ಕ್ರೈಮ್

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿ ಸಾವು..!!!

ಬೆಳ್ತಂಗಡಿ : ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ...

Read moreDetails

ಬಂಟ್ವಾಳ: ಲಾರಿ ಪಲ್ಟಿಯಾಗಿ ಕಾರ್ಮಿಕ ಮೃತ್ಯು..!!

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಇಂದು(ಮೇ.30) ಬೆಳಿಗ್ಗೆ ನಡೆದಿದೆ. ಜಾರ್ಖಾಂಡ್ ಮೂಲದ ನಿರ್ಮಲಾ ಅನ್ಸ್ತಾ (32) ಮೃತ...

Read moreDetails

ಹೆಂಡತಿ ಕಾಟಕ್ಕೆ ಬೆಸತ್ತು ಡೆತ್​ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ..!

ಬೆಳಗಾವಿ: ಹೆಂಡತಿ ಕಾಟಕ್ಕೆ ಬೇಸತ್ತು ಡೆತ್​ ನೋಟ್ ಬರೆದಿಟ್ಟು ಗಂಡ ಆತ್ಮಹತ್ಯೆ  ಮಾಡಿಕೊಂಡಿರುವಂತಹ ಘಟನೆ ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ನಡೆದಿದೆ. ತನ್ನದೇ ಕಂಪ್ಯೂಟರ್ ಶಾಪ್​​ನಲ್ಲಿ ವೈಯರ್​ದಿಂದ ನೇಣು ಬಿಗಿದುಕೊಂಡು...

Read moreDetails

ಭೀಕರ ಮಳೆಗೆ ಮಂಗಳೂರಲ್ಲಿ ದುರಂತ..ತಡೆಗೋಡೆ ಕುಸಿದು 7 ವರ್ಷದ ಬಾಲಕಿ ನಿಧನ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ರಾತ್ರಿಯಿಡೀ ಸುರಿದ ಮಳೆಗೆ ಕಾಂಪೌಂಡ್ ಗೋಡೆ ಮನೆ ಬಿದ್ದು ಬಾಲಕಿ ಜೀವಬಿಟ್ಟಿರೋ ಘಟನೆ ದೇರಳಕಟ್ಟೆ ಸಮೀಪದ ಮೊಂಟೆಪದವು ಕೋಡಿ...

Read moreDetails

ವಿಟ್ಲ: ಲಾರಿಗೆ ಡಿಕ್ಕಿ ಹೊಡೆದ ಬೈಕ್: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!

ವಿಟ್ಲ: ವಿಟ್ಲ ಮಂಗಳಪದವು ಎಂಬಲ್ಲಿ ನಿಂತಿದ್ದ ಮಣ್ಣಿನ ಲಾರಿ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಸವಾರ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳಪದವು...

Read moreDetails

ವಿಟ್ಲ: ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಇಬ್ಬರು ಗಂಭೀರ : ಮಂಗಳೂರು ಆಸ್ಪತ್ರೆಗೆ ದಾಖಲು..!!!

ವಿಟ್ಲ: ಬೈಕ್ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳಪದವು ಎಂಬಲ್ಲಿ ನಡೆದಿದೆ. ಒಕ್ಕೆತ್ತೂರು...

Read moreDetails

ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿಗಳ ಸೆರೆ..!!

ದಿನಾಂಕ 27.05.2025 ರಂದು ಮಧ್ಯಾಹ್ನ ಸಮಯದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಅವರ...

Read moreDetails

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಮಾತೃ ಸಂಸ್ಥೆ ದ್ವಾರಕ ಪ್ರತಿಷ್ಠಾನ (ರಿ.) ಪುತ್ತೂರು ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಉದ್ಘಾಟನಾ ಸಮಾರಂಭ ಮತ್ತು ಶಾಲಾ ಪ್ರಾರಂಭೋತ್ಸವ..!!!

ದಿನಾಂಕ 29.05.2025ನೇ ಗುರುವಾರದಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಪಟ್ಟೆ ಇಲ್ಲಿ ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಉದ್ಘಾಟನಾ ಸಮಾರಂಭವು ಪಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷರು, ದ್ವಾರಕ...

Read moreDetails

Instagram ಲವ್ : ಮೂಡಬಿದಿರೆಯ ವಿವಾಹಿತೆ ಪ್ರಿಯಕರನೊಂದಿಗೆ ಆತ್ಮಹತ್ಯೆ..!!!!

ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ. ವ್ಯಾಪ್ತಿಯ ಬಡಗಮಿಜಾರು ಗ್ರಾಮದ ಮರಕಡ ಬಳಿ ಇಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡಗ ಮಿಜಾರಿನ ನಮೀಕ್ಷಾ ಶೆಟ್ಟಿ (29) ಹಾಗೂ ಆಕೆಯ...

Read moreDetails

ಕಾಲೇಜು ಹಾಸ್ಟೆಲ್‌ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ..!!

ಮಡಿಕೇರಿ: 6 ಸಬ್ಜೆಕ್ಟ್ ಬ್ಯಾಕ್‌ಲಾಗ್ ಇರುವ ಕಾರಣ ರಾಯಚೂರು ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ. ತಾಲೂಕಿನ ಹಳ್ಳಿಗಟ್ಟು...

Read moreDetails
Page 142 of 399 1 141 142 143 399

Recent News

You cannot copy content of this page