ಕ್ರೈಮ್

ಮಂಗಳೂರು : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ 29,000 ರೂ. ದಂಡ..!

ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ ವಿಧಿಸಿದೆ. ಮಾರುತಿ ಕಂಬಾಲ್ ದಂಡ ಪಾವತಿಸಬೇಕಾದ ವ್ಯಕ್ತಿ ಎಂದು ತಿಳಿದುಬಂದಿದೆ. ಜೆಎಂಎಫ್‌ಸಿ...

Read moreDetails

ಪುತ್ತೂರು : ಕೆನರಾ ಬ್ಯಾಂಕಿನ ಮ್ಯಾನೇಜರ್ ಸಂಜೀವ ನಾಯ್ಕ ಕುತ್ಯಾಡಿ ನಿಧನ..!

ಪುತ್ತೂರು: ಅರಿಯಡ್ಕ ಗ್ರಾಮದ ಕುತ್ಯಾಡಿ ದಿ.ಕೊರಗಪ್ಪ ನಾಯ್ಕ ರವರ ಪುತ್ರ, ಪುತ್ತೂರು ಕೆನರಾ ಬ್ಯಾಂಕಿನ ಮ್ಯಾನೇಜರ್, ಮುಕ್ರಂಪಾಡಿ ನಿವಾಸಿ ಸಂಜೀವ ನಾಯ್ಕ ( 58ವ) ಅ.7ರಂದು ಹೃದಯಘಾತದಿಂದ...

Read moreDetails

ಪುತ್ತೂರು: ಫಲ ನೀಡದ 134 ದಿನಗಳ ಜೀವನ್ಮರಣ ಹೋರಾಟ: ಅಪಘಾತ ಗಾಯಾಳು ಅಪೂರ್ವ ಕೆ. ಭಟ್ ಸಾವು…!!

ಪುತ್ತೂರಿನ ಮುರ ಬಳಿ ಮೇ 27ರಂದು ನಡೆದ ಭೀಕರ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 32 ವರ್ಷದ ಅಪೂರ್ವ ಕೆ. ಭಟ್ ಅವರು, 134 ದಿನಗಳ ಹೋರಾಟದ...

Read moreDetails

ಬಿಗ್‌ಬಾಸ್‌ ಶೋ ಬಂದ್‌ – ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ..!!

ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬೀಗ ಬಿದ್ದಿದ್ದು, ಅಲ್ಲೇ ನಡೆಯುವ ಬಿಗ್‌ಬಾಸ್‌ ಶೋ ಕೂಡ ಬಂದ್‌ ಆಗಿದೆ. ಬಿಗ್‌ಬಾಸ್‌ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ. ಅಧಿಕೃತವಾಗಿ...

Read moreDetails

ಹದಗೆಟ್ಟ ವಿಟ್ಲ ಕನ್ಯಾನ ರಸ್ತೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ…!

ವಿಟ್ಲ: ವಿಟ್ಲ-ಕನ್ಯಾನ ರಸ್ತೆಯೂ ತೀರಾ ಹದಗೆಟ್ಟು ಹೋಗಿದ್ದು, ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಶವದ ಆಕೃತಿ ರಚಿಸಿ ರಸ್ತೆಯಲ್ಲಿ ಇಟ್ಟು ಆಕ್ರೋಶ ಹೊರಹಾಕಿದ್ದಾರೆ. ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬೈರಿಕಟ್ಟೆ...

Read moreDetails

ಮಗ ಆಸ್ಪತ್ರೆಯಲ್ಲಿ …ಶಾಸಕರು ಆಫೀಸ್‌ನಲ್ಲಿ…!!ನೋವಿನ ನಡುವೆ ಅಹವಾಲು ಸ್ವೀಕರಿಸಿದ ಅಶೋಕ್ ರೈ..!

ಪುತ್ತೂರು: ಹೌದು… ಸೋಮವಾರ ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಗೆ ಬಂದಿದ್ದರು, ನೂರಾರು ಮಂದಿಯಿಂದ ಅಹವಾಲು ಸ್ವೀಕರಿಸಿದರು, ಸಂಕಷ್ಟ ಆಲಿಸಿದರು, ಬಹುತೇಕರ ಸಮಸ್ಯೆಗೆ ಸ್ಪಂದಿಸಿದರು, ಸ್ಥಳದಿಂದಲೇ...

Read moreDetails

ಪುತ್ತೂರು: ಕೆಟ್ಟು ನಿಂತ ಬಸ್: ಪ್ರಯಾಣಿಕರ ಪರದಾಟ…!

ಪುತ್ತೂರು: ಬೆಂಗಳೂರಿಗೆ ತೆರಳುವ ಬಸ್ಸೊಂದು ಹಾರಾಡಿ ಸಮೀಪ ಹೊಗೆ ಕಾಣಿಸಿಕೊಂಡು ಕೆಟ್ಟು ನಿಂತ ಘಟನೆ ನಡೆದಿದೆ. ಬಸ್ಸಿನಲ್ಲಿ ಹಲವಾರು ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಗೊಂದಲದ ವಾತಾವರಣ ಉಂಟಾಗಿದೆ.ಸ್ಥಳಕ್ಕೆ...

Read moreDetails

ಕುಂಬ್ರ: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಮೃತ್ಯು..!!

ಪುತ್ತೂರು: ವಿಷ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.3 ರಂದು ಕುಂಬ್ರ ಸಾರೆಪುಣಿಯಿಂದ ವರದಿಯಾಗಿದೆ. ಸಾರೆಪುಣಿ ನಿವಾಸಿ ಯೋಗೀಶ್ (33)...

Read moreDetails

ಉಪ್ಪಿನಂಗಡಿ: ಮಾದಕ ವಸ್ತು ಸೇವನೆ, ಸಾಗಾಟ ಆರೋಪಿಯ ಬಂಧನ..!!

ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮಾಡಿದ್ದಲ್ಲದೆ, ಅದನ್ನು ಇತರರಿಗೆ ಮಾರಾಟಕ್ಕಾಗಿ ಸಾಗಿಸುತ್ತಿದ್ದ ಸಂದರ್ಭ ಉಪ್ಪಿನಂಗಡಿ ಪೊಲೀಸರು ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಆರೋಪಿಯೋರ್ವನನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಮಠದ...

Read moreDetails

ಪುತ್ತೂರು: ಬೈಕ್ ಗೆ ಡಿಕ್ಕಿಯಾಗಿ ಕಟ್ಟೆಗೆ ಗುದ್ದಿದ ಕಾರು..!!

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ದರ್ಬೆಯಲ್ಲಿ ವೃತ್ತದ ಬಳಿ ನಡೆದಿದೆ. ಬೈಕ್ ಗೆ ಡಿಕ್ಕಿ ಹೊಡೆದ ಕಾರು ಬಳಿಕ ದರ್ಬೆಯ ಕಟ್ಟೆಗೆ...

Read moreDetails
Page 134 of 433 1 … 133 134 135 … 433

Recent News

You cannot copy content of this page