ಕ್ರೈಮ್

ಪುತ್ತೂರು : ಪಿ.ಜಿಯಲ್ಲಿದ್ದ ವಿದ್ಯಾರ್ಥಿನಿ ನಾಪತ್ತೆ : ಗುಲ್ಬರ್ಗದ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು..!!!

ಪುತ್ತೂರು: ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಗುಲ್ಬರ್ಗ ಮೂಲದ ಯುವಕನ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ...

Read more

ರಸ್ತೆ ಬದಿ ಎಸೆದು ಹೋಗಿಲ್ಲ: ನಮಗೂ ಮನುಷ್ಯತ್ವ ಇದೆ: ಎಸೆದು ಹೋದ ಆರೋಪ ಸುಳ್ಳು- ಮಿಲ್ ಮಾಲಕರ ಪುತ್ರ ಕಿರಣ್ ಸ್ಪಷ್ಟನೆ

ರಸ್ತೆ ಬದಿ ಎಸೆದು ಹೋಗಿಲ್ಲ-ಮಾನವೀಯತೆ ಮೆರೆದಿದ್ದೇವೆ: ಪುತ್ತೂರು: ಸಾಲ್ಮರ ಕೆರೆಮೂಲೆ ಘಟನೆಗೆ ಸಂಬಂಧಿಸಿ ಆರೋಪ ಹೊತ್ತಿರುವ ಹೆನ್ರಿ ತಾವೋ ಅವರ ಪುತ್ರ ಕಿರಣ್ ಅವರು ಮಾಧ್ಯಮದ ಜೊತೆ...

Read more

ವಿಟ್ಲ: ಹಾವು ಕಚ್ಚಿ ಪೆರುವಾಯಿ ನಿವಾಸಿ ಸುರೇಶ್ ನಾಯ್ಕ್ ಸಾವು

ವಿಟ್ಲ: ಹಾವು ಕಚ್ಚಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲ ಮಂಗಿಲಪದವು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪೆರುವಾಯಿ ನಿವಾಸಿ ಸುರೇಶ್ ನಾಯ್ಕ್ ಎಂದು ಗುರುತಿಸಲಾಗಿದೆ. ಸುರೇಶ್ ನಾಯ್ಕ...

Read more

ಸಾಲ್ಮರ: ಮೃತ ಕೂಲಿ ಕಾರ್ಮಿಕನನ್ನು ರಸ್ತೆ ಬದಿ ಮಲಗಿಸಿ ಹೋದ ಪ್ರಕರಣ: ಮೂವರ ವಿರುದ್ಧ ಪ್ರಕರಣ ದಾಖಲು..!!!

ಪುತ್ತೂರು: ಮೇಸ್ತ್ರೀ ಸಹಾಯಕರಾಗಿ ಕೆಲಸಕ್ಕೆ ಹೋಗುತ್ತಿದ್ದ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೆಲಸ ಮಾಡಿಸಿಕೊಂಡ ಮಾಲಕರ ಸಹಿತ ಮೂವರ ವಿರುದ್ದ ಪುತ್ತೂರು...

Read more

ಮಂಗಳೂರು: ಮೂವರು ಯುವತಿಯರ ಜೀವ ತೇಗದ ರೆಸಾರ್ಟ್ ಗೆ ಬೀಗ : ಮಾಲಕ ಅರೆಸ್ಟ್..!!

ಮಂಗಳೂರು: ಒಂದೇ ಕಾಲೇಜಿನ ವಿದ್ಯಾರ್ಥಿಗಳು ಮೋಜು ಮಸ್ತಿಗೆಂದು ಹೋಗಿ ಸಾವಿನ ಮನೆ ಕದ ತಟ್ಟಿದ್ದಾರೆ. ವೀಕೆಂಡ್ ಮೂಡ್​ನಲ್ಲಿ ಮಂಗಳೂರಿಗೆ ಹೋದವರು ಸ್ವಿಮ್ಮಿಂಗ್ ಫೂಲ್​​ನಲ್ಲಿ ಪ್ರಾಣ ಬಿಟ್ಟಿದ್ದಾರೆ. ಮಂಗಳೂರಿನ...

Read more

ಸಾಲ್ಮರ : ಮೃತ ಕೂಲಿ ಕಾರ್ಮಿಕನನ್ನು ರಸ್ತೆ ಬದಿ ಮಲಗಿಸಿ ಹೋದ ಪ್ರಕರಣ :ಕಾನೂನು ಕ್ರಮಕೈಗೊಳ್ಳಲು ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ಫರ್ನಿಚರ್ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದಿಡೀರನೇ ಮೃತಪಟ್ಟ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ರವರ ಮನೆಗೆ ಭೇಟಿ ನೀಡಿದ ಶಾಸಕರು ಮೃತರ ಅಂತಿಮ...

Read more

ನೆಲ್ಯಾಡಿ : ಡಿವೈಡರ್‌ಗೆ ಕಾರು ಡಿಕ್ಕಿ :ಓರ್ವ ಮೃತ್ಯು

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ. ಅರಿಯಡ್ಕ...

Read more

 ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ.. ಖ್ಯಾತ ಸಿನಿಮಾ ನಟಿ ಅರೆಸ್ಟ್

ನಟಿ ಕಸ್ತೂರಿ ಶಂಕರ್ ಯಾವಾಗಲೂ ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ಅವರು ಹೇಳಿದ್ದ ಹೇಳಿಕೆ ಸದ್ಯ ಅವರಿಗೆ ಸಂಕಷ್ಟ ತಂದೊಡ್ಡಿದೆ. ನಟಿ ಕಸ್ತೂರಿ ಶಂಕರ್...

Read more

ಸಾಲ್ಮರ : ಮೃತ ಕೂಲಿ ಕಾರ್ಮಿಕನನ್ನು ರಸ್ತೆ ಬದಿ ಮಲಗಿಸಿ ಹೋದ ಪ್ರಕರಣ : ಠಾಣೆಯೆದುರು ಜಮಾಯಿಸಿದ ಜನ: ಪುತ್ತಿಲ ಬೇಟಿ: ಪಿಕಪ್ ವಶಕ್ಕೆ

ಕಾರ್ಮಿಕನ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ತಂದು ಮನೆಯ ಮುಂದಿನ ರಸ್ತೆ ಸಮೀಪ ಮಲಗಿಸಿ ಹೋದ ಘಟನೆಯೊಂದು ಸಾಲ್ಮರ ಸಮೀಪದ ಕೆರೆಮೂಲೆಯಲ್ಲಿ ನ.16ರಂದು ನಡೆದಿದ್ದು, ಘಟನೆಗೆ ಸಂಬಂಧಿಸಿ...

Read more

ಪುತ್ತೂರು: ಮಹಡಿ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು..!!!

ಪುತ್ತೂರು: ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪುತ್ತೂರು ಕಲ್ಲಾರೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ...

Read more
Page 156 of 352 1 155 156 157 352

Recent News

You cannot copy content of this page