ಕ್ರೈಮ್

ವಿಟ್ಲ: ಹಿಂದೂ ಯುವಕರ ಮೇಲೆ ಹಲ್ಲೆಗೈದ ಪ್ರಕರಣ: ಉಕ್ಕುಡ ನಿವಾಸಿ ಸಾದಿಕ್ ಸಹಿತ ಇಬ್ಬರ ಬಂಧನ..!!

ವಿಟ್ಲ: ಹಿಂದೂ ಯುವಕರ ಮೇಲೆ ಕೇಪು ಗ್ರಾಮದ ಕರವೀರ ಬಸ್ ನಿಲ್ದಾಣದ ಬಳಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೊಡಗು ಸೋಮವಾರ ಪೇಟೆ...

Read more

ಬಾಡಿಗೆ ನೆಪದಲ್ಲಿ ಕಾರು ಚಾಲಕನ ಸುಲಿಗೆ: ವಿಟ್ಲದ ಓರ್ವನ ಸಹಿತ ನಾಲ್ವರ ಬಂಧನ..!!

ಉಡುಪಿ: ಮಣಿಪಾಲದಿಂದ ಬಾಡಿಗೆ ಹೆಸರಿನಲ್ಲಿ ಕಾರವಾರಕ್ಕೆ ಕರೆದೊಯ್ದು ಚಾಲಕನನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರು ಉಳ್ಳಾಲ ನಿವಾಸಿ...

Read more

ಪುತ್ತೂರು: ಕೆಲಸಕ್ಕೆ ತೆರಳುತ್ತಿದ ಯುವತಿಯನ್ನು ಬಲವಂತವಾಗಿ ಅಪಹರಣ ಆರೋಪ: ಓರ್ವ ಮಹಿಳೆ ಸಹಿತ ನಾಲ್ವರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ತಾನು ಕಚೇರಿಗೆ ತೆರಳುವ ಸಂದರ್ಭ ಕಾರಿನಲ್ಲಿ ಬಂದ ತಂಡವೊಂದು ಬಲವಂತವಾಗಿ ನನ್ನನ್ನು ಎಳೆದು ಅಪಹರಣಮಾಡಿದ್ದಾರೆ ಎಂದು ನೊಂದ ಯುವತಿ ನೀಡಿದ ದೂರಿನಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ...

Read more

ಉಳ್ಳಾಲ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು: ಪತಿಯ ಬಂಧನ..!!

ಉಳ್ಳಾಲ : ಮಹಿಳೆಯೋರ್ವರ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ನಡೆದ ಶವ ಮಹಜರು ಪರೀಕ್ಷೆಯಲ್ಲಿ ಮಹಿಳೆ ತಲೆಗೆ ಬಲವಾದ ಗಾಯವಾಗಿರುವ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ಎಂಬುದು ಸಾಬೀತಾಗಿದೆ....

Read more

ವಿಟ್ಲ: ಎರಡು ತಂಡಗಳ ನಡುವೆ ನಡೆದ ಘರ್ಷಣೆ ಪ್ರಕರಣ:13 ಮಂದಿಯ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಕೇಪು ಗ್ರಾಮದ ಮೈರ ಎಂಬಲ್ಲಿ ನಡೆದ ಎರಡು ತಂಡಗಳ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತಂಡಗಳ ಮೇಲೆ ಪ್ರಕರಣ ದಾಖಲಾಗಿದೆ. ಕೇಪು ಗ್ರಾಮದ ಕುಂಞಪಾದೆ ನಿವಾಸಿ ಗಿರೀಶ್...

Read more

ಬೆಳ್ಳಾರೆ: ಕಾರಿನಲ್ಲಿ ಅಕ್ರಮ ಗೋ ಸಾಗಾಟ: ಹಿಂದೂ ಸಂಘಟನೆ ಕಾರ್ಯಕರ್ತರಿಂದ ದಾಳಿ: ವಾಹನ, ಜಾನುವಾರು ಪೊಲೀಸ್ ವಶಕ್ಕೆ

ಪುತ್ತೂರು: ಕಾರಿನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಮಾರುತಿ ಕಾರಿನಲ್ಲಿ ವ್ಯಕ್ತಿಯೋರ್ವ ದನವನ್ನು ಅಕ್ರಮವಾಗಿ...

Read more

ಪುತ್ತೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರ ಕಾರ್ಯಾಚರಣೆ: ಕಾಸರಗೋಡಿನಲ್ಲಿ ಆರೋಪಿಯ ಬಂಧನ..!!

ಪುತ್ತೂರು: ಅಪರಿಚಿತ ವ್ಯಕ್ತಿಯೋರ್ವ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆ...

Read more

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರ: ಆರೋಪಿಯ ಬಂಧನ..!!

ಮಂಗಳೂರು: ಮೂಡಬಿದಿರೆ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವ ಅಮಿಷವೊಡ್ಡಿ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೂಡಬಿದಿರೆ...

Read more

ವಿಟ್ಲ: ಒಡಹುಟ್ಟಿದ ತಮ್ಮನನ್ನು ಅಣ್ಣನೇ ಕೊಲೆಗೈದ ಪ್ರಕರಣ: ಆರೋಪಿಯ ಬಂಧನ..!!

ವಿಟ್ಲ: ಸಹೋದರರ ನಡುವೆ ಗಲಾಟೆ ನಡೆದು ಅಣ್ಣನೇ ತಮ್ಮನ್ನನ್ನು ಕೊಲೆಗೈದ ಘಟನೆ ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು...

Read more

ಜೀವಂತ ಉಡಗಳ ಮಾರಾಟಕ್ಕೆ ಯತ್ನ: ಮೂವರು ಅರೆಸ್ಟ್​

ಚಿಕ್ಕಬಳ್ಳಾಪುರ: ಏಳು ಜೀವಂತ ಉಡಗಳನ್ನು ತಂದು ಮಾರಾಟ ಮಾಡುತ್ತಿದ್ದ ವೇಳೆ ರಾಜ್ಯ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ದಾಳಿ ನಡೆಸಿ ಮೂರು ಜನರನ್ನು ಬಂಧಿಸಿರುವ ಘಟನೆ ಚಿಕ್ಕಬಳ್ಳಾಪುರ...

Read more
Page 1 of 57 1 2 57
  • Trending
  • Comments
  • Latest

Recent News

You cannot copy content of this page