ಸಿನಿಮಾ

(ಅ.1) ‘ಕಲ್ಲೇಗ ಟೈಗರ್ಸ್’ ವತಿಯಿಂದ 5ನೇ ವರ್ಷದ ‘ಪಿಲಿಗೊಬ್ಬು’ : ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಲಿದ್ದಾರೆ ಸ.ಕ. ಇಲಾಖೆ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಚಿತ್ರ ನಟರಾದ ಅರವಿಂದ್ ಬೋಳಾರ್, ವಜ್ರಾಧೀರ್ ಜೈನ್..

ಪುತ್ತೂರು: 5ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಕಲ್ಲೇಗ ಟೈಗರ್ಸ್ ವತಿಯಿಂದ ನವರಾತ್ರಿಯ ವಿಶೇಷವಾಗಿ ಅಕ್ಟೋಬರ್ 1 ರಂದು 'ಪಿಲಿಗೊಬ್ಬು' ನಡೆಯಲಿದ್ದು, ಈ ವಿಶೇಷ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳು...

Read moreDetails

‘ಕಬ್ಜ’ ಟೀಸರ್ ರಿಲೀಸ್: ಹೇಗಿದೆ ಗೊತ್ತಾ ಉಪೇಂದ್ರ- ಸುದೀಪ್ ಜುಗಲ್‌ಬಂದಿ

ರಿಯಲ್ ಸ್ಟಾರ್ ಉಪೇಂದ್ರ ಮತ್ತು ಸುದೀಪ್ ನಟನೆಯ 'ಕಬ್ಜ' ಟೀಸರ್ ಅದ್ದೂರಿಯಾಗಿ ರಿಲೀಸ್ ಆಗಿದೆ. ಉಪೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ಒಂದು ದಿನ ಮುಂಚಿತವಾಗಿಯೇ ತಮ್ಮ ಫ್ಯಾನ್ಸ್‌ಗೆ...

Read moreDetails

ಓಟಿಟಿ ಟಾಪರ್ ಆಗಿ ಬಿಗ್ ಬಾಸ್ ಸೀಸನ್ 9ಕ್ಕೆ ಎಂಟ್ರಿ ಪಡೆದ ಕರಾವಳಿಯ ರಾಕ್ ಸ್ಟಾರ್ ‘ರೂಪೇಶ್ ಶೆಟ್ಟಿ’..

ಬಿಗ್ ಬಾಸ್ ಓಟಿಟಿ 42 ದಿನಗಳ ಆಟಕ್ಕೆ ತೆರೆಬಿದ್ದಿದೆ. ಅಭಿಮಾನಿಗಳ ಪ್ರೀತಿ ಮತ್ತು ವೋಟ್‌ನಿಂದ್ ಬಿಗ್ ಬಾಸ್ ಮನೆಯ ಟಾಪರ್ ಆಗಿ ಕರಾವಳಿ ಹುಡುಗ ರೂಪೇಶ್ ಶೆಟ್ಟಿ...

Read moreDetails

ನಟಿ ಶ್ರೀಲೀಲಾ ತಾಯಿ ವಿರುದ್ಧ ಎಫ್ಐಆರ್: ಬಂಧನಕ್ಕಾಗಿ ಬಲೆ ಬೀಸಿದ ಪೊಲೀಸರು..!!

ಕನ್ನಡದ ಹೆಸರಾಂತ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಮೇಲೆ ಎಫ್.ಐ.ಆರ್ ದಾಖಲಾಗಿದ್ದು, ಬಂಧನಕ್ಕಾಗಿ ಈಗಾಗಲೇ ಪೊಲೀಸರು ಬಲೆ ಬೀಸಿದ್ದಾರೆ. ಖ್ಯಾತ ರಾಜಕಾರಣಿಯೊಬ್ಬರಿಗೆ ಅಲೆಯನ್ಸ್ ವಿಶ್ವ ವಿದ್ಯಾಲಯ ಮಾರಿಸಲು...

