ಧಾರ್ಮಿಕ

(ಡಿ.21-27) ಕೋಡಿಂಬಾಡಿ: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ – ಅಶೋಕ್ ಕುಮಾರ್ ರೈ

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.21ರಿಂದ 27ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ...

Read moreDetails

ಉಪ್ಪಿನಂಗಡಿ: ಪಿ.ಎಫ್.ಐ. ಪ್ರತಿಭಟನೆಯ ನಡುವೆಯೇ ಸಾಗಿದ ಭಜನಾ ತಂಡ..!!

ಉಪ್ಪಿನಂಗಡಿ: ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಪಿ.ಎಫ್.ಐ. ಮುಖಂಡರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದನ್ನು ವಿರೋಧಿಸಿ ನೂರಾರು ಪಿ.ಎಫ್.ಐ. ಕಾರ್ಯಕರ್ತರು ಡಿ.14ರಂದು ಠಾಣಾ ಮುಂಭಾದಲ್ಲಿ ಪ್ರತಿಭಟನೆ...

Read moreDetails

(ಡಿ.21-28) ಸರ್ವೆ: ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ಬ್ರಹ್ಮಕಲಶೋತ್ಸವ: ಪುತ್ತೂರು ನಗರದಲ್ಲಿ ಆಮಂತ್ರಣ ಪತ್ರಿಕೆ ವಿತರಣೆ

ಸವಣೂರು: ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸುಬ್ರಹ್ಮಣ್ಯೇಶ್ವರ ದೇವಳದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಡಿ.21ರಿಂದ 28ರ ತನಕ ನಡೆಯಲಿದ್ದು, ಆಮಂತ್ರಣ ಪತ್ರಿಕೆಯ ವಿತರಣೆ ಶನಿವಾರ...

Read moreDetails

(ಡಿ.16) ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ “ಕಜಂಬು ಉತ್ಸವ”

ವಿಟ್ಲ: ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ (ದುರ್ಗಾಪರಮೇಶ್ವರಿ) ಅಮ್ಮನವರ ಸನ್ನಿಧಿಯಲ್ಲಿ ಡಿ.15 ರಂದು ಧ್ವಜಾರೋಹಣಗೊಂಡು ಡಿ.16 ರಂದು "ಕಜಂಬು ಉತ್ಸವ" ನಡೆಯಲಿದೆ. ಡಿ. 15 ರಂದು...

Read moreDetails

ಈಶ್ವರಮಂಗಲ: ಹಿಂ.ಜಾ.ವೇ. ವತಿಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ಹಿಂದೂ ಜಾಗರಣ ವೇದಿಕೆ ಈಶ್ವರಮಂಗಲ ಘಟಕದ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಏಳನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಈಶ್ವರಮಂಗಲ ಶ್ರೀ...

Read moreDetails

ಸೈಯದ್ ಮಲೆ ಉರೂಸ್: ಧ್ವಜಾರೋಹಣ:; ಸೈಯದ್ ಮಲೆ ಸಾಕ್ಷಚಿತ್ರ ಬಿಡುಗಡೆ

ಪುತ್ತೂರು: ಇಲ್ಲಿನ ಚಾರಿತ್ರಿಕ ಸೈಯದ್ ಮಲೆ ಉರುಸ್ ಸಮಾರಂಭದ ಧ್ವಜಾರೋಹಣ, ಭಿತ್ತಿಪತ್ರ ಹಾಗೂ 'ಸೈಯದ್ ಮಲೆ' ಸಾಕ್ಷಚಿತ್ರ ಬಿಡುಗಡೆ ಸಮಾರಂಭವು ಇಂದು ಜುಮಾ ನಮಾಝಿನ ಬಳಿಕ ಸೈಯದ್...

Read moreDetails

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಪೂಕರೆ’ ಉತ್ಸವ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕುಂಟಾರು ರವೀಶ್ ತಂತ್ರಿ ಯವರ ನೇತೃತ್ವದಲ್ಲಿಪೂಕರೆ ಉತ್ಸವ ನ. 30 ರಂದು ವಿಜೃಂಭಣೆಯಿಂದ ನಡೆದಿದೆ. ದೇವರು ಉತ್ಸವ ಸವಾರಿಗೆ ದೇವಳದ ಪಶ್ಚಿಮ...

Read moreDetails

ಸರ್ವೆ: ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪುನಃ ನಿರ್ಮಾಣ ಬ್ರಹ್ಮಕಲಶೋತ್ಸವದ ಆಮಂತ್ರಣ ಬಿಡುಗಡೆ

ಸವಣೂರು: ದೇವಸ್ಥಾನ ನಿರ್ಮಾಣವೆಂದರೆ ಇತಿಹಾಸ ಸೃಷ್ಟಿಸಿದಂತೆ. ಈ ಮಹಾಕಾರ್ಯ ಎಲ್ಲರಿಗೂ ಸಿಗುವುದಿಲ್ಲ. ಜೀವನದಲ್ಲಿ ಭಗವಂತ ಕೊಟ್ಟ ಅವಕಾಶದಲ್ಲಿ ಶ್ರದ್ಧೆಯಿಂದ ಭಾಗವಹಿಸಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು....

Read moreDetails

ಕೋಡಿಂಬಾಡಿ: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ‘ಭಜನಾಮೃತ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ. 21 ರಿಂದ 27 ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದಲ್ಲಿ ನಡೆಯಲಿರುವ ಭಜನಾಮೃತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನ.28 ರಂದು...

Read moreDetails

‘ಡಿಸಿ ಕೇಸಿಗೆ ಹೆದರಿ ತಲೆಬಗ್ಗಿ ಹೋಗುವವರಲ್ಲ’: ‘ತಾಕತ್ತಿದ್ರೆ ಭಗವಾಧ್ವಜ ತೆಗೆಯಲಿ, ‘ಹಿಂದೂ ಸಮಾಜ ಫುಟ್ಬಾಲ್ ಅಲ್ಲ, ಕಲ್ಲುಗುಂಡು’, ಅದಕ್ಕೆ ತುಳಿದರೆ ಕಾಲು ಮುರಿಯುತ್ತದೆ’..!! – ಹಿಂ.ಜಾ.ವೇ. ಆಕ್ರೋಶ

ಮಂಗಳೂರು: ಡಿಸಿ ಕಾಲರ್‌ ಪಟ್ಟಿ ಹಿಡಿಯುವುದು ಎಂದರೆ ಆಗ್ರಹ ಪೂರ್ವಕವಾಗಿ ನಾವು ಕೇಳಿದ್ದೆವು. ಅಕ್ಷರರಕ್ಷಕ್ಕೆ ಅರ್ಥ ಕಲ್ಪಿಸಬೇಡಿ. ಅದರ ಹಿಂದಿನ ಭಾವನೆ ಅರ್ಥ ಮಾಡಿಕೊಳ್ಳಿ. ಜಿಲ್ಲಾಧಿಕಾರಿಯ ಕಾಲರ್‌...

Read moreDetails
Page 54 of 77 1 53 54 55 77

Recent News

You cannot copy content of this page