ಧಾರ್ಮಿಕ

(ಆ.19) ಹಿಂ.ಜಾ.ವೇ. ವತಿಯಿಂದ ಈಶ್ವರಮಂಗಲದಲ್ಲಿ ‘ಮೊಸರು ಕುಡಿಕೆ ಉತ್ಸವ 2022’

ಈಶ್ವರಮಂಗಲ: ಹಿಂದೂ ಜಾಗರಣ ವೇದಿಕೆ ಈಶ್ವರಮಂಗಲ ಇದರ ವತಿಯಿಂದ 'ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 7ನೇ ವರ್ಷದ 'ಈಶ್ವರಮಂಗಲ ಮೊಸರು ಕುಡಿಕೆ ಉತ್ಸವ 2022' ಆ.19 ರಂದು...

Read more

‘ಆಜಾದಿ ಕಾ ಅಮೃತ ಮಹೋತ್ಸವ’ಕ್ಕೆ ಕೇಸರಿ, ಬಿಳಿ, ಹಸಿರು ಬಣ್ಣದಲ್ಲಿ ಕಂಗೊಳಿಸುತ್ತಿದೆ ‘ಹತ್ತೂರ ಒಡೆಯನ ಆಲಯ’

ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಆಲಯ ಇಂದು(ಆ.10) ರಂದು ರಾತ್ರಿ ವೇಳೆ 'ರಾಷ್ಟ್ರ ಧ್ವಜ'ದ ಬಣ್ಣದಲ್ಲಿ ಕಂಗೊಳಿಸುತ್ತಿದೆ. 'ಆಜಾದಿ ಕಾ ಅಮೃತ ಮಹೋತ್ಸವ'...

Read more

ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

ಅರಿಯಡ್ಕ : ಜೀರ್ಣೋದ್ಧಾರಗೊಳ್ಳುತ್ತಿರುವ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಭಜನಾ...

Read more

ಈ ಬಾರಿ ನಿರ್ಬಂಧ ರಹಿತ ಗಣೇಶೋತ್ಸವ: ವಿಘ್ನ ನಿವಾರಕನ ಹಬ್ಬಕ್ಕೆ ಎಲ್ಲಾ ವಿಘ್ನಗಳೂ ದೂರ..!!

ಕಳೆದ ಎರಡು ವರ್ಷಗಳಿಂದ ಗಣೇಶೋತ್ಸವಕ್ಕೆ ಕವಿದಿದ್ದ ಕೋವಿಡ್ ಕರಿಛಾಯೆ ಈ ಬಾರಿ ದೂರವಾಗಿದ್ದು, ಎಲ್ಲಾ ನಿರ್ಬಂಧ ತೆರವುಗೊಳಿಸಿ ಅದ್ದೂರಿಯ ಆಚರಣೆಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ...

Read more

ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು, ಆಶ್ರಯದಲ್ಲಿ ನಡೆಯುವ 16ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿಯ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು, ಪಾಣಾಜೆ ಇದರ ಆಶ್ರಯದಲ್ಲಿ ನಡೆಯುವ 16 ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ...

Read more

ವೀರಕಂಭ: ಶ್ರೀ ಶಾರದಾ ಭಜನಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ

ಬಂಟ್ವಾಳ: ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ, ಶ್ರೀ ಶಾರದಾ ಭಜನಾ ಮಂದಿರ ವೀರಕಂಭ ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ವೀರಕಂಭ ಇದರ ವತಿಯಿಂದ ಸಾಮೂಹಿಕ ಶ್ರೀ...

Read more

ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆ: ಮಹಿಳೆಯರಿಗೆ ಅರಿಶಿಣ-ಕುಂಕುಮ,ಬಳೆಗಳನ್ನು ವಿತರಿಸಿದ ಶಾಸಕ ಸಂಜೀವ ಮಠಂದೂರು

ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ಧತ್ತಿ ಮುಜರಾಯಿ ಇಲಾಖೆ ವತಿಯಿಂದ ವಿಶೇಷವಾಗಿ ಆಚರಿಸಲಾಯಿತು. ಮುಜರಾಯಿ...

Read more

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ 56ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಪ್ಪರ ಮುಹೂರ್ತ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ 56ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಪ್ಪರ ಮುಹೂರ್ತ ಆ.5 ರಂದು ಬೆಳಿಗ್ಗೆ ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ...

Read more

(ಆ.5) ಬೂಡಿಯಾರು: ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ‘ಶ್ರೀ ವರಮಹಾಲಕ್ಷ್ಮಿ ಪೂಜೆ’

ಪುತ್ತೂರು: ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನ ಬೂಡಿಯಾರು, ಹೊಸಮನೆಯಲ್ಲಿ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ರವರ ನೇತೃತ್ವದಲ್ಲಿ 'ಶ್ರೀ ವರಮಹಾಲಕ್ಷ್ಮಿ ಪೂಜೆ'ಯು ಆ.5 ರಂದು ನಡೆಯಲಿದೆ. https://youtu.be/iLu_tbjegS4

Read more

ಭಾರೀ ಮಳೆ: ಕುಕ್ಕೆಸುಬ್ರಹ್ಮಣ್ಯಕ್ಕೆ ಎರಡು ದಿನ ತೆರಳದಂತೆ ಜಿಲ್ಲಾಧಿಕಾರಿ ಮನವಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಮಳೆಯಿಂದಾಗಿ ಸುಬ್ರಹ್ಮಣ್ಯದ ದರ್ಪಣ ತೀರ್ಥ ಉಕ್ಕಿ ಹರಿಯುತ್ತಿದೆ. ಈ ಕಾರಣದಿಂದಾಗಿ ಮುಂದಿನ ಎರಡು ದಿನಗಳ ಕಾಲ ಭಕ್ತರು...

Read more
Page 39 of 74 1 38 39 40 74

Recent News

You cannot copy content of this page