Read moreDetails

ಕರಾವಳಿ ಸೊಗಡಿನ ‘ಕಾಂತಾರ’ ಟ್ರೈಲರ್: ಕಿಶೋರ್ ಮತ್ತು ರಿಷಭ್ ಜುಗಲ್ ಬಂದಿಗೆ ಫ್ಯಾನ್ಸ್ ಪಿಧಾ

ರಿಷಭ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಬಿಡುಗಡೆ ಆದ ಕೆಲವೇ ಗಂಟೆಗಳಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದೆ. ಟ್ರೈಲರ್...

Read moreDetails

ಕುತೂಹಲ ಕೆರಳಿಸಿದ ಅಮಿತ್ ಶಾ-ಜ್ಯೂನಿಯರ್ ಎನ್ ಟಿ ಆರ್ ಭೇಟಿ..!!!

ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ...

Read moreDetails

ಕೊನೆಗೂ ಶಿವರಾಜ್ ಕುಮಾರ್ ರನ್ನ ಭೇಟಿಯಾದ ಸೋಷಿಯಲ್ ಮೀಡಿಯಾದ ಸೆನ್ಸೇಷನಲ್ ಸ್ಟಾರ್ ಕಾಫಿನಾಡು ಚಂದು..!!

ಸೋಷಿಯಲ್ ಮೀಡಿಯಾದ ಸೆನ್ಸೇಷನಲ್ ಸ್ಟಾರ್ ಕಾಫಿನಾಡು ಚಂದು ಮತ್ತೆ ಸುದ್ದಿಯಲ್ಲಿದ್ದಾರೆ. ಕೊನೆಗೂ ಶಿವಣ್ಣ ಅವರನ್ನ ಭೇಟಿಯಾಗಿ ತಮ್ಮ ಮಹಾದಾಸೆಯನ್ನ ಈಡೇರಿಸಿಕೊಂಡಿದ್ದಾರೆ. ಈ ಕುರಿತ ವಿಡಿಯೋವೊಂದನ್ನ ಕಾಫಿನಾಡು ಚಂದು...

Read moreDetails

ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ‘ಗೋಕುಲ ಬಾಲಕನೇ ಕೃಷ್ಣ’ ಸ್ಯಾಕ್ಸೋಫೋನ್ ವರ್ಷನ್ ಹಾಡು ಬಿಡುಗಡೆ

ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 'ಗೋಕುಲ ಬಾಲಕನೇ ಕೃಷ್ಣ' ಸ್ಯಾಕ್ಸೋಫೋನ್ ವರ್ಷನ್ ಹಾಡು ಶ್ರೀ ವಿ ಕ್ರಿಯೇಷನ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ. ಹಾಡಿನಲ್ಲಿ ಸ್ಯಾಕ್ಸೋಫೋನ್ ಕಲಾವಿದರಾಗಿ ಎಂ....

Read moreDetails

‘ಶ್ರೀ ರಕ್ಷೆ’ ಕನ್ನಡ ಆಲ್ಬಮ್ ಸಾಂಗ್ ಪೋಸ್ಟರ್ ಬಿಡುಗಡೆ

ವಿಟ್ಲ: 'ಶ್ರೀರಕ್ಷೆ' ಬಾಂಧವ್ಯದ ತೋಳಿನಲ್ಲಿ ಎಂಬ ಅಣ್ಣ ತಂಗಿಯ ಸಂಬಂಧವನ್ನು ಸಾರುವ ಕನ್ನಡ ಆಲ್ಬಮ್ ಸಾಂಗ್ ನ ಪೋಸ್ಟರ್ ವಿಟ್ಲ ಶ್ರಿ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಕೃಷ್ಣಯ್ಯ ಕೆ...

Read moreDetails

ಬಿಗ್ ​ಬಾಸ್ ಮನೆಗೆ ಎಂಟ್ರಿಕೊಟ್ಟ ಕರಾವಳಿಯ ಸೂಪರ್ ಸ್ಟಾರ್..!!

ಕನ್ನಡ ಕಿರುತೆರೆಯ ಬಹುದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ವಿಶೇಷ ಎಂದರೆ ಈ ಬಾರಿ ಬಿಗ್ ಬಾಸ್ ಕನ್ನಡ ಓಟಿಟಿ ಯಲ್ಲಿ ಪ್ರಸಾರವಾಗಲಿದೆ....

Read moreDetails
Page 24 of 36 1 … 23 24 25 … 36

Recent News

You cannot copy content of this page