ಕ್ರೈಮ್

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

ಬೆಳ್ತಂಗಡಿ: ಯುವಕನೋರ್ವ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಸಂಜೆ ಮದ್ದಡ್ಕದಲ್ಲಿ ನಡೆದಿದೆ. ಮದ್ದಡ್ಕ ಸಹನಾ ಕ್ಲಿನಿಕ್ ವೈದ್ಯರಾದ ಹರೀಶ್ ಶೆಣೈ ರವರ ಪುತ್ರ ಹೇಮಂತ್...

Read moreDetails

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...

Read moreDetails

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

ವಿಟ್ಲ: ದಿನಾಂಕ 25.01.2026 ರಂದು ಮಧ್ಯಾಹ್ನ 1.20 ಗಂಟೆಗೆ ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕ ರಾಮಕೃಷ್ಣ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, ವಿಟ್ಲ ಮುಡ್ನೂರು ಗ್ರಾಮದ ಎಲ್ಯಣ್ಣ...

Read moreDetails

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

ಪುತ್ತೂರು: ನೆಲ್ಲಿಕಟ್ಟೆಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿತ್ತೆನ್ನಲಾದ ಮನೆಯೊಂದನ್ನು ಹಾಡಹಗಲೇ ಧ್ವಂಸ ಮಾಡಲಾದ ಘಟನೆ ಜ.23ರಂದು ನಡೆದಿದೆ. ಮೂಲಗೇಣಿಯಲ್ಲಿರುವ ಪ್ಯಾಟ್ರಿಕ್ ಸಿಪ್ರಿಯನ್ ಎಂಬವರ ಮನೆ ಇದಾಗಿದೆ. ತಾನು ಮನೆಯಲ್ಲಿ...

Read moreDetails

ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 24-01-2026 ರಂದು ಕುಟುಂಬ ಕಲಹದ ಹಿನ್ನೆಲೆಯಲ್ಲಿ ದಾರುಣ ಘಟನೆ ಸಂಭವಿಸಿದೆ. ಮೂಕ್ಷ ಎಂಬ ಯುವಕನು ತನ್ನ ಮನೆಯೊಳಗೆ ತನ್ನ ತಂದೆ...

Read moreDetails

ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕರಾಯ ಎಂಬಲ್ಲಿ ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ...

Read moreDetails

ಕಲ್ಲಗುಡ್ಡೆ ಬಾ‌ರ್ & ರೆಸ್ಟೋರೆಂಟ್‌ನಲ್ಲಿ ಹಲ್ಲೆ- ಪ್ರಕರಣ ದಾಖಲು..!

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಹೊಂದಿರುವ ಉದ್ಯಮಿಗೆ,ಅಲ್ಲಿ ತಿಂಗಳ ಹಿಂದೆ ಕೆಲಸ ಬಿಟ್ಟು ಹೋದ ವ್ಯಕ್ತಿ ಹಲ್ಲೆ ನಡೆಸಿದ್ದಾಗಿ ಆರೋಪಿಸಿ ಪುತ್ತೂರು ನಗರ ಪೊಲೀಸ್...

Read moreDetails

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ : ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ..!!!

ಮಂಗಳೂರು: 1997ರಲ್ಲಿ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ಸದಸ್ಯನನ್ನು ಮಂಗಳೂರು ಉರ್ವಾ...

Read moreDetails

ಪುತ್ತೂರು: ಕೋರ್ಟ್ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ..!!

ಪುತ್ತೂರು: ಕೋರ್ಟ್ ಆವರಣದಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕಾವು ನಿವಾಸಿ ರವಿ (35) ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಸದ್ಯ...

Read moreDetails

ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ: ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಬಂಧನ..!!

https://youtu.be/ecGd2xJAXIs?si=QPA3oU_Bu6fE5J0u ತಿರುವನಂತಪುರಂ: ವ್ಯೂವ್ಸ್‌ಗಾಗಿ ಬಸ್ಸಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ಲೈಂಗಿಕ ಕಿರುಕುಳದ ವೀಡಿಯೊವನ್ನು ಹಂಚಿಕೊಂಡಿದ್ದ ಶಿಂಜಿತಾ ಮುಸ್ತಫಾಳನ್ನು ಕೇರಳ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ...

Read moreDetails
Page 102 of 433 1 … 101 102 103 … 433

Recent News

You cannot copy content of this page