ನಿಧನ

ಕಲ್ಲಡ್ಕ : ರೈಲು ಡಿಕ್ಕಿ ಹೊಡೆದು ಯುವಕ ಸಾವು..!!!

ಬಂಟ್ವಾಳ: ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಅರ್ಜುನ್ ಎಂದು ಗುರುತಿಸಲಾಗಿದೆ. ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ...

Read moreDetails

ಕಾಪುಮಜಲು : ಶ್ರೀ ಮಲರಾಯಿ ಮೂವರ್ ದೈವಂಗಳ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಹಾಬಲ ಶೆಟ್ಟಿ ಎರ್ಮೆನಿಲೆ ನಿಧನ..!!

ಬಂಟ್ವಾಳ: ಶ್ರೀ ಮಲರಾಯಿ ಮೂವರ್ ದೈವಂಗಳ ದೈವಸ್ಥಾನ ಕಾಪುಮಜಲಿನ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿರುವ ಮಹಾಬಲ ಶೆಟ್ಟಿ ಎರ್ಮೆನಿಲೆ (85) ರವರು ಹೃದಯಾಘಾತದಿಂದಾಗಿ ಮಾ.16 ರಂದು ನಿಧನರಾದರು. ಮಹಾಬಲ...

Read moreDetails

ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ..!!

ವಿಟ್ಲ: ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಮೃತರು. ಅವರು ಕಳೆದ ವಾರ ಕುಟುಂಬಸ್ಥರ ಜೊತೆ...

Read moreDetails

ಮಂಗಳೂರು: ಬಿಜೆಪಿ ಕಾರ್ಯಕರ್ತ, ಗಂಜಿಮಠ ಗ್ರಾ.ಪಂ. ಸದಸ್ಯ ನೇಣು ಬಿಗಿದು ಆತ್ಮಹತ್ಯೆ..!!

ಮಂಗಳೂರು: ನಗರದ ಹೊರ ವಲಯದ ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿ ಮೊಗರು(35) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ರಾತ್ರಿ ಮಂಗಳೂರು ಗ್ರಾಮಾಂತರ ಪೊಲೀಸ್...

Read moreDetails

ಮೂಡುಬಿದಿರೆ: ಶಂಕಿತ ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿ ಸಾವು..!!

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಜ್ಯೋತಿನಗರ ನಿವಾಸಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ (17) ಜ್ವರದಿಂದ ಮೃತಪಟ್ಟಿದ್ದಾರೆ. ಬಿಳಿ ರಕ್ತ ಕಣಗಳ ಕುಸಿತದಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ...

Read moreDetails

ಕಲ್ಲಡ್ಕ: ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿಯೇ ವ್ಯಕ್ತಿ ಮೃತ್ಯು..!!!

ಬಂಟ್ವಾಳ: ಕಾರಿನೊಳಗೆ ವ್ಯಕ್ತಿಯೋರ್ವರು ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಗೋಳ್ತಮಜಲು ಗ್ರಾಮದ ‌ಹೊಸೈಮಾರ್ ನಿವಾಸಿ ಜಗದೀಶ್ ಮೃತ ವ್ಯಕ್ತಿ. ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು ,...

Read moreDetails

ಉಪ್ಪಿನಂಗಡಿ : 52 ವರುಷಗಳಿಂದ ಅಯ್ಯಪ್ಪ ಮಾಲೆ ಧರಿಸಿ ಸೇವೆ ಸಲ್ಲಿಸುತ್ತಿದ್ದ ರಾಮದಾಸ್ ಗುರುಸ್ವಾಮಿ ನಿಧನ..!!

ಉಪ್ಪಿನಂಗಡಿ: ಸುಮಾರು 52 ವರುಷಗಳಿಂದ ಅಯ್ಯಪ್ಪ ಸ್ವಾಮಿಯ ಮಾಲೆ ಹಾಕಿ ಸೇವೆ ಸಲ್ಲಿಸಿದ ಉಪ್ಪಿನಂಗಡಿ ರಥಬೀದಿಯ ರಾಮದಾಸ್ ಗುರುಸ್ವಾಮಿ ರವರು ಇಂದು ನಿಧನರಾದರು. ರಾಮದಾಸ್ ಗುರುಸ್ವಾಮಿ ರವರು...

Read moreDetails

ಮಾಣಿ : ಪೆರ್ನೆಯ ನದಿಯಲ್ಲಿ ಮುಳುಗಿ ಬಾಲಕ ಮೃತ್ಯು..!!!

ಬಂಟ್ವಾಳ: ಮಾಣಿ ನಿವಾಸಿ ಬಾಲಕನೋರ್ವ ಪೆರ್ನೆ ನೇತ್ರಾವತಿ ಬಿಳಿಯೂರು ಬಳಿ ನೀರುಪಾಲಾದ ಘಟನೆ ನಡೆದಿದೆ. ಮೃತ ಬಾಲಕನನ್ನು ತ್ವಾಹಿರ್ ಅವರ ಪುತ್ರ ಸಲ್ಮಾನ್(16) ಎಂದು ಗುರುತಿಸಲಾಗಿದೆ. ಸಲ್ಮಾನ್...

Read moreDetails

ದಾಸಕೋಡಿ : ವಿದ್ಯಾರ್ಥಿನಿ ಆತ್ಮಹತ್ಯೆ ; ಪ್ರಕರಣ ದಾಖಲು : ಪರೀಕ್ಷೆ ಭಯ ಆತ್ಮಹತ್ಯೆಗೆ ಕಾರಣವಾಯಿತೇ..!!??

ಬಂಟ್ವಾಳ: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ಬಾಳ್ತಿಲ ದಾಸಕೋಡಿ ನಿವಾಸಿ ಚಂದ್ರಶೇಖರ ರವರು...

Read moreDetails

ದಾಸಕೋಡಿ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!!!

ಬಂಟ್ವಾಳ: ಕಾಲೇಜು ವಿದ್ಯಾರ್ಥಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಮೃತರನ್ನು ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ (17) ಎಂದು ಗುರುತಿಸಲಾಗಿದೆ. ವೈಷ್ಣವಿ ರವರ...

Read moreDetails
Page 65 of 123 1 … 64 65 66 … 123

Recent News

You cannot copy content of this page