ಧಾರ್ಮಿಕ

ಪೂರ್ಲಪ್ಪಾಡಿ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷರಾಗಿ ರಾಮಣ್ಣ ಗೌಡ ದೇವರಮನೆ ಆಯ್ಕೆ

ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಮೊಸರು ಕುಡಿಕೆ ಉತ್ಸವ ಸಮಿತಿ ಇದರ 20ನೇ ವರ್ಷದ ಕಾರ್ಯಕ್ರಮದ ಪದಾಧಿಕಾರಿಗಳ ಆಯ್ಕೆಯು ಪೂರ್ಲಪ್ಪಾಡಿ ಅಂಗನವಾಡಿ ಕೇಂದ್ರದ ವಠಾರದಲ್ಲಿ ಜು.10 ರಂದು...

Read moreDetails

(ಸ.10) ಶ್ರೀರಾಮ ಗೆಳೆಯರ ಬಳಗ ಪುತ್ತಿಲ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಕಾರ್ಯಕ್ರಮ: ಪೂರ್ವಭಾವಿ ಸಭೆ:; ಸಮಿತಿ ರಚನೆ

ಪುತ್ತೂರು: ಶ್ರೀರಾಮ ಗೆಳೆಯರ ಬಳಗ ರಿ. ಪುತ್ತಿಲ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಕಾರ್ಯಕ್ರಮ ಸ.10 ರಂದು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿ...

Read moreDetails

(ಜು.13) ಪುತ್ತೂರು: ಗುರುಪೂರ್ಣಿಮಾ ಮಹೋತ್ಸವ ಕಾರ್ಯಕ್ರಮ

ಪುತ್ತೂರು: ಗುರುಪೂರ್ಣಿಮಾ ಮಹೋತ್ಸವ ಕಾರ್ಯಕ್ರಮವು ಜು.13 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಧರ್ಮ ನಿಷ್ಠೆ ಸಮಾಜದ ನಿರ್ಮಿತಿ ಮತ್ತು ಹಿಂದೂ ರಾಷ್ಟ್ರ...

Read moreDetails

ಅಮರನಾಥದಲ್ಲಿ ಮೇಘ ಸ್ಪೋಟ: ಬಂಟ್ವಾಳದ 30 ಮಂದಿ ಸುರಕ್ಷಿತ

ಬಂಟ್ವಾಳ: ಅಮರನಾಥದಲ್ಲಿ ನಡೆದಿರುವ ಮೇಘಸ್ಫೋಟದಲ್ಲಿ ನಡೆದಿರುವ ಜೀವಹಾನಿಯ ಸುದ್ದಿಯ ಬೆನ್ನಲ್ಲೇ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಅಮರನಾಥ ಕ್ಕೆ...

Read moreDetails

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ 40ನೇ ವರ್ಷದ ಗಣೇಶೋತ್ಸವಕ್ಕೆ ‘ವಿಗ್ರಹ ಮುಹೂರ್ತ’ದೊಂದಿಗೆ ಚಾಲನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿಗಳಿಂದ 1983ರಲ್ಲಿ ಆರಂಭಿಸಲ್ಪಟ್ಟ ಶ್ರೀ ಗಣೇಶೋತ್ಸವಕ್ಕೆ ಪ್ರಸ್ತುತ 40ರ ಸಂಭ್ರಮವಾಗಿದ್ದು, ದರ್ಬೆ ವಿನಾಯಕ ನಗರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ...

Read moreDetails

ಪ್ರತಿಕೂಲ ಹವಾಮಾನ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ನವದೆಹಲಿ: ಪ್ರತಿಕೂಲ ಹವಾಮಾನದಿಂದಾಗಿ ಪ್ರಸಿದ್ಧ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪಹಲ್ಗಾಮ್ ನ ನುನ್ವಾನ್ ಬೇಸ್ ಕ್ಯಾಂಪ್ ನಿಂದ ಯಾತ್ರಾರ್ಥಿಗಳು...

Read moreDetails

ಮಾಣಿ: ಬಾನೊಟ್ಟಿನಲ್ಲಿ ಶಿವಸಾನಿಧ್ಯ ಪತ್ತೆ ವಿಚಾರ: ದೇವಾಲಯದ ಜೀರ್ಣೋದ್ಧಾರ ಉದ್ದೇಶಿತ ಅಷ್ಟಮಂಗಲ ಪ್ರಶ್ನಾ ಚಿಂತನೆ: ಮತ್ತೆ ಮುನ್ನಲೆಯತ್ತ “ಬಾನೊಟ್ಟು ಮಠ ಉಮಾಮಹೇಶ್ವರ ಕ್ಷೇತ್ರ”

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಬಾನೊಟ್ಟು ಎಂಬಲ್ಲಿ ಕೆಲವು ದಶಕಗಳ ಹಿಂದೆ ರೈಲು ಮಾರ್ಗ ನಿರ್ಮಾಣ ವೇಳೆ ತೆರವುಗೊಂಡ ಪ್ರಾಚೀನ ದೇವಾಲಯದ ಜೀರ್ಣೋದ್ಧಾರ ಉದ್ದೇಶಿತ ಅಷ್ಟಮಂಗಲ ಪ್ರಶ್ನಾ...

Read moreDetails

(ಜೂ.25) ಮುಂಡೂರು: ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ 8ನೇ ವರ್ಷದ ಸಾರ್ವಜನಿಕ “ಶ್ರೀ ಶನಿಪೂಜೆ ಹಾಗೂ ಅರ್ಧ ಏಕಾಹ ಭಜನೆ”

ಪುತ್ತೂರು: ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ, ಮುಂಡೂರು ಇದರ ಆಶ್ರಯದಲ್ಲಿ ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವಠಾರದಲ್ಲಿ ಲೋಕ ಕಲ್ಯಾಣಾರ್ಥವಾಗಿ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ...

Read moreDetails

ಹಿಂದೂ ದೇವರುಗಳನ್ನು ಅಪಮಾನ ಮಾಡಿದ ಶೈಲಜಾ ಅಮರನಾಥ್ ರನ್ನು ಬಂಧಿಸಿ ಇಲ್ಲವಾದರೆ ಹೋರಾಟ ಖಂಡಿತ – ಹಿಂ.ಜಾ.ವೇ

ಪುತ್ತೂರು : ಹಿಂದೂ ದೇವರುಗಳಿಗೆ ಅವಮಾನಿಸಿದ ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಪುತ್ತೂರು ನಿವಾಸಿ ಶೈಲಜಾ ಅಮರನಾಥ್ ಅವರನ್ನು ಕೂಡಲೇ ಬಂಧಿಸಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ....

Read moreDetails

ಮುಂಡೂರು: ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಶನಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ನಡೆಯಲಿರುವ ಶನಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ದೇವಳದ ಪ್ರಧಾನ ಅರ್ಚಕರಾದ ನಾಗೇಶ್ ರವರು ಬಿಡುಗಡೆಗೊಳಿಸಿದರು....

Read moreDetails
Page 43 of 77 1 42 43 44 77

Recent News

You cannot copy content of this page