಿವಕುಮಾರ್ ರವರು ಕಳೆದ...

Read more

ಉಪ್ಪಿನಂಗಡಿ: ಬುಲೆಟ್ ಬೈಕ್ ಡಿಕ್ಕಿ: ಅಪರಿಚಿತ ವ್ಯಕ್ತಿ ಮೃತ್ಯು

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಆಟೋ ರಿಕ್ಷಾ ನಿಲ್ದಾಣದ ಬಳಿ ಜೂ.27 ರಂದು ರಾತ್ರಿ ವೇಳೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ...

Read more

ಕೋಡಿಂಬಾಳ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು..!!

ಕಡಬ: ವಿದ್ಯುತ್ ಶಾಕ್ ತಗುಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೊಡಿಂಬಾಳ ಕೊಡೆಂಕೇರಿ ನಿವಾಸಿ ತೋಮಸ್ (63)...

Read more

ಉಪ್ಪಿನಂಗಡಿ: ಹೃದಯಾಘಾತದಿಂದಾಗಿ ನೆಕ್ಕಿಲಾಡಿ ಪಿಡಿಓ ಕುಮಾರಯ್ಯ ನಿಧನ

ಉಪ್ಪಿನಂಗಡಿ: 34ನೇ ನೆಕ್ಕಿಲಾಡಿ ಗ್ರಾ.ಪಂ.ನ ಪ್ರಭಾರ ಪಿಡಿಓ ಆಗಿದ್ದ ಕುಮಾರಯ್ಯ (46) ರವರು ಹೃದಯಾಘಾತದಿಂದಾಗಿ ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕುಮಾರಯ್ಯ ರವರು ಬೆಳ್ತಂಗಡಿ...

Read more

ವಿಟ್ಲ: ಕನ್ಯಾನದ ಯುವಕ ನೇಣು ಬಿಗಿದು ಆತ್ಮಹತ್ಯೆ..!!

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಎಂಬಲ್ಲಿ ನಡೆದಿದೆ. ಮೃತರನ್ನು ಕನ್ಯಾನ ಚಾಕೆತ್ತಡಿ ನಿವಾಸಿ ದಿನೇಶ್(40) ಎಂದು ಗುರುತಿಸಲಾಗಿದೆ....

Read more

ಕಲ್ಲಡ್ಕ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಮೃತ್ಯು..!!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.‌ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6)...

Read more

ಪುತ್ತೂರು: ರೋಟರಿಪುರ ನಿವಾಸಿ ಚಂದ್ರಶೇಖರ ನಿಧನ..!!

ಪುತ್ತೂರು: ಅನಾರೋಗ್ಯದಿಂದಾಗಿ ರೋಟರಿಪುರ ನಿವಾಸಿ ಚಂದ್ರಶೇಖರ(54) ರವರು ಜೂ.22 ರಂದು ರಾತ್ರಿ ನಿಧನರಾದರು. ಮೃತರು ಪತ್ನಿ ಪ್ರತಿಮಾ, ಮಗ ಧನುಷ್, ಮಗಳು ದೀಪಿಕಾಳನ್ನು ಅಗಲಿದ್ದಾರೆ. https://youtu.be/dpDOm0DY-A4

Read more

ಬೆಳ್ತಂಗಡಿ: ಎಸ್ ಡಿ ಪಿ ಐ ಮುಖಂಡ ಹೈದರ್ ನಿರ್ಸಾಲ್ ನಿಧನ

ಬೆಳ್ತಂಗಡಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯರೂ ಹಾಗೂ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಇದರ ಮಾಜಿ...

Read more

ಗಂಟಲಲ್ಲಿ ಎದೆಹಾಲು ಸಿಲುಕಿ ಒಂದೂವರೆ ವರ್ಷದ ಕಂದಮ್ಮ ಸಾವು…!!

ಕಾಸರಗೋಡು: ಎದೆಹಾಲು ಗಂಟಲಲ್ಲಿ ಸಿಲುಕಿ ಒಂದೂವರೆ ವರ್ಷದ ಕಂದಮ್ಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕುಂಬಳೆಯ ಮಧೂರಿನಲ್ಲಿ ನಡೆದಿದೆ. ಮಧೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ...

Read more
Page 84 of 118 1 83 84 85 118

Recent News

You cannot copy content of this page