ಕ್ರೈಮ್

ವಿಟ್ಲ: ಹಕ್ಕುಪತ್ರ ಪಡೆಯುವ ವಿಚಾರ: ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ದಾಂಧಲೆ: ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್..!!

ವಿಟ್ಲ: ಮನೆ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ರಾಜಕೀಯ ಬೆಂಬಲಿಗರಿಂದ ದಾಂಧಲೆ ನಡೆದಿದ್ದು, ಮೇಜಿನ ಗಾಜು ಪುಡಿಯಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ...

Read more

ಈಶ್ವರಮಂಗಲ: ಪ್ರವಾದಿ ನಿಂದನಾತ್ಮಕ ಭಿತ್ತಿಪತ್ರ :ಪ್ರಕರಣ ಸಮಾಜ‌ಘಾತುಕ ಶಕ್ತಿಗಳನ್ನು‌ ಮಟ್ಟ ಹಾಕಿ: ಪೊಲೀಸ್ ಇಲಾಖೆಗೆ ಶಾಸಕರ ಸೂಚನೆ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ...

Read more

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣ: ಶಿಲ್ಪಿ ಬಂಧನ

ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್​ನನ್ನು (45) ಕಾರ್ಕಳ ಪೊಲೀಸರು ಪುದುಚೇರಿಯ ಮಾಹೆಯಲ್ಲಿ ಬಂಧಿಸಿದ್ದಾರೆ. ಶಿಲ್ಪಿ...

Read more

ಮಂಗಳೂರು: ಆಸ್ಪತ್ರೆ ಕಟ್ಟಡದಿಂದ ಹಾರಿ ಬಾಣಂತಿ ಸಾವು

ಮಂಗಳೂರು: ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ ಘಟನೆ ಇಂದು (ನ.11) ಮುಂಜಾನೆ ಸಂಭವಿಸಿದೆ.ಕಾರ್ಕಳದ ರಂಜಿತಾ (28) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಹೆರಿಗೆಗಾಗಿ ಕಾರ್ಕಳ...

Read more

ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ನೆರಿಯ ಗ್ರಾಮದ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ನೆರಿಯ ಗ್ರಾಮದ ಅಲಂಗಾಯಿ ವಾಲ್ಮೀಕಿ ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ...

Read more

ಮಗುವಿನೊಂದಿಗೆ ನದಿಗೆ ಹಾರಲು ಯತ್ನಿಸಿದ ವ್ಯಕ್ತಿಯ ರಕ್ಷಿಸಿದ ಸ್ಥಳೀಯರು..!!!

ಮಂಗಳೂರು: ಮಗುವಿನ ಜೊತೆ ವ್ಯಕ್ತಿಯೋರ್ವರು ನದಿಗೆ ಹಾರಲು ಯತ್ನಿಸಿದ ಘಟನೆ ಗುರುಪುರದಲ್ಲಿ ನಡೆದಿದೆ. ಪತ್ನಿಯ ಜೊತೆಗಿನ ಕೌಟುಂಬಿಕ ಕಲಹ ದಿಂದ ಬೇಸತ್ತ ವ್ಯಕ್ತಿ ಮಗುವಿನ ಜೊತೆಗೆ ನದಿಗೆ...

Read more

ಲೈಂಗಿಕ‌ ಕಿರುಕುಳ ಆರೋಪದಡಿ ವಶಕ್ಕೆ ಪಡೆದಿದ್ದ ವ್ಯಕ್ತಿ ಪೊಲೀಸ್​ ಠಾಣೆಯಲ್ಲೇ ಸಾವು

ಉಡುಪಿ: ಮಹಿಳೆಯೊಬ್ಬರಿಗೆ ಲೈಂಗಿಕ‌ ಕಿರುಕುಳ ಆರೋಪದಡಿ ವಶಕ್ಕೆ ಪಡೆದುಕೊಂಡಿದ್ದ ವ್ಯಕ್ತಿ ಜಿಲ್ಲೆಯ ಬ್ರಹ್ಮಾವರ ಠಾಣೆಯಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕೇರಳ ಮೂಲದ ಬಿಜು ಮೋಹನ್(44) ಮೃತ ವ್ಯಕ್ತಿ. ಕೊಚ್ಚಿನ್...

Read more

ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಕಳ್ಳತನ: ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ದಂಪತಿ ಅರೆಸ್ಟ್

ನೆಲಮಂಗಲ: ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಎಗರಿಸುತ್ತಿದ್ದ ದಂಪತಿಯನ್ನ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸರು ಬಂಧಿಸಿದ್ದಾರೆ. ಪತಿ ಜೀವನ್ ಅಲಿಯಾಸ್ ಜೀವ (30), ಪತ್ನಿ ಆಶಾ (30)...

Read more

ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ರಕ್ತಸಿಕ್ತ ಶವ ಪತ್ತೆ – ಮಹಿಳೆ ಅರೆಸ್ಟ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದ್ದು, ಕೊಲೆ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಪೃಥ್ವಿರಾಜ್ ನಸ್ಕರ್ ಎಂಬ ಕಾರ್ಯಕರ್ತ...

Read more

ಪುತ್ತೂರು: ಗರ್ಲ್ಸ್ ಹಾಸ್ಟೆಲ್ ನಲ್ಲಿ ರಾತ್ರಿ ಸುತ್ತಾಡಿದ ಯುವಕ: ಸಿಸಿಟಿವಿ ವಿಡಿಯೋ ಆಧರಿಸಿ ಪೊಲೀಸರಿಗೆ ಮಾಹಿತಿ..!!!!

ಪುತ್ತೂರು: ಪುತ್ತೂರಿನ ಬಾಲಕಿಯರ ಹಾಸ್ಟೆಲ್ನಲ್ಲಿ ಅಪರಿಚಿತ ಯುವಕನೊಬ್ಬ ಸುತ್ತಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಇದೀಗ ಈ ಘಟನೆ ಬಾರಿ ಸದ್ದು ಮಾಡುತ್ತಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾದ...

Read more
Page 161 of 353 1 160 161 162 353

Recent News

You cannot copy content of this page