ಕ್ರೈಮ್

ಇನ್‌ಸ್ಟಾ ಫಾಲೋವರ್ಸ್ ಕುಸಿತ – ಮನನೊಂದು ಕಂಟೆಂಟ್ ಕ್ರಿಯೇಟರ್ ಯುವತಿ ಆತ್ಮಹತ್ಯೆ..!!

ಮುಂಬೈ: ಇನ್‌ಸ್ಟಾಗ್ರಾಂನಲ್ಲಿ (Instagram) ಫಾಲೋವರ್ಸ್ ಕಡಿಮೆಯಾಗುತ್ತಿದ್ದಾರೆ ಎಂದು ಮಾನಸಿಕ ಖಿನ್ನತೆಗೊಳಗಾಗಿ ಕಂಟೆಂಟ್ ಕ್ರಿಯೇಟರ್ (Content Creator) ಮಿಶಾ ಅಗರ್ವಾಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಮೃತಳ ಸಹೋದರಿ ಇನ್‌ಸ್ಟಾಗ್ರಾಂನಲ್ಲಿ...

Read more

ಮಂಗಳೂರು: ದೇಶ ವಿರೋಧಿ ಪೋಸ್ಟ್- ವೈದ್ಯೆ ವಿರುದ್ಧ ಪ್ರಕರಣ ದಾಖಲು- ಆಸ್ಪತ್ರೆಯಿಂದ ಅಮಾನತು..!!

ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧ ದೇಶ ವಿರೋಧಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನ ನಂತರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಈ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ....

Read more

ಮಂಗಳೂರು: ಅಪರಿಚಿತ ಯುವಕನನ್ನು ಹೊಡೆದು ಕೊಂದ 25 ಜನರಲ್ಲಿ 15 ಜನ ಪೊಲೀಸ್ ವಶಕ್ಕೆ..!!

ಕುಡುಪು ಬಳಿ ಏ.27ರಂದು ಸಂಜೆ ಸಂಶಯಾಸ್ಪದ ರೀತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿದ್ದು, ಈ ಪ್ರಕರಣ ಸಂಬಂಧ ಪೊಲೀಸರು 15 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಏ. 27...

Read more

ಉಡುಪಿಯ ಕಾರ್ಕಳದಲ್ಲಿ ಉದ್ಯಮಿ ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!!

ಉಡುಪಿ: ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೊಬ್ಬರು ವಿಷ ಸೇವಿಸಿ, ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಾರ್ಕಳ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ. ಕಾರಿನೊಳಗೆ ಕುಳಿತುಕೊಂಡು ತಲೆಗೆ...

Read more

ಕಡಬ: ಚಲಿಸುತ್ತಿದ್ದ ಕಾರಿನ ಬಾಗಿಲು, ಮೇಲ್ಭಾಗದಲ್ಲಿ ಕುಳಿತು ಯುವಕರಿಂದ ಅಪಾಯಕಾರಿ ಸ್ಟಂಟ್ : ಪ್ರಕರಣ ದಾಖಲು..!!

ಚಲಿಸುತ್ತಿದ್ದ ಕಾರಿನ ಬಾಗಿಲು ಮತ್ತು ಕಾರಿನ ಮೇಲ್ಭಾಗದಲ್ಲಿ ಕುಳಿತು ಪುಂಡಾಟ ಮಾಡುತ್ತಾ ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಎ. 27ರ...

Read more

ಪುತ್ತೂರು: ಕೆ.ಎಸ್.ಆರ್. ಟಿ. ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಮೃತ್ಯು..!!

ಕಾವು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕೇರಳ ನೋಂದಾಯಿತ ಬುಲೆಟ್ ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌...

Read more

ಪುತ್ತೂರು: ಕಾಡಾನೆ ದಾಳಿ: ಮಹಿಳೆ ಮೃತ್ಯು..!!!

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿ ಬಳಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ರಬ್ಬ‌ರ್ ಟ್ಯಾಪಿಂಗ್‌ಗೆಂದು ತೆರಳಿದ್ದ...

Read more

ಪುತ್ತೂರು: ವಿದ್ಯುತ್ ಕಂಬಕ್ಕೆ ಗುದ್ದಿ ಲಾರಿ ಪಲ್ಟಿ ..!!

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಘಟನೆ ಪರಿಣಾಮ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಹಾಗು ವಿದ್ಯುತ್...

Read more

ಪುತ್ತೂರು: ಬನ್ನೂರು ನಿವಾಸಿ ಆಟೋ ಚಾಲಕ ವಿನೋದ್ ಆಚಾರ್ಯ ನಿಧನ..!!

ಪುತ್ತೂರು: ಆಟೋ ರಿಕ್ಷಾ ಚಾಲಕ ಬನ್ನೂರು ದಿ.ಬಿ ನಾರಾಯಣ ಆಚಾರ್ಯ ಅವರ ಪುತ್ರ ವಿನೋದ್ (37ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಏ.28ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು....

Read more

ವೈದ್ಯಾಧಿಕಾರಿ ಮೇಲೆ ಹಲ್ಲೆ ಪ್ರಕರಣ: ವಾಟ್ಸಪ್‌ನಲ್ಲಿ ಕೋಮು ದ್ವೇಷ ಸೃಷ್ಟಿಯ ಸಂದೇಶ-ಪ್ರಕರಣ ದಾಖಲು…!!!

ಪುತ್ತೂರು: ವಾಟ್ಸಪ್ ಗ್ರೂಪ್ ಗಳಲ್ಲಿ ಕೋಮು ದ್ವೇಷ ಸೃಷ್ಟಿಸುವ ಸಂದೇಶ ರವಾನೆ ಮಾಡಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಏ.27ರಂದು ನಗರ...

Read more
Page 104 of 350 1 103 104 105 350

Recent News

You cannot copy content of this